Sunday, June 14, 2026

ರಾಜ್ಯ

ಬೆಂಗಳೂರುರಾಜ್ಯಸುದ್ದಿ

ಇಂದು ದೇಶಾದ್ಯಂತ ಮೆಡಿಕಲ್ ಶಾಪ್‍ಗಳು ಬಂದ್ : ಅಗತ್ಯ ಔಷಧಿಗೆ ವಿಶೇಷ ಕೌಂಟರ್‌-ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೆಡಿಕಲ್ ಶಾಪ್‍ಗಳು ಬಂದ್  ಆಗಲಿವೆ. ಆನ್‍ಲೈನ್ ಇ-ಫಾರ್ಮಸಿಗಳು ಮತ್ತು ಕ್ವಿಕ್ ಕಾಮರ್ಸ್ ಆಪ್‍ಗಳ ಮೂಲಕ ಕಾನೂನು ಬಾಹಿರವಾಗಿ ಔಷಧಿ ಮಾರಾಟ ಮಾಡುವುದನ್ನು ವಿರೋಧಿಸಿ ಆಲ್ ಇಂಡಿಯಾ ಆರ್ಗನೈಸೇಶನ್ ಆಫ್ ಕೆಮಿಸ್ಟ್ ಅಂಡ್ ಡ್ರಗ್ಗಿಸ್ಟ್ (ಎಐಓಸಿಡಿ) ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಕರ್ನಾಟಕದಲ್ಲೂ ರಾಜ್ಯ ಔಷಧಿ ಮಾರಾಟ ವ್ಯಾಪಾರಿಗಳ ಸಂಘ ಬಂದ್‍ಗೆ ಬೆಂಬಲ ನೀಡಿದೆ. ರಾಜ್ಯಾದ್ಯಂತ 26 ಸಾವಿರಕ್ಕೂ ಅಧಿಕ ಮೆಡಿಕಲ್‍ಗಳು ಇಂದು ಬಂದ್ ಆಗಲಿವೆ....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯವಾಣಿಜ್ಯಸುದ್ದಿ

ದಿ ಆರ್ಟ್ ಆಫ್‌ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ : ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಸ್ಥಾನ..!!-ಕಹಳೆ ನ್ಯೂಸ್

ಪುತ್ತೂರು: ದಿ ಆರ್ಟ್ ಆಫ್ ಜ್ಯುವೆಲ್ಲರಿ (ಎಒಜೆ) ಮ್ಯಾಗಜೀನ್ 2025-26ರ ಅವಧಿಗೆ ಭಾರತದ ಅತ್ಯುತ್ತಮ 100 ಜ್ಯುವೆಲ್ಲರಿ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ಪುತ್ತೂರು ಸಹಿತ ಹಲವು ಕಡೆ ಶಾಖೆಗಳನ್ನು ಹೊಂದಿರುವ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಸಂಸ್ಥೆ ಕೂಡಾ ಟಾಪ್ ಪಟ್ಟಿಗೆ ಸೇರಿದೆ. ದಿ ಆರ್ಟ್ ಆಫ್ ಜ್ಯುವೆಲ್ಲರಿ ಸಂಚಿಕೆಯಲ್ಲಿ ಭಾರತದಲ್ಲಿ ಚಿನ್ನ ಮತ್ತು ಆಭರಣಗಳ ಉದ್ಯಮದಲ್ಲಿ ಸಾಧಕರನ್ನು ಗುರುತಿಸುತ್ತದೆ. ಈ ಭಾರಿ ಟಾಪ್ 100 ಚಿನ್ನದ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ದೇಶದ ಆರ್ಥಿಕ ಬಿಕ್ಕಟ್ಟು ನಿವಾರಣೆ, ರಾಜ್ಯದಲ್ಲಿ ಉತ್ತಮ ಮಳೆಗಾಗಿ ತಿಮ್ಮಪ್ಪನ ಬಳಿ ಪ್ರಾರ್ಥನೆ: ಡಿಕೆಶಿ -ಕಹಳೆ ನ್ಯೂಸ್

ಬೆಂಗಳೂರು: ದೇಶವು ಆರ್ಥಿಕ ಬಿಕ್ಕಟ್ಟಿನಿಂದ ಬಳಲಬಾರದು. ಎಲ್ಲರಿಗೂ ಶಕ್ತಿ, ಉತ್ತಮ ಆರೋಗ್ಯ ಲಭಿಸಲಿ. ರಾಜ್ಯದಲ್ಲಿ ಉತ್ತಮ ಮಳೆ ಬರಲಿ ಎಂದು ಭಗವಂತ ವೆಂಕಟೇಶ್ವರನ ಬಳಿ ಪ್ರಾರ್ಥಿಸಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದರು. ಡಿಸಿಎಂ ಡಿಕೆಶಿ ಅವರು ತಿರುಮಲದಲ್ಲಿ  ಮಂಗಳವಾರ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು, ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಇಡೀ ದೇಶ ಶಾಂತಿಯಿಂದ ಕೂಡಿರಲಿ. ಸವಾಲುಗಳನ್ನು ಸಮರ್ಥವಾಗಿ ಎದುರಿಸಲಿ ಎಂದು ಕೋರಿಕೊಂಡಿದ್ದೇನೆ. ಈ ಮಹತ್ವದ ದಿನದಂದು ಇಲ್ಲಿಗೆ ಬಂದಿರುವುದಕ್ಕೆ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಇಂದೂ ವರುಣನ ಅಬ್ಬರ! ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​-ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಾದ್ಯಂತ ಸೋಮವಾರ ಬಂದ ಜೋರು ಮಳೆಗೆ ಭಾರೀ ಅವಾಂತರಗಳು ಸೃಷ್ಟಿಯಾಗಿವೆ. ಅಪಾರ್ಟ್​ಮೆಂಟ್​ಗಳಿಗೆಲ್ಲಾ ನೀರು ನುಗ್ಗಿದ್ದು, ರಸ್ತೆಗಳು ಜಲಾವೃತವಾಗಿವೆ. ಇಂದೂ ಸಹ ರಾಜ್ಯದ ಅನೇಕ ಕಡೆ ಮಳೆಯಾಗಲಿದ್ದು, ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೊಪ್ಪಳ, ಧಾರವಾಡ, ಗದಗ, ವಿಜಯನಗರ, ಹಾವೇರಿ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ...
ಕೊಡಗುರಾಜ್ಯಸುದ್ದಿ

ದುಬಾರೆ ಆನೆ ಶಿಬಿರಕ್ಕೆ 2 ದಿನ ಪ್ರವೇಶ ನಿರ್ಬಂಧ : ಕಾಳಗದಲ್ಲಿ ಗಂಭೀರವಾಗಿ ಗಾಯಗೊಂಡ ‘ಮಾರ್ತಾಂಡ’ ಆನೆಗೆ ಚಿಕಿತ್ಸೆ..!-ಕಹಳೆ ನ್ಯೂಸ್

ಕೊಡಗು (ಮೇ 19): ಕೊಡಗು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ ಎರಡು ಸಾಕಾನೆಗಳ ನಡುವಿನ ಭೀಕರ ಕಾದಾಟದ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ಅರಣ್ಯ ಇಲಾಖೆಯು ಶಿಬಿರಕ್ಕೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿದೆ.  2 ದಿನ ಪ್ರವಾಸಿಗರಿಗೆ ದುಬಾರೆ ಶಿಬಿರಕ್ಕೆ ಭೇಟಿ ನೀಡಲು ಅವಕಾಶವಿರುವುದಿಲ್ಲ ಎಂದು ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಆನೆಗಳ ನಡುವಿನ ಜಗಳದಿಂದಾಗಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿರುವುದರಿಂದ, ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ...
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್‌ಗಳಿಗೆ ಭಾರೀ ಡಿಮ್ಯಾಂಡ್‌-ಕಹಳೆ ನ್ಯೂಸ್

ಬೆಂಗಳೂರು: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಯಾಗಿದೆ. ಇದರ ಬೆನ್ನಲ್ಲೇ ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಫುಲ್ ಡಿಮ್ಯಾಂಡ್ ಶುರುವಾಗಿದೆ. ಪಶ್ಚಿಮ ಏಷ್ಯಾದಲ್ಲಿನ ಸಮರದ ಎಫೆಕ್ಟ್‌ನಿಂದ ಇಂಧನ ಬಿಕ್ಕಟ್ಟು ಶುರುವಾಗಿದೆ. ಇಂಧನ ದರ ಏರಿಕೆಯಿಂದ ಪ್ರಯಾಣ ವೆಚ್ಚ ಹೆಚ್ಚಾಗಿದೆ. ಇದು ವಾಹನ ಸವಾರರ ಆರ್ಥಿಕ ಒತ್ತಡಕ್ಕೆ ಕಾರವಾಗಿದೆ. ಇತ್ತೀಚೆಗೆ ಪೆಟ್ರೋಲ್, ಡೀಸೆಲ್ ದರ ಪ್ರತಿ ಲೀಟರ್‌ಗೆ ಮೂರು ರೂಪಾಯಿ ಏರಿಕೆಯಾಗಿತ್ತು. ಇಂದು 90 ಪೈಸೆ ಏರಿಕೆಯಾಗಿದೆ. ವಾಹನ ಸವಾರರ ಆಕ್ರೋಶ...
ದೆಹಲಿಬೆಂಗಳೂರುರಾಜ್ಯಸುದ್ದಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಮತ್ತೆ ಏರಿಕೆ- ಕಹಳೆ ನ್ಯೂಸ್

ನವದೆಹಲಿ/ ಬೆಂಗಳೂರು: ಅಮೆರಿಕ ಮತ್ತು ಇರಾನ್‌ ನಡುವಿನ ಸಂಘರ್ಷ ಹೆಚ್ಚುತ್ತಿರುವ ಮಧ್ಯೆ ದೇಶದ ತೈಲ ಕಂಪನಿಗಳು ಮತ್ತೆ ಪೆಟ್ರೋಲ್‌, ಡೀಸೆಲ್‌  ದರ ಏರಿಕೆ ಮಾಡಿವೆ. 3 ದಿನಗಳ ಹಿಂದಷ್ಟೇ 3 ರೂಪಾಯಿ ಹೆಚ್ಚಳ ಮಾಡಿದ್ದ ತೈಲ ಕಂಪನಿಗಳು ಮಂಗಳವಾರ (ಇಂದು) ಪ್ರತಿ ಲೀಟರ್‌ಗೆ 90 ಪೈಸೆ ಹೆಚ್ಚಳ ಮಾಡಿವೆ. ವಿವಿಧ ಮಹಾನಗರಗಳಲ್ಲಿ 87 ರಿಂದ 98 ಪೈಸೆ ವರೆಗೆ ಪೆಟ್ರೋಲ್‌, ಡೀಸೆಲ್‌ ದರ ಏರಿಕೆಯಾಗಿದೆ. ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ...
ದೆಹಲಿರಾಜ್ಯಸುದ್ದಿ

ದೇಶದ 18 ನಗರಗಳಲ್ಲಿ ವಾಟರ್ ಮೆಟ್ರೋ ಸಾರಿಗೆ : ಕೇಂದ್ರ ಸರ್ಕಾರ ಮಹತ್ವದ ಯೋಜನೆ -ಕಹಳೆ ನ್ಯೂಸ್

ನವದೆಹಲಿ: ಕೊಚ್ಚಿಯಲ್ಲಿ ವಾಟರ್‌ ಮೆಟ್ರೋ ಯಶಸ್ಸು ಕಂಡ ಬೆನ್ನಲ್ಲೇ ದೇಶದ 18 ಮಹಾನಗರಗಳಲ್ಲಿ ವಾಟರ್ ಮೆಟ್ರೋ ಸಾರಿಗೆ ವ್ಯವಸ್ಥೆ ಪರಿಚಯಿಸಲು ಕೇಂದ್ರ ಸರ್ಕಾರಯೋಜನೆ ರೂಪಿಸಿದೆ. ದೇಶದ 18 ಪ್ರಮುಖ ನಗರಗಳಲ್ಲಿ ವಾಟರ್‌ ಮೆಟ್ರೋ ಸಾರಿಗೆ ಪರಿಚಯಿಸಲು ಬಂದರುಗಳು, ಹಡಗು ಮತ್ತು ಜಲಮಾರ್ಗಗಳ ಸಚಿವಾಲಯ  ತಯಾರಿ ನಡೆಸಿದೆ. ಅಲ್ಲದೇ ಸಚಿವಾಲಯ ಈಗಾಗಲೇ ಕರಡು ರಾಷ್ಟ್ರೀಯ ಜಲ ಮೆಟ್ರೋ ನೀತಿಯನ್ನೂ ಸಿದ್ಧಪಡಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಮೊದಲ ಹಂತದಲ್ಲಿ ಉತ್ತರ ಪ್ರದೇಶದ...
1 11 12 13 14 15 299
Page 13 of 299