Thursday, March 19, 2026

ರಾಜ್ಯ

ಬೆಂಗಳೂರುರಾಜಕೀಯರಾಜ್ಯಸುದ್ದಿ

ಡಿವಿ ಸದಾನಂದ ಗೌಡ ಬಣ್ಣ ಬಯಲು ಮಾಡ್ತೀನಿ, ಧರ್ಮಸ್ಥಳಕ್ಕೆ ಬಂದು ಆಣೆಪ್ರಮಾಣ ಮಾಡಲಿ : ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ – ಕಹಳೆ ನ್ಯೂಸ್

ವಿಜಯಪುರ : ಯಡಿಯೂರಪ್ಪ ವಿರುದ್ಧ ಕೆಟ್ಟದಾಗಿ ಮಾತನಾಡಿದ್ದೀರಿ, ನಿಮ್ಮ ಬಣ್ಣ ಬಯಲು ಮಾಡ್ತೀನಿ, ಇಲ್ಲವಾದರೆ ಧರ್ಮಸ್ಥಳಕ್ಕೆ ಬಂದು ಆಣೆಪ್ರಮಾಣ ಮಾಡಲಿ ಎಂದು ಡಿವಿಎಸ್‌ಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲು ಎಸೆದಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದಾನಂದಗೌಡ ಬಾಯಿ ಮುಚ್ಚಿಕೊಂಡು ಇರಬೇಕು. ಇಲ್ಲದೆ ಹೋದರೆ ಬಂಡವಾಳ ಬಯಲು ಮಾಡುತ್ತೇನೆ. ನಾನು ವಕ್ಫ್ ವಿರುದ್ಧ ಮಾತನಾಡಿದ್ದೇನೆ. ಸದಾನಂದಗೌಡ ಯಾಕೆ ಗಾಬರಿಯಾಗಬೇಕು? ನೀವು ಗಾಬರಿಯಾಗಬೇಡಿ. ನಾಗರಹಾವು-ಎರೆಹುಳ ಎತ್ತನಿಂದೆತ್ತ ಸಂಬಂಧವಯ್ಯ ಸದಾನಂದ....
ರಾಜಕೀಯರಾಜ್ಯಸುದ್ದಿ

ಪಕ್ಷದಲ್ಲಿ ಎರೆಹುಳುಗಳು ನಾಗರಹಾವುಗಳಾಗುತ್ತಿದ್ದಾರೆ : ಮಾಜಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ವಾಗ್ದಾಳಿ – ಕಹಳೆ ನ್ಯೂಸ್

– ರಾಜ್ಯ ಬಿಜೆಪಿ ಭಿನ್ನಮತ ಕೈಮೀರಿ ಹೋಗಿದೆ – ಇಗೋ ಸಮಸ್ಯೆಯಿಂದ ಪಕ್ಷಕ್ಕೆ ಭಾರೀ ಹಾನಿ ಬೆಂಗಳೂರು: ಕಾಂಗ್ರೆಸ್‌ನವರು (Congress) ಚಿನ್ನದ ಬಟ್ಟಲುಗಳಿಂದ ವಿಷಯಗಳನ್ನು ಕೊಡುತ್ತಿದ್ದರೂ ನಮ್ಮವರು ತೆಗೆದುಕೊಳ್ಳಲು ಆಗುತ್ತಿಲ್ಲ. ಪಕ್ಷದಲ್ಲಿ ಎರೆಹುಳುಗಳು ನಾಗರಹಾವುಗಳಾಗುತ್ತಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ (DV Sadananda Gowda) ವಾಗ್ದಾಳಿ ನಡೆಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿಯಲ್ಲಿ (BJP) ಆಂತರಿಕ ಜಗಳವೇ ಆಯ್ತು.ಇವರಿಂದ ಸರ್ಕಾರವನ್ನು ಏನು ಮಾಡಲು ಸಾಧ್ಯವಿಲ್ಲ ಎಂದು...
ಉಡುಪಿಕ್ರೈಮ್ರಾಜ್ಯಸಿನಿಮಾಸುದ್ದಿ

ಕೊಲ್ಲೂರು ಸಮೀಪ ರಿಷಬ್​ ಶೆಟ್ಟಿ ಕಾಂತಾರ ಚಿತ್ರತಂಡ ತೆರಳುತ್ತಿದ್ದ ಬಸ್ ಅಪಘಾತ – ಹಲವು ಕಲಾವಿದರಿಗೆ ಗಂಭೀರ ಗಾಯ ; ಎಚ್ಚರಿಕೆ ನೀಡಿತಾ ದೈವ..?? – ಕಹಳೆ ನ್ಯೂಸ್

ಉಡುಪಿ: ರಿಷಬ್​ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ: ಚಾಪ್ಟರ್​ 1’ ಸಿನಿಮಾದಲ್ಲಿ ನಟಿಸುತ್ತಿರುವ ಕಲಾವಿದರ ಬಸ್​ ಅಪಘಾತ ಆಗಿದೆ. ಶೂಟಿಂಗ್ ಸಲುವಾಗಿ ಜ್ಯೂನಿಯರ್​ ಕಲಾವಿದರನ್ನು ಕರೆದುಕೊಂಡು ಹೋಗಿದ್ದ ಮಿನಿ ಬಸ್​ ಪಲ್ಟಿ ಆಗಿದೆ.   ಕೊಲ್ಲೂರು ಸಮೀಪದ ಜಡ್ಕಳ್ ಬಳಿ ಪಲ್ಟಿಯಾದ ಬಸ್​ನಲ್ಲಿ ಹಲವರು ಇದ್ದರು. ಆ ಪೈಕಿ 6 ಜನರಿಗೆ ಗಂಭೀರವಾಗಿ ಪೆಟ್ಟಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಕೊಲ್ಲೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕಾಂತಾರಾ...
ಕಾಸರಗೋಡುಕೇರಳರಾಜ್ಯಸುದ್ದಿ

ಎಡನೀರು ಮಠಾಧೀಷರಾದ ಸಚ್ಚಿದಾನಂದಭಾರತೀ ಮಹಾಸ್ವಾಮಿಗಳ ವಾಹನದ ಮೇಲಿನ ದಾಳಿ ಘಟನೆ‌ ಖಂಡಿಸಿ, ಅಖಿಲ ಭಾರತೀಯ ಸಂತ ಸಮಿತಿಯ ಮಹತ್ವದ ಸಭೆ ; ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ಸಂತ ಸಮಿತಿಯ ಸಂತರು ಭಾಗಿ – ಕಾಸರಗೋಡು ಜಿಲ್ಲಾಧಿಕಾರಿಗಳ ಭೇಟಿ, ಸೂಕ್ತ ರಕ್ಷಣೆಗೆ ಸರಕಾರಕ್ಕೆ ಆಗ್ರಹ – ಕಹಳೆ ನ್ಯೂಸ್ಎಡನೀರು ಮಠಾಧೀಷರಾದ ಸಚ್ಚಿದಾನಂದಭಾರತೀ ಮಹಾಸ್ವಾಮಿಗಳ ವಾಹನದ ಮೇಲಿನ ದಾಳಿ ಘಟನೆ‌ ಖಂಡಿಸಿ, ಅಖಿಲ ಭಾರತೀಯ ಸಂತ ಸಮಿತಿಯ ಮಹತ್ವದ ಸಭೆ ; ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ಸಂತ ಸಮಿತಿಯ ಸಂತರು ಭಾಗಿ – ಕಾಸರಗೋಡು ಜಿಲ್ಲಾಧಿಕಾರಿಗಳ ಭೇಟಿ, ಸೂಕ್ತ ರಕ್ಷಣೆಗೆ ಸರಕಾರಕ್ಕೆ ಆಗ್ರಹ – ಕಹಳೆ ನ್ಯೂಸ್

ಕಾಸರಗೋಡು : ಕೆಲ ದಿನಗಳ ಹಿಂದೆ ಎಡನೀರು ಮಠಾಧೀಶರು ಸಂಚರಿಸುತ್ತಿದ್ದ ವಾಹನದ ಮೇಲೆ ಪುಂಡರ ತಂಡವೊಂದು ದಾಳಿ ಮಾಡಿತ್ತು. ಈ ಹಿನ್ನಲೆಯಲ್ಲಿ ಅಖಿಲ ಭಾರತೀಯ ಸಂತ ಸಮಿತಿ ಕರ್ನಾಟಕ ಪ್ರದೇಶ ಕಮಿಟಿಯ ನೇತೃತ್ವದಲ್ಲಿ ಎಡನೀರು ಮಠದಲ್ಲಿ ಸನ್ಯಾಸಿ ಸಭೆ ನ. 25 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಿತು. ಸಭೆಯಲ್ಲಿ ಕರ್ನಾಟಕ, ಕೇರಳ, ತಮಿಳುನಾಡು, ದಕ್ಷಿಣ ಭಾರತ ಸಂಸ್ಥಾನಗಳಿಂದ ಅಖಿಲ ಭಾರತೀಯ ಸಂತಸಮಿತಿಯ ಕಾರ್ಯಕರ್ತರು ಭಾಗವಹಿಸಿದರು.   ಸನಾತನ ಸಂಸ್ಕೃತಿಯ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳದ ಸಾಧನೆಯ ಶಿಖರಕ್ಕೆ ಮತ್ತೊಂದು ಗರಿ ; ಡಾ. ಹೆಗ್ಗಡೆಯವರ ಜನ್ಮದಿನದಂದೇ ಮಂಜುಷಾ ವಸ್ತುಸಂಗ್ರಹಾಲಯಕ್ಕೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾನ್ಯತೆ,  ಪ್ರಮಾಣ ಪತ್ರ ಹಸ್ತಾಂತರ – ಕಹಳೆ ನ್ಯೂಸ್

ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ ರೂಪಿಸಿದ ಅಪೂರ್ವ “ಮಂಜೂಷಾ” ವಸ್ತುಸಂಗ್ರಹಾಲಯ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಿಂದ ವಿಶೇಷ ಮಾನ್ಯತೆಗೆ ಪಾತ್ರವಾಗಿದೆ. ನವದೆಹಲಿಯಲ್ಲಿರುವ ಸಂಸ್ಥೆಯ ಮುಖ್ಯಸ್ಥರಾದ ಡಾ. ಅನಿಲ್ ಕುಮಾರ್ ಶರ್ಮ ಹೆಗ್ಗಡೆಯವರ ೭೬ನೆ ಜನ್ಮದಿನಾಚರಣೆ ಶುಭ ಸಂದರ್ಭದಲ್ಲಿ ಕಾರ್ತಿಕ ಸೋಮವಾರ ಶುಭದಿನ ಹೆಗ್ಗಡೆಯವರಿಗೆ ಗೌರವಪೂರ್ವಕವಾಗಿ ಅಭಿನಂದನೆಗಳೊAದಿಗೆ ಪ್ರಮಾಣಪತ್ರವನ್ನು ಸಮರ್ಪಿಸಿದರು. ಒಬ್ಬನೆ ವ್ಯಕ್ತಿ ಕಳೆದ ೫೦ ವರ್ಷಗಳಲ್ಲಿ ನಮ್ಮ ಭವ್ಯ ಇತಿಹಾಸ, ಕಲೆ, ಸಂಸ್ಕೃತಿಗೆ ಅಪೂರ್ವ ಪ್ರಾಚೀನ...
ರಾಜ್ಯಸುದ್ದಿ

ಬಿಜೆಪಿ ಅವಧಿಯಲ್ಲಿ 2,900 ಎಕ್ರೆಗೆ ವಕ್ಫ್‌ ನೋಟಿಸ್‌; ಬಿಎಸ್‌ವೈಗೆ ಮುಖಭಂಗ ಮಾಡಲು ಯತ್ನಾಳ್‌ ಹೋರಾಟ: ಪರಮೇಶ್ವರ್‌ – ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿ ಅಧಿಕಾರ ಅವಧಿಯಲ್ಲಿ 2,900 ಎಕರೆಗೆ ವಕ್ಫ್‌ ನೋಟಿಸ್‌ (Waqf Notice) ಜಾರಿಯಾಗಿದೆ. ಇದು ಯಡಿಯೂರಪ್ಪ, ಬೊಮ್ಮಾಯಿ ಕಾಲದಲ್ಲಿ ಆಗಿತ್ತು. ಅದಕ್ಕಾಗಿ ಶಾಸಕ ಯತ್ನಾಳ್‌ ಅವರು ಬಿಜೆಪಿ ಹಾಗೂ ಯಡಿಯೂರಪ್ಪ, ಬೊಮ್ಮಾಯಿಗೆ ಮುಜುಗರ ಉಂಟುಮಾಡಲು ಹೋರಾಟಕ್ಕೆ ಹೊರಟಿದ್ದಾರೆ ಎಂದು ಗೃಹಸಚಿವ ಜಿ. ಪರಮೇಶ್ವರ್‌ ar) ಕುಟುಕಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿ ಹೆಚ್ಚು ವಕ್ಫ್ ನೊಟೀಸ್ ಕೊಟ್ಟಿರುವ ವಿಚಾರ ಹಾಗೂ ವಕ್ಫ್‌ ವಿರೋಧಿಸಿ ಬಿಜೆಪಿ ರೆಬಲ್ಸ್‌...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಜಿಪಂ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ ಪ್ರಕರಣ : ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್‌ – ಕಹಳೆ ನ್ಯೂಸ್

ಬೆಂಗಳೂರು: ಹಾಸನ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಈ ಹಿಂದೆ ಮೂರು ಪ್ರಕರಣಗಳಲ್ಲಿ ಜಾಮೀನು ಅರ್ಜಿ ವಜಾಗೊಂಡಿತ್ತು. ನಾಲ್ಕನೇ ಪ್ರಕರಣದ ಆದೇಶ ಬಾಕಿಯಿತ್ತು. ಇದೀಗ ನಾಲ್ಕನೇ ಪ್ರಕರಣದಲ್ಲೂ ಮಾಜಿ ಸಂಸದನಿಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ನಿರಾಕರಿಸಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ, ಅಶ್ಲೀಲ ವಿಡಿಯೋ ಸೇರಿದಂತೆ...
ರಾಜ್ಯಸುದ್ದಿ

ಅತಿಶಯ ಶ್ರೀ ಕ್ಷೇತ್ರ ಹೊಂಬುಜ ಇಂದ್ರಧ್ವಜ ಮಹಾಮಂಡಲ ಆರಾಧನಾ ಮಹೋತ್ಸವ: ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕ್ರತಿಕ ಕಾರ್ಯಕ್ರಮ-ಕಹಳೆ ನ್ಯೂಸ್

ರಿಪ್ಪನ್ ಪೇಟೆ: ಅತಿಶಯ ಶ್ರೀ ಕ್ಷೇತ್ರ ಹೊಂಬುಜದ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಹಾಗೂ ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರ ಮಹಾ ಸನ್ನಿಧಿಯಲ್ಲಿ ಪರಮಪೂಜ್ಯ ಸ್ವಸ್ತಿಶ್ರೀ ಡಾ .ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿ ಯವರ ನೇತೃತ್ವದಲ್ಲಿ ಇಂದ್ರಧ್ವಜ ಮಹಾಮಂಡಲ ಆರಾಧನಾ ಮಹೋತ್ಸವದ ಪ್ರಯುಕ್ತ ಸುದೇಶ್ ಜೈನ್ ಮಕ್ಕಿಮನೆ ಸಂಯೋಜನೆಯಲ್ಲಿ ಮಕ್ಕಿಮನೆ ಕಲಾವೃಂದ ಬಳಗದಿಂದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು. 105 ಶಿವಮತಿ ಮಾತಾಜಿ ಮತ್ತು ಶ್ರೀ ಕ್ಷೇತ್ರ ಹೊಂಬುಜ ಜೈನ ಮಠದ...
1 118 119 120 121 122 274
Page 120 of 274