ದೇನಾ ಮುಳುಗುವ ಮೊದಲೇ ಇರಾನಿನ ಮತ್ತೊಂದು ನೌಕಾ ಹಡಗಿಗೆ ಆಶ್ರಯ ನೀಡಿತ್ತು ಭಾರತ -ಕಹಳೆ ನ್ಯೂಸ್
ನವದೆಹಲಿ: ಇರಾನಿನ (Iran) ಯುದ್ಧ ನೌಕೆಯನ್ನು ಅಮೆರಿಕ ಮುಳುಗಿಸಿದ ಬೆನ್ನಲ್ಲೇ ಭಾರತ ಇರಾನಿನ ಹಡಗನ್ನು ಕೊಚ್ಚಿಯಲ್ಲಿ ತುರ್ತಾಗಿ ನಿಲ್ಲಿಸಲು ಅನುಮತಿ ನೀಡಿದ ವಿಚಾರ ಬೆಳಕಿಗೆ ಬಂದಿದೆ. ಇರಾನ್ ಯುದ್ಧನೌಕೆ IRIS ದೇನಾವನ್ನು ಅಮೆರಿಕದ ಜಲಾಂತರ್ಗಾಮಿ ನೌಕೆ ಮುಳುಗಿಸುವ ಕೆಲವು ದಿನಗಳ ಮೊದಲು IRIS Lavan ಭಾರತದಲ್ಲಿ ನಿಲ್ಲಿಸಲು ಅನುಮತಿ ಕೇಳಿತು. ಇರಾನಿನ ವಿನಂತಿಯನ್ನು ಸ್ವೀಕರಿಸಿದ ಭಾರತ ಕೊಚ್ಚಿಯಲ್ಲಿ ನಿಲ್ಲಿಸಲು ಅನುಮತಿ ನೀಡಿದೆ. ಹಡಗಿನಲ್ಲಿ ತಾಂತ್ರಿಕ ಸಮಸ್ಯೆಗಳು ಕಂಡು ಬಂದಿದ್ದರಿಂದ ಐಆರ್‌ಐಎಸ್...







