ಮಂಗಳೂರಿನ ವೈದ್ಯರ ಹೈಪ್ರೊಫೈಲ್ ಗಾಂಜಾ ಲೋಕ.! ಇಬ್ಬರು ವೈದ್ಯರನ್ನು ಮನೆಗೆ ಕಳಿಸಿದ ಕೆಎಂಸಿ ಆಡಳಿತ ಮಂಡಳಿ – ಡಾ.ಸಮೀರ್, ಡಾ.ಮಣಿಮಾರನ್ ವಜಾ ; ಡಾ.ನದೀಯಾ ಸಿರಾಜ್, ಡಾ.ಇರಾ ಬಾಸಿನ ಸೇರಿದಂತೆ ಉಳಿದ 7 ವೈದ್ಯಕೀಯ ವಿದ್ಯಾರ್ಥಿಗಳು ಕಾಲೇಜಿನಿಂದ ಅಮಾನತು – ಕಹಳೆ ನ್ಯೂಸ್
ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ಅತ್ತಾವರ ಕೆಎಂಸಿ ಆಸ್ಪತ್ರೆ ಮೆಡಿಕಲ್ ಆಫೀಸರ್ ಡಾ.ಸಮೀರ್, ಮಣಿಪಾಲ ಕೆಎಂಸಿ ಆಸ್ಪತ್ರೆ ಮೆಡಿಕಲ್ ಸರ್ಜನ್ ಡಾ.ಮಣಿಮಾರನ್ ಅವರನ್ನು ಆಡಳಿತ ಮಂಡಳಿ ವಜಾ ಮಾಡಿ ಗುತ್ತಿಗೆ ರದ್ದುಪಡಿಸಿದೆ. ಮಂಗಳೂರು : ಮಂಗಳೂರಿನಲ್ಲಿ ಗಾಂಜಾ ಪ್ರಕರಣದಲ್ಲಿ ವೈದ್ಯರ ಬಂಧನ ಪ್ರಕರಣಕ್ಕೆ ಸಂಬಂಧಿಸಿ ಕೆಎಂಸಿ ಆಸ್ಪತ್ರೆ ಆಡಳಿತ ಮಂಡಳಿ ಇಬ್ಬರು ವೈದ್ಯರನ್ನು ವಜಾಗೊಳಿಸಿದೆ. ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ಅತ್ತಾವರ ಕೆಎಂಸಿ ಆಸ್ಪತ್ರೆ ಮೆಡಿಕಲ್ ಆಫೀಸರ್ ಡಾ.ಸಮೀರ್, ಮಣಿಪಾಲ ಕೆಎಂಸಿ ಆಸ್ಪತ್ರೆ ಮೆಡಿಕಲ್...







