ಮೂಡುಬಿದಿರೆ : ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ– ಕಹಳೆ ನ್ಯೂಸ್
ಮೂಡುಬಿದಿರೆ : ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ಮೂಡುಬಿದಿರೆಯಲ್ಲಿ ಫಾಸ್ಟ್ ಫುಡ್ ಕ್ಯಾಂಟೀನ್ ನಡೆಸುತ್ತಿದ್ದ ಮಾರ್ಪಾಡಿ ಗ್ರಾಮದ ನಾಗರಕಟ್ಟೆ ಅಬ್ಬಕ್ಕ ನಗರದ ನಿವಾಸಿ ಹರೀಶ್ ಕೋಟ್ಯಾನ್ ಅವರ ಏಕೈಕ ಪುತ್ರಿ ಶರಣ್ಯ (19ವ) ಆತ್ಮಹತ್ಯೆ ಮಾಡಿಕೊಂಡ ಯುವತಿ. ಶರಣ್ಯ ಮೂಲ್ಕಿಯಲ್ಲಿ ಪ್ರಥಮ ವರ್ಷದ ಬಿಬಿಎ ವಿದ್ಯಾಭ್ಯಾಸವನ್ನು ಮಾಡುತ್ತಿದ್ದು ಈ ಸಂದರ್ಭ ಹುಡುಗನೋರ್ವನನ್ನು ಆಕೆ ಪ್ರೀತಿಸುತ್ತಿದ್ದಳು ಈ ವಿಷಯ ಹೆತ್ತವರಿಗೆ ಗೊತ್ತಾಗಿ...







