ಮಂಗಳೂರಿನ ಬಲ್ಮಠದ ಬಿಷಪ್ ಹೌಸ್ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ; ಆರು ಮಂದಿಯ ವಿರುದ್ಧ ದಾಖಲಾಯ್ತು ಎಫ್‌ಐಆರ್..! ಅಶ್ಲೀಲ ವೀಡಿಯೋ ತೋರಿಸಿ ಮಹಿಳಾ ಸೆಕ್ರೆಟರಿಗೆ ಲೈಂಗಿಕ ಕ್ರಿಯೆಗೆ ಒತ್ತಾಯಿಸುತ್ತಿದ್ದ ಕಾಮುಕ ಪಾದ್ರಿ ನೋಯಲ್ ಕರ್ಕಡ – ಕಹಳೆ ನ್ಯೂಸ್
ಮಂಗಳೂರು: ಬಿಷಪ್ ಹೌಸ್ನ ಮಹಿಳಾ ಸೆಕ್ರೆಟರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಆರು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಬಲ್ಮಠದಲ್ಲಿರುವ ಸಿಎಸ್ಐ ಬಿಷಪ್ ಹೌಸ್ನಲ್ಲಿ ದೌರ್ಜನ್ಯ ನಡೆದಿದೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಸದ್ಯ ಸಂತ್ರಸ್ಥ ಮಹಿಳೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಹಿಳೆ ಸಿಎಸ್ಐ ಬಿಷಪ್ ಹೌಸ್ ಪ್ರಾಂತ ಕಚೇರಿಯ ಖಜಾಂಚಿ, ಕಾನೂನು ಸಲಹೆಗಾರ ಸೇರಿದಂತೆ 6 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸಂತ್ರಸ್ಥ ಮಹಿಳೆ ಕಳೆದ...







