Friday, March 13, 2026

ಕ್ರೈಮ್

ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿಯ ಪೃಥ್ವಿ ಕಾಂಪ್ಲೆಕ್ಸ್ ನಲ್ಲಿ ಅಗ್ನಿ ಅವಘಡ ; ಭಾರೀ ಪ್ರಮಾಣದ ಬೆಂಕಿಯ ಕೆನ್ನಾಲಿಗೆ – ಅಗ್ನಿ ಶಾಮಕದಳದಿಂದ ಕಾರ್ಯಾಚರಣೆ – ಕಹಳೆ ನ್ಯೂಸ್

ಉಪ್ಪಿನಂಗಡಿ : ನಗರದ ಪೃಥ್ವಿ ಕಾಂಪ್ಲೆಕ್ಸ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಭಾರೀ ಪ್ರಮಾಣದ ಬೆಂಕಿಯ ಕೆನ್ನಾಲಿಗೆ ಬರುತ್ತಿದ್ದು, ಅಗ್ನಿ ಶಾಮಕದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ....
ಅಂತಾರಾಷ್ಟ್ರೀಯಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ! ತಡವಾಗಿ ಬೆಳಕಿಗೆ – ಕಹಳೆ ನ್ಯೂಸ್

ಮಂಗಳೂರು : ಬಜ್ಪೆಯಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್‌ ಬೆದರಿಕೆ ಹಾಕಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜೂನ್‌ ೧೮ ರಂದು ಮಧ್ಯಾಹ್ನ 12.43 ಕ್ಕೆ ವಿಮಾನ ನಿಲ್ದಾಣದ ಇಮೇಲ್‌ ಐಡಿಗಳಿಗೆ ಅಪರಿಚಿತರು , ಏರ್‌ಪೋರ್ಟ್‌‌ನಲ್ಲಿ ಬಾಂಬ್‌ ಇಟ್ಟಿದ್ದು ಕೆಲವೇ ಕ್ಷಣದಲ್ಲಿ ಸ್ಪೋಟಗೊಳ್ಳಲಿದೆ ಎನ್ನುವ ಸಂದೇಶ ಕಳಿಸಿದ್ದಾರೆ. ಈ ಬಗ್ಗೆ ವಿಮಾನ ನಿಲ್ದಾಣದ ಮುಖ್ಯ ಸೆಕ್ಯುರಿಟಿ ಅಧಿಕಾರಿ ಮೋನಿಷ್‌ ವಿಮಾನ ನಿಲ್ದಾಣದ ಒಳಗಡೆ ಮತ್ತು ಆವರಣದಲ್ಲಿ ತಪಾಸಣೆ ನಡೆಸಿ, ಯಾವುದೇ ತೊಂದರೆ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪೆರ್ನೆಯ ಬಿಳಿಯೂರಿನ ಚಿಕ್ಕಮ್ಮನನ್ನು ಕೊಂದು ಕಥೆ ಕಟ್ಟಿದ ಅಪ್ರಾಪ್ತ ಬಾಲಕ ; ಪರಚಿದ ಗಾಯವೇ ಸಾಕ್ಷಿ ಹೇಳಿತು – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪದ ಗ್ರಾಮವೊಂದರಲ್ಲಿ ದೈಹಿಕ ಸುಖ ಬಯಸಿ ಅದನ್ನು ನೀಡದ ಚಿಕ್ಕಮ್ಮನನ್ನು ಉಸಿರುಗಟ್ಟಿಸಿ ಕೊಂದ ಆರೋಪದಲ್ಲಿ ಅಪ್ರಾಪ್ತ ಬಾಲಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈತ 10ನೇ ತರಗತಿಯ ವಿದ್ಯಾರ್ಥಿಯಾಗಿದ್ದಾನೆ. ಉಪ್ಪಿನಂಗಡಿಯ ಪೆರ್ನೆ ಗ್ರಾಮದಲ್ಲಿ ಘಟನೆ ನಡೆದಿದೆ. ವಿವಾಹಿತ ಮಹಿಳೆಯೊಬ್ಬರು ರಾತ್ರಿ ಮಲಗಿದ್ದಲ್ಲೇ ಸಾವನ್ನಪ್ಪಿದ್ದರು. ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಭಾನುವಾರ ತಡ ರಾತ್ರಿ ಸಂಶಯಾಸ್ಪದವಾಗಿ ಮೃತಪಟ್ಟಿದ್ದು, ಇದಕ್ಕೆ ಸಂಬಂಧಿಸಿ 10ನೇ ತರಗತಿ ವಿದ್ಯಾರ್ಥಿ ಬಾಲಕನನ್ನು...
ಕ್ರೈಮ್ದಕ್ಷಿಣ ಕನ್ನಡಸುದ್ದಿಸುಳ್ಯ

ಲವ್ ಜಿಹಾದ್ ಗೆ ಒಳಗಾಗಿ ಮತಾಂತರಗೊಳ್ಳಲು ಸಜ್ಜಾದ ಹಿಂದೂ ಯುವತಿಯೊಂದಿಗೆ ಇಬ್ಬರು ಮುಸ್ಲಿಮ್ ಯುವಕರು ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ತೆರಳುತ್ತಿದ್ದಾಗ ಸುಳ್ಯದಲ್ಲಿ ಪೋಲೀಸ್ ತಡೆ : ಠಾಣೆಯಲ್ಲಿ ವಿಚಾರಣೆ – ಕಹಳೆ ನ್ಯೂಸ್

ಸುಳ್ಯ : ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಲವ್ ಜಿಹಾದ್ ಗೆ ಒಳಗಾಗಿ ಮತಾಂತರಗೊಳ್ಳಲು ಸಜ್ಜಾದ ಹಿಂದೂ ಯುವತಿಯೊಂದಿಗೆ ಇಬ್ಬರು ಮುಸ್ಲಿಮ್ ಯುವಕರು ಹೋಗುತ್ತಿದ್ದಾರೆಂಬ ಮಾಹಿತಿಯನ್ನು ಭಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆಯವರು ನೀಡಿದ ಮಾಹಿತಿ ಮೇರೆಗೆ ಪೋಲೀಸರು ಕಾರನ್ನು ಸುಳ್ಯದಲ್ಲಿ ತಡೆದ ಘಟನೆ ವರದಿಯಾಗಿದೆ. ಮುಳ್ಳೇರಿಯಾ ಕಡೆಯಿಂದ ಈ ಕಾರು ಬರುತಿತ್ತೆಂದೂ, ಅದರಲ್ಲಿ ಇಬ್ಬರು ಹುಡುಗರು ಹಾಗೂ ಒಬ್ಬಳು ಹುಡುಗಿ ಇದ್ದಳು. ಕಾರನ್ನು ಸುಳ್ಯದಲ್ಲಿ ನಿಲ್ಲಿಸಿದ ಪೋಲೀಸರು ಠಾಣೆಗೆ...
ಕ್ರೈಮ್ಬೆಂಗಳೂರುಮೈಸೂರುಸಿನಿಮಾಸುದ್ದಿ

ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ಎರಡು ತಿಂಗಳ ಹಿಂದೆ ಆತ್ಮಹತ್ಯೆ!? ತಡವಾಗಿ ಬೆಳಕಿಗೆ, ಶವ ಪತ್ತೆ- ಕಹಳೆ ನ್ಯೂಸ್

ಬೆಂಗಳೂರು : ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ಎರಡು ತಿಂಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ. ದರ್ಶನ್‌ ಬಳಿ ಹಲವು ವರ್ಶಗಳಿಂದ ಕೆಲಸ ಮಾಡಿಕೊಂಡಿದ್ದ ಶ್ರೀಧರ್‌ (35) ವಿಷ ಸೇವಿಸಿ ಏ. 17 ರಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ ಕಾಣೆಯಾಗಿದ್ದಾನೆಂದು ಎಲ್ಲರೂ ಭಾವಿಸಿದ್ದರು. ಆದರೆ ಈಗ ಶವ ಪತ್ತೆಯಾಗಿದ್ದು, ಜೊತೆಗೆ ಆತ ಸಾಯುವ ಮುನ್ನ ಬರೆದಿಟ್ಟಿರುವ ಡೆತ್‌ ನೋಟ್‌ ಕೂಡ ಪತ್ತೆಯಾಗಿದೆ. ಕೀಟನಾಶಕ ಸೇವನೆ ಮಾಡಿ ಶ್ರೀಧರ್‌...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪೆರ್ನೆಯ ಬಿಳಿಯೂರು ದರ್ಖಾಸ್ ನಲ್ಲಿ 37ರ ಮಹಿಳೆಯ ಸಾವು ; ಕೊಲೆ ಶಂಕೆ – ಕಹಳೆ ನ್ಯೂಸ್

ಉಪ್ಪಿನಂಗಡಿ: ಇಲ್ಲಿನ ಪೆರ್ನೆ ಬಳಿಯ ಬಿಳಿಯೂರು ದರ್ಖಾಸ್ ಎಂಬಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಇಲ್ಲಿನ ನಿವಾಸಿ ಹೇಮಾವತಿ (37 ) ಮೃತ ಮಹಿಳೆ. ಈಕೆ ತಾಯಿ, ಅಕ್ಕನ ಮಗನೊಂದಿಗೆ ಈ ಮನೆಯಲ್ಲಿದ್ದ ವೇಳೆ ನಿನ್ನೆ ರಾತ್ರಿ ಕೃತ್ಯ ನಡೆದಿದೆ. ಮೊದಲಿಗೆ ಪರಿಸರದಲ್ಲಿ ಹೃದಯಾಘಾತವೆಂಬ ಸುದ್ದಿ ಹರಡಿತ್ತು. ಆದರೆ ಬಳಿಕ ಈ ಬಗ್ಗೆ ಸಂಶಯ ವ್ಯಕ್ತವಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಪೊಲೀಸರು ವಿಚಾರಣೆಗಾಗಿ ಮೃತಳ ಅಕ್ಕನ ಮಗ ಎಸೆಸ್ಸೆಲ್ಸಿ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ದರ್ಶನ್ ಕೊಲೆ ಪ್ರಕರಣ ಸಂಬಂಧ ಹಾಸ್ಯ ನಟ ಚಿಕ್ಕಣ್ಣ ಅವರಿಗೆ ಪೊಲೀಸ್ ನೋಟೀಸ್ ನೀಡುವ ಸಾಧ್ಯತೆ?! -ಕಹಳೆ ನ್ಯೂಸ್

ಬೆಂಗಳೂರು : ಇತ್ತೀಚಗೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಚಲನಚಿತ್ರ ನಟ ಬಾಕ್ಸ್ ಆಫೀಸ್ ಸುಲ್ತಾನ ಚಾಲೇಂಜಿಂಗ್ ಸ್ಟಾರ್ ಎಂದೇ ಖ್ಯಾತಿಗಳಿಸಿದ್ದ ತೂಗುದೀಪ ದರ್ಶನ್ ಅವರನ್ನು ಬಂಧಿಸಿರುವ ಪ್ರಕರಣಕ್ಕೆ ಸಂಬಂಧ ದಿನೇ ದಿನೇ ಒಂದಲ್ಲಾ ಒಂದು ಟ್ವಿಸ್ಟ್ ಪಡೆಯುತ್ತಾ ಹೋಗುತ್ತಿದೆ. ಏತನ್ಮಧ್ಯೆ ಕೊಲೆಯಾದ ದಿನದಂದು ದರ್ಶನ್ ಅವರು ಖ್ಯಾತ ಹಾಸ್ಯ ನಟ ಚಿಕ್ಕಣ್ಣ ಜೊತೆಗೂಡಿ ಸ್ಟೋನಿ ಬ್ರೂಕ್ ಎಂಬ ಪಬ್ ನಲ್ಲಿ ಪಾರ್ಟಿ ಮಾಡಿರುವ ಬಗ್ಗೆ ಸಾಕ್ಷಿಗಳನ್ನು...
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ಕಾನೂನಿಗಿಂತ ಯಾರು ದೊಡ್ಡವರಲ್ಲ ; ದರ್ಶನ್‌, ಪವಿತ್ರಾಗೌಡಗೆ ನಟಿ ರಮ್ಯಾ ಸಖತ್ ಕ್ಲಾಸ್..! – ಕಹಳೆ ನ್ಯೂಸ್

ಬೆಂಗಳೂರು:- ಕೊಲೆ ಆರೋಪ ಹೊತ್ತಿರುವ ನಟ ದರ್ಶನ್‌ಗೆ ನಟಿ ರಮ್ಯಾ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸರಿಯಾದ ಉದ್ದೇಶದಿಂದಾಗಿಯೇ ಬ್ಲಾಕ್‌ ಎಂಬ ಆಯ್ಕೆಯನ್ನು ನೀಡಲಾಗಿದೆ. ಅತಿರೇಕದ ಟ್ರೋಲ್‌ ಮಾಡಿದಾಗ ನೀವು ದೂರು ನೀಡಬಹುದು. ಅತಿ ಕೆಟ್ಟ ಭಾಷೆಯನ್ನು ಬಳಸಿ ನನ್ನ ಬಗ್ಗೆಯೂ ಟ್ರೋಲ್‌ ಮಾಡಿದ್ದಾರೆ. ಬೇರೆ ನಟರ ಬಗ್ಗೆಯೂ ಟ್ರೋಲ್‌ ಮಾಡಿದ್ದಾರೆ. ಟ್ರೋಲ್‌ ಮಾಡುವವರು ಬೇರೆಯವರ ಹೆಂಡತಿಯರು ಹಾಗೂ ಮಕ್ಕಳನ್ನೂ ಬಿಟ್ಟಿಲ್ಲ. ಇಂತಹ ಕೆಟ್ಟ ಸಮಾಜದಲ್ಲಿ ನಾವು ಬದುಕುತ್ತಿದ್ದೇವೆ. ನಾನೇ...
1 38 39 40 41 42 128
Page 40 of 128