ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಬಜರಂಗದಳ ಕಲ್ಲಡ್ಕ ಪ್ರಖಂಡ ಗೋ ರಕ್ಷಣಾ ಪ್ರಮುಖ್ ರಾಜೇಶ್ ಸುವರ್ಣ ಶವಪತ್ತೆ ; ಆತ್ಮಹತ್ಯೆಯೋ, ಅಪಘಾತವೋ…? – ಸಾವಿನ ಸುತ್ತ ಹಲವು ಅನುಮಾನ..! – ಕಹಳೆ ನ್ಯೂಸ್
ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಸಜೀಪ ವಿಶ್ವ ಹಿಂದೂ ಪರಿಷತ್ ಮುಖಂಡ, ಬಜರಂಗದಳ ಕಲ್ಲಡ್ಕ ಪ್ರಖಂಡ ಗೋ ರಕ್ಷಣಾ ಪ್ರಮುಖ್ ರಾಜೇಶ್ ಸುವರ್ಣ ಸ್ಥಾನದಮನೆ ಮೃತಪಟ್ಟ ಯುವಕ. ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ದ್ವಿಚಕ್ರವಾಹನವೊಂದು ಪತ್ತೆಯಾದ ಹಿನ್ನೆಲೆ ಯಲ್ಲಿ ಸಂಶಯಗೊಂಡು ಪಾಣೆಮಂಗಳೂರು ಸೇತುವೆಯಲ್ಲಿ ಸಂಚರಿಸುವ ವಾಹನ ಸವಾರರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಆರಂಭದಲ್ಲಿ ನೇತ್ರಾವತಿ ನದಿಗೆ...






