ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ, ಅವನು ಬದಕಲು ಅರ್ಹನಲ್ಲ ; 71ರ ವೃದ್ಧನ ಕೊಂದ ಭಾರತೀಯ ಮೂಲದ ವ್ಯಕ್ತಿ-ಕಹಳೆ ನ್ಯೂಸ್
ವಾಷಿಂಗ್ಟನ್: ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಅವನು ಬದುಕಲು ಅರ್ಹನಲ್ಲ ಎಂದು ಹೇಳಿ 71 ವರ್ಷದ ವೃದ್ಧನನ್ನು ಭಾರತೀಯ ಮೂಲದ ವ್ಯಕ್ತಿ ಇರಿದು ಕೊಂದಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಕ್ಯಾಲಿಫೋರ್ನಿಯಾದ ಫ್ರೀಮಾಂಟ್ನಲ್ಲಿ 71 ವರ್ಷದ ನೋಂದಾಯಿತ ಲೈಂಗಿಕ ಅಪರಾಧಿ ಡೇವಿಡ್ ಬ್ರಿಮ್ಮರ್ನನ್ನು ಇರಿದು ಕೊಂದ ಆರೋಪದ ಮೇಲೆ 29 ವರ್ಷದ ಭಾರತೀಯ ಮೂಲದ ವರುಣ್ ಸುರೇಶ್ ವಿರುದ್ಧ ಕೊಲೆ ಆರೋಪ ಹೊರಿಸಲಾಗಿದೆ. ಘಟನಾ ಸ್ಥಳದಲ್ಲಿ ಸುರೇಶ್ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ಚಾಕು...






