Wednesday, March 11, 2026

ರಾಜ್ಯ

ಬೆಂಗಳೂರುರಾಜ್ಯಸುದ್ದಿ

ರಾಜ್ಯದ ದೃಷ್ಟಿದೋಷವುಳ್ಳ ವಿದ್ಯಾರ್ಥಿಗಳಿಗೆ `ಡಿಜಿಟಲ್ ರೂಪದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ’ : ಸರ್ಕಾರದಿಂದ ಮಹತ್ವದ ಆದೇಶ – ಕಹಳೆ ನ್ಯೂಸ್

ಬೆಂಗಳೂರು : ದ್ವಿತೀಯ ಪಿಯುಸಿಯಲ್ಲಿ ಡಿಜಿಟಲ್ ಪರೀಕ್ಷೆಗೆ ಅವಕಾಶ ನೀಡುವ ಮೂಲಕ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.ವಿಶೇಷಚೇತನ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಲ್ಯಾಪ್ ಟಾಪ್ ಹಾಗೂ ಕಂಪ್ಯೂಟರ್ ಬಳಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ದೃಷ್ಟಿದೋಷವುಳ್ಳ/ದೃಷ್ಟಿಮಾಂದ್ಯ ವಿದ್ಯಾರ್ಥಿಗಳಿಗೆ 2025-26 ನೇ ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಡಿಜಿಟಲ್ ರೂಪದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ ಮಹತ್ವದ ಆದೇಶ ಹೊರಡಿಸಿದೆ. ದೃಷ್ಟಿದೋಷವುಳ್ಳ/ದೃಷ್ಟಿಮಾಂದ್ಯ ವಿದ್ಯಾರ್ಥಿಗಳಿಗೆ ಸಿ.ಬಿ.ಎಸ್.ಇ ಮಂಡಳಿಯಲ್ಲಿ ಕಂಪ್ಯೂಟರ್ಗಳನ್ನು ಬಳಸಿ 12ನೇ ತರಗತಿಯ...
ದೆಹಲಿರಾಜ್ಯಸುದ್ದಿ

ರಷ್ಯಾ ತೈಲ ಖರೀದಿ ಮುಂದುವರಿದರೆ ಸುಂಕ ಹೆಚ್ಚಳ ಭಾರತಕ್ಕೆ ಟ್ರಂಪ್ ಎಚ್ಚರಿಕೆ -ಕಹಳೆ ನ್ಯೂಸ್

ನವದೆಹಲಿ: ರಷ್ಯಾದ ತೈಲ ಖರೀದಿಯನ್ನು ನಿಗ್ರಹಿಸುವ ವಾಷಿಂಗ್ಟನ್ ಬೇಡಿಕೆಯನ್ನು ನವದೆಹಲಿ ಈಡೇರಿಸದಿದ್ದರೆ ಅಮೆರಿಕ ಭಾರತದ ಮೇಲೆ ಸುಂಕವನ್ನು ಹೆಚ್ಚಿಸಬಹುದು ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಪ್ರಧಾನ ಮಂತ್ರಿ ಮೋದಿ ಒಳ್ಳೆಯವರು. ನಾನು ಸಂತೋಷವಾಗಿಲ್ಲ ಎಂದು ಅವರಿಗೆ ತಿಳಿದಿತ್ತು, ಮತ್ತು ನನ್ನನ್ನು ಸಂತೋಷಪಡಿಸುವುದು ಮುಖ್ಯ" ಎಂದು ಟ್ರಂಪ್ ಏರ್ ಫೋರ್ಸ್ ಒನ್ ನಲ್ಲಿ ಸುದ್ದಿಗಾರರಿಗೆ ತಿಳಿಸಿದರು. "ಅವರು ವ್ಯಾಪಾರ ಮಾಡುತ್ತಾರೆ, ಮತ್ತು ನಾವು ಅವರ ಮೇಲೆ ಸುಂಕವನ್ನು ಬಹಳ ಬೇಗನೆ...
ಉತ್ತರ ಪ್ರದೇಶರಾಜ್ಯಸುದ್ದಿ

ಪ್ರಧಾನಿ ಮೋದಿ ಭೇಟಿ ಮಾಡಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್​ – ಕಹಳೆ ನ್ಯೂಸ್

ಉತ್ತರ ಪ್ರದೇಶ ಬಿಜೆಪಿ ವಲಯದಲ್ಲಿ ಮಾತ್ರವಲ್ಲದೆ ಹೈಕಮಾಂಡ್ ಮಟ್ಟದಲ್ಲೂ ರಾಜ್ಯ ನಾಯಕತ್ವದೊಂದಿಗೆ ಆಂತರಿಕ ಭಿನ್ನಾಭಿಪ್ರಾಯ ಕಾಣಿಸಿಕೊಂಡಿದೆ ಎನ್ನುವ ಕುರಿತು ಚರ್ಚೆಗಳು ನಡೆಯುತ್ತಿರುವ ವೇಳೆಯಲ್ಲೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸೋಮವಾರ(ಜ5) ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಸಿಎಂ ಯೋಗಿ ಆದಿತ್ಯನಾಥ್, "ಪ್ರಧಾನಮಂತ್ರಿಯವರ ದೃಷ್ಟಿಕೋನವು ನವ ಉತ್ತರ ಪ್ರದೇಶದ ಅಭಿವೃದ್ಧಿ ಪ್ರಯಾಣವನ್ನು ಚೈತನ್ಯಪೂರ್ಣಗೊಳಿಸುತ್ತದೆ ಮತ್ತು ವೇಗಗೊಳಿಸುತ್ತದೆ. ಸಮಯವನ್ನು ಮೀಸಲಿಟ್ಟು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಘೋರ ಘಟನೆ : ಮನೆಗೆ ಬೆಂಕಿ ಬಿದ್ದು ‘ಮಹಿಳಾ ಟೆಕ್ಕಿ’ ದಾರುಣ ಸಾವು- ಕಹಳೆ ನ್ಯೂಸ್

ಬೆಂಗಳೂರು : ಮನೆಗೆ ಬೆಂಕಿ ಬಿದ್ದು ಮಹಿಳಾ ಟೆಕ್ಕಿ ಮೃತಪಟ್ಟ ಘಟನೆ ಬೆಂಗಳೂರಿನ ಸುಬ್ರಮಣ್ಯ ಲೇಔಟ್ ನಲ್ಲಿ ನಡೆದಿದೆ. ಮನೆಗೆ ತಗುಲಿದ ಬೆಂಕಿಯಿಂದ ಮನೆಯ ವಸ್ತುಗಳು ಎಲ್ಲಾ ಸುಟ್ಟು ಕರಕಲಾಗಿದೆ. ಹಾಗೂ ಬೆಂಕಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದೇ ಮಂಗಳೂರು ಮೂಲದ ಟೆಕ್ಕಿ ಶರ್ಮಿಳಾ ಮೃತಪಟ್ಟಿದ್ದಾರೆ. ಜ.3 ರಂದು ಸುಬ್ರಮಣ್ಯ ಲೇಔಟ್ ನಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಂಕಿಯ ಹೊಗೆ ಕುಡಿದು ಉಸಿರುಗಟ್ಟಿ ಶರ್ಮಿಳಾ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮನೆಗೆ...
ದೆಹಲಿರಾಜ್ಯಸುದ್ದಿ

ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್ – ಕಹಳೆ ನ್ಯೂಸ್

ನವದೆಹಲಿ: 2020 ದೆಹಲಿ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿದೆ. ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್ ವಿ ಅಂಜಾರಿಯಾ ಅವರ ಪೀಠ ತೀರ್ಪು ಕಾಯ್ದಿರಿಸಿತ್ತು. ಇಂದು ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ ಅವರ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಆದರೆ ಈ ಪ್ರಕರಣದಲ್ಲಿ ಇತರ...
ರಾಜ್ಯಸುದ್ದಿ

ಭಾರತಕ್ಕೆ ಮತ್ತೆ ಬೆದರಿಕೆಯೊಡ್ಡಿದ ಅಮೆರಿಕ; ಈ ಕೆಲಸ ನಿಲ್ಲಿಸದಿದ್ದರೆ ಸುಂಕ ಏರಿಕೆ ಅನಿವಾರ್ಯ ಎಂದ ಟ್ರಂಪ್ – ಕಹಳೆ ನ್ಯೂಸ್

ವಾಷಿಂಗ್ಟನ್‌ : ವೆನೆಜುವೆಲಾ ಅಧ್ಯಕ್ಷ ನಿಕೋಲಸ್‌ ಮಡುರೋ ಅವರನ್ನು ಬಂಧಿಸಿದ ಬಳಿಕ ಜಾಗತಿಕ ಮಟ್ಟದಲ್ಲಿ ಕಠಿಣ ನಿಲುವು ತಾಳಿರುವ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಇದೀಗ ಮತ್ತೆ ಭಾರತದ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಾರತ ರಷ್ಯಾದಿಂದ ಕಚ್ಚಾ ತೈಲ ಆಮದು ಮುಂದುವರಿಸಿದರೆ ಹೆಚ್ಚುವರಿ ದಂಡ ವಿಧಿಸಲಾಗುವುದು ಎಂದು ಟ್ರಂಪ್‌ ಎಚ್ಚರಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಒಳ್ಳೆಯ ವ್ಯಕ್ತಿ ಎಂದು ಹೇಳಿದ ಟ್ರಂಪ್‌, "ನಾನು ಸಂತೋಷವಾಗಿಲ್ಲ ಎಂಬುದು ಅವರಿಗೆ...
ಜಿಲ್ಲೆರಾಜ್ಯಸುದ್ದಿ

ಶ್ರೀ ರಾಮಚಂದ್ರಾಪುರ ಮಠ ಗೋಕರ್ಣದ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮಿಜಿಯವರ “ದೇಶೀ ಆಕಳುಗಳ ಸಂರಕ್ಷಣೆಯ ಮಹಾಸಂಕಲ್ಪದ” ಅಂಗವಾಗಿ “ಶ್ರೀ ಮಠದ ಗೋದಾನ ಯಜ್ಞ”ದ ಯೋಜನೆಯ ಎರಡನೇ ಹಂತದ ಕಾರ್ಯಕ್ರಮ – ಕಹಳೆ ನ್ಯೂಸ್

ಗೋಕರ್ಣ: ಇಂದು ಹನೂರು ತಾಲೂಕು ಕೌಡಳ್ಳಿ ಸಮೀಪದ ಭದ್ರಯ್ಯನಹಳ್ಳಿಯಲ್ಲಿ ಶ್ರೀ ರಾಮಚಂದ್ರಾಪುರ ಮಠ ಗೋಕರ್ಣದ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮಿಜಿಯವರ "ದೇಶೀ ಆಕಳುಗಳ ಸಂರಕ್ಷಣೆಯ ಮಹಾಸಂಕಲ್ಪದ" ಅಂಗವಾಗಿ "ಶ್ರೀ ಮಠದ ಗೋದಾನ ಯಜ್ಞ"ದ ಯೋಜನೆಯ ಎರಡನೇ ಹಂತದ ಕಾರ್ಯಕ್ರಮ ನಡೆಯಿತು. ಶ್ರೀ ಗುರುಗಳು ಈ ಹಿಂದೆ ತೀರ್ವ ಬರಗಾಲದಲ್ಲಿ ಈ ಭಾಗದ ಗೋರಕ್ಷಣೆಗೆ ಬೃಹತ್ ಆದ ಮೇವು ವಿತರಣೆ ಮತ್ತು ಅಭಯಾಶ್ರಯ ಯೋಜನೆಗಳ ಮೂಲಕ ನವಚೇತನ ತುಂಬಿದ್ದರು....
ದೆಹಲಿರಾಜ್ಯಸುದ್ದಿ

ವೆನೆಜುವೆಲಾಗೆ ಹೋಗಬೇಡಿ: ಅಧ್ಯಕ್ಷನ ಸೆರೆ ಬೆನ್ನಲ್ಲೇ ದೇಶದ ನಾಗರಿಕರಿಗೆ ಭಾರತ ಸೂಚನೆ – ಕಹಳೆ ನ್ಯೂಸ್

ನವದೆಹಲಿ: ತೈಲ ಸಮೃದ್ಧ ದೇಶದ ಅಧ್ಯಕ್ಷರನ್ನು ಅಮೆರಿಕ ಸೆರೆಹಿಡಿದ ನಂತರ ಉಂಟಾದ ಬಿಕ್ಕಟ್ಟನ್ನು ಗಮನದಲ್ಲಿಟ್ಟುಕೊಂಡು ಭಾರತವು ಶನಿವಾರ ರಾತ್ರಿ ವೆನೆಜುವೆಲಾಗೆ ಅನಗತ್ಯ ಪ್ರಯಾಣ ಮಾಡಬೇಡಿ ಎಂದು ತನ್ನ ಪ್ರಜೆಗಳಿಗೆ ಸೂಚಿಸಿದೆ. ವೆನೆಜುವೆಲಾದಲ್ಲಿರುವ ಎಲ್ಲಾ ಭಾರತೀಯರು ತೀವ್ರ ಜಾಗರೂಕರಾಗಿರಿ. ಅನಗತ್ಯವಾಗಿ ಹೊರಗಡೆ ಓಡಾಡದಂತೆ ವಿದೇಶಾಂಗ ಸಚಿವಾಲಯವು ತಿಳಿಸಿದೆ. ರಾಜಧಾನಿ ಕ್ಯಾರಕಾಸ್‌ ಮೇಲೆ ದಾಳಿ ನಡೆಸಿ ವೆನೆಜುವೆಲಾದ ಅಧ್ಯಕ್ಷ ನಿಕೋಲಸ್‌ ಮಡುರೋ ಅವರನ್ನು ಸೆರೆಹಿಡಿಯಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ತಿಳಿಸಿದ್ದಾರೆ....
1 16 17 18 19 20 272
Page 18 of 272