10 ಲಕ್ಷ ಒರಿಜಿನಲ್ ನೋಟ್ ಕೊಟ್ರೆ 30 ಲಕ್ಷ ಕೋಟಾ ಆಫರ್; ತಿರುನಲ್ವೇಲಿ ಗ್ಯಾಂಗ್ ಅಂದರ್-ಕಹಳೆ ನ್ಯೂಸ್
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೋಟಾ ನೋಟಿನ ಗ್ಯಾಂಗ್ ಆಕ್ಟೀವ್ ಆಗಿದೆ. 10 ಲಕ್ಷ ರೂ. ಒರಿಜಿನಲ್ ನೋಟ್ ಕೊಟ್ಟರೆ 30 ಲಕ್ಷ ರೂ. ಕೋಟಾ ನೋಟಿನ (Fake Currency) ಆಫರ್ ನೀಡಿ ಜನರಿಗೆ ವಂಚಿಸುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಜಯನಗರದ 4ನೇ ಬ್ಲಾಕ್‌ನಲ್ಲಿ ಹಣದ ಸಮೇತ ನಿಂತಿದ್ದ ತಮಿಳುನಾಡಿನ ತಿರುನೆಲ್ವೇಳಿಯ ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಆರೋಪಿಗಳು 10 ಲಕ್ಷ ಅಸಲಿ ನೋಟಿಗೆ ಒರಿಜಿನಲ್ ರೀತಿಯೇ ಕಾಣುವ 3 ಪಟ್ಟು...







