ರಾಮ ಮಂದಿರದ 15 ಕಿಮೀ ವ್ಯಾಪ್ತಿಯಲ್ಲಿ ಮಾಂಸಾಹಾರ ವಿತರಣೆ ನಿಷೇಧ ; ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಿಂದಲೂ ಮಾಂಸ, ಮದ್ಯ ವಿತರಣೆಗೆ ಕಡಿವಾಣ – ಕಹಳೆ ನ್ಯೂಸ್
ಲಕ್ನೋ: ಅಯೋಧ್ಯೆ ಆಡಳಿತ ಮಂಡಳಿಯು ರಾಮ ಮಂದಿರದ 15 ಕಿ.ಮೀ ವ್ಯಾಪ್ತಿಯಲ್ಲಿ ಮಾಂಸಾಹಾರ ಪದಾರ್ಥಗಳ ವಿತರಣೆಯನ್ನ ನಿಷೇಧಿಸಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಆನ್‌ಲೈನ್ ವೇದಿಕೆಗಳ ಮೂಲಕ ಪದೇ ಪದೇ ಮಾಂಸಾಹಾರ ಪದಾರ್ಥಗಳನ್ನ ಪೂರೈಕೆ ಮಾಡುತ್ತಿರುವ ಬಗ್ಗೆ ಪದೇ ಪದೇ ದೂರುಗಳು ಕೇಳಿಬಂದ ಹಿನ್ನೆಲೆ ʻಪಂಚಕೋಶ ಪರಿಕ್ರಮʼದ ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ ಅಯೋಧ್ಯೆಯಲ್ಲಿನ ಕೆಲವು ಹೋಟೆಲ್‌ಗಳು ಮತ್ತು ಹೋಂ ಸ್ಟೇಗಳು ಅತಿಥಿಗಳಿಗೆ ಮಾಂಸಾಹಾರ ಮತ್ತು ಮದ್ಯ ಪೂರೈಕೆ...







