ನಟ ರಕ್ಷಿತ್ ಶೆಟ್ಟಿ ವಿರುದ್ಧ ಎಫ್‌ಐಆರ್..!! – ಕಹಳೆ ನ್ಯೂಸ್
ಕಾಪಿರೈಟ್ ಉಲ್ಲಂಘನೆ ಆರೋಪದಡಿ ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ರಕ್ಷಿತ್ ಶೆಟ್ಟಿ ವಿರುದ್ಧ ಎಂಆರ್‌ಟಿ ಮ್ಯೂಸಿಕ್ ಪಾಲುದಾರರಾಗಿರುವ ನವೀನ್ ಕುಮಾರ್ ದೂರು ನೀಡಿದ್ದಾರೆ. ನ್ಯಾಯ ಎಲ್ಲಿದೆ ಚಿತ್ರದ ‘ನ್ಯಾಯ ಎಲ್ಲಿದೆ ಹಾಡು’ ಮತ್ತು ಗಾಳಿ ಮಾತು ಚಿತ್ರದ ‘ಒಮ್ಮೆ ನಿನ್ನನ್ನು’ ಅನಧಿಕೃತವಾಗಿ ಹಾಡು ಬಳಕೆ ಮಾಡಿದ ಆರೋಪದಲ್ಲಿ ಪರಮ್ವಾ ಸ್ಟುಡಿಯೋಸ್ ಮತ್ತು ರಕ್ಷಿತ್ ಶೆಟ್ಟಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ರಕ್ಷಿತ್...







