ನಿಯಂತ್ರಣ ತಪ್ಪಿ 6 ಕಾರುಗಳಿಗೆ ಡಿಕ್ಕಿ ಹೊಡೆದ ಲ್ಯಾಂಡ್ ರೋವರ್ ಡಿಫೆಂಡರ್ ; ಚಾಲಕ ವಶಕ್ಕೆ-ಕಹಳೆ ನ್ಯೂಸ್
ಲಕ್ನೋ: ವೇಗವಾಗಿ ಬಂದ ಲ್ಯಾಂಡ್ ರೋವರ್ ಡಿಫೆಂಡರ್ ಕಾರು ಚಾಲಕನ ನಿಯಂತ್ರಣ ತಪ್ಪಿ ಕನಿಷ್ಟ 6 ಕಾರುಗಳಿಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ ಘಟನೆ ನೋಯ್ಡಾ ಮಾಲ್ ಬಳಿ ನಡೆದಿದೆ. ಬುಧವಾರ ರಾತ್ರಿ ನೋಯ್ಡಾದ ಮಾಲ್ ಬಳಿ ವೇಗವಾಗಿ ಬಂದ ಲ್ಯಾಂಡ್ ರೋವರ್ ಡಿಫೆಂಡರ್ ನಿಯಂತ್ರಣ ತಪ್ಪಿ ಕನಿಷ್ಠ ಆರು ವಾಹನಗಳಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಲ್ಯಾಂಡ್ ರೋವರ್ ಕಾರು ಚಾಲಕನನ್ನು ಪೊಲೀಸರು...






