Tuesday, March 17, 2026

ರಾಜ್ಯ

ಉಡುಪಿರಾಜ್ಯಸುದ್ದಿ

ಕಾರ್ಕಳ ಬೈಲೂರಿನಲ್ಲಿ ಪರಶುರಾಮರ ಕಂಚಿನ ಪ್ರತಿಮೆ ಜನವರಿಯಲ್ಲಿ ಲೋಕಾರ್ಪಣೆ – ಕಹಳೆ ನ್ಯೂಸ್

ಕಾರ್ಕಳ: ಪರಶುರಾಮರ ಕಂಚಿನ ಪ್ರತಿಮೆ ಒಳಗೊಂಡ ಪಾರ್ಕ್‌ ಅನ್ನು ಕಾರ್ಕಳದ ಬೈಲೂರಿನ ಉಮಿಕ್ಕಳ ಬೆಟ್ಟದ ಮೇಲೆ ನಿರ್ಮಿಸಲಾಗುತ್ತಿದ್ದು ಬಹುತೇಕ ಕಾಮಗಾರಿಗಳು ಅಂತಿಮ ಹಂತಕ್ಕೆ ತಲುಪಿವೆ. ಜನವರಿ ಯ‌ಲ್ಲಿ ಪ್ರತಿಮೆಯ ಲೋಕಾರ್ಪಣೆ ನಡೆಯಲಿದೆ. ಉಡುಪಿ-ಕಾರ್ಕಳ ಹೆದ್ದಾರಿ ಮಧ್ಯೆ ಬರುವ ಬೈಲೂರಿನಲ್ಲಿ 10 ಕೋ.ರೂ. ಅಧಿಕ ವೆಚ್ಚದಲ್ಲಿ ಪರಶುರಾಮನ ಕಂಚಿನ ಪ್ರತಿಮೆ ಒಳಗೊಂಡ ಪಾರ್ಕ್‌ ರಚಿಸಲಾಗುತ್ತಿದೆ. ಪಾರ್ಕ್‌ ರಚನೆಗೆ ಸಂಬಂಧಿಸಿ ಕಟ್ಟಡಗಳ ಫೌಂಡೇಶನ್‌, ಗೋಡೆ ನಿರ್ಮಾಣ ಕೆಲಸ ಪೂರ್ಣಗೊಂಡು, ಆಡಿಯೋ ವಿಶುವಲ್‌ ಕೊಠಡಿಯೊಂದಿಗೆ...
ಕ್ರೈಮ್ಮೈಸೂರುರಾಜ್ಯಸುದ್ದಿ

ಬೆತ್ತಲೆ ಫೋಟೋ ಕಳ್ಸಿ ಯುವಕರನ್ನು ಬುಟ್ಟಿಗೆ ಬೀಳಿಸಿ, ಹಣ ಪೀಕುತ್ತಿದ್ದ ಖತರ್ನಾಕ್ ಲೇಡಿ ಬಂಧನ ; ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಳು ಈ ಆಂಟಿ..! – ಕಹಳೆ ನ್ಯೂಸ್

ಮೈಸೂರು: ಬೆತ್ತಲೆ ಫೋಟೋಗಳನ್ನು ಕಳುಹಿಸಿ ಯುವಕರು, ಪುರುಷರನ್ನು ಬುಟ್ಟಿಗೆ ಬೀಳಿಸಿ, ಬಳಿಕ ಅವರಿಂದ ಹಣ ಪಡೆದು ಎಸ್ಕೇಪ್ ಆಗುತ್ತಿದ್ದ ಖತರ್ನಾಕ್ ಮಹಿಳೆಯನ್ನು (Woman) ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ತಾಲೂಕಿನ ಸವಿತ ಅಲಿಯಾಸ್ ಮಂಜುಳ ಯಾದವ್ ಅಮಾಯಕರಿಂದ ಲಕ್ಷ ಲಕ್ಷ ಹಣ ಪಡೆದು ಎಸ್ಕೇಪ್ ಆಗುತ್ತಿದ್ದಳು. ಆಕೆ ಮೈಸೂರಿನಲ್ಲಿ (Mysuru) ಸೆಟಲ್ ಆಗಿ ಮಾಡುತ್ತಿದ್ದುದು ಮಾತ್ರ ಖತರ್ನಾಕ್ ಕೆಲಸಗಳನ್ನು. ಪುರುಷರಿಗೆ ತನ್ನ ಅರೆನಗ್ನ ಫೋಟೋಗಳನ್ನು ಕಳುಹಿಸಿ ಅವರನ್ನು ಬಲೆಗೆ ಬೀಳಿಸುತ್ತಿದ್ದಳು.  ವರದಿಗಳ ಪ್ರಕಾರ...
ಕ್ರೈಮ್ದಕ್ಷಿಣ ಕನ್ನಡಮೂಡಬಿದಿರೆರಾಜ್ಯಸುದ್ದಿ

ಮುಲ್ಕಿಯಲ್ಲಿ ಹಿಂದೂ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಎರಡು ಮಕ್ಕಳ ತಂದೆ, ಜಿಹಾದಿ ಕಾಮುಕ ದಾವೂದ್..! ; ತಕ್ಕ ಪಾಠ ಕಲಿಸಿದ ಸಾರ್ವಜನಿಕರು – ಕಠಿಣ ಶಿಕ್ಷೆ ವಿಧಿಸುವಂತೆ ಹಿಂದೂ ಸಂಘಟನೆಗಳ ಒತ್ತಾಯ – ಕಹಳೆ ನ್ಯೂಸ್

ಮುಲ್ಕಿ: ಮುಸ್ಲಿಂ ವ್ಯಕ್ತಿಯೊಬ್ಬ ಅಪ್ರಾಪ್ತ ಹಿಂದು ಹುಡುಗಿಗೆ ಪದೇ ಪದೇ ಲೈಂಗಿಕ‌ ಕಿರುಕುಳ ನೀಡುತ್ತಿದ್ದ ಕಾರಣ ಆಕ್ರೋಶಗೊಂಡ ಜನರು‌ ಸರಿಯಾದ ಪಾಠ ಕಲಿಸಿದ ಘಟನೆ ಕೆರೆಕಾಡು ಎಂಬಲ್ಲಿ ನಡೆದಿದೆ. ಈತನು ಹಳೆಯಂಗಡಿ ಕೊಪ್ಪಳ ನಿವಾಸಿ ದಾವೂದ್ ಎನ್ನಲಾಗಿದೆ. ಈತನಿಗೆ ಮದುವೆಯಾಗಿ ಎರಡು ಮಕ್ಕಳು ಇದ್ದಾರೆ ಎಂದು ತಿಳಿದುಬಂದಿದೆ. ಈತನ ನೀಚ ಕೃತ್ಯ ಬೆಳಕಿಗೆ ಬಂದಿದ್ದು ಸಾರ್ವಜನಿಕವಾಗಿ ಹಿಗ್ಗಾಮುಗ್ಗಾ ಒದೆ ಬಿದ್ದಿದೆ. ಡಿ. 13ರಂದು ಆರೋಪಿ ಬೈಕ್‌ನಲ್ಲಿ ಬಾಲಕಿಯನ್ನು ಹಿಂಬಾಲಿಸಿ ಬಂದು...
ದಕ್ಷಿಣ ಕನ್ನಡರಾಜ್ಯಸುದ್ದಿ

ಸಂಕ್ರಾಂತಿ ಬಳಿಕ ಅಡಿಕೆ ಮಾರುಕಟ್ಟೆ ಚೇತರಿಕೆ‌ ; ರೈತರಿಗೆ ಕ್ಯಾಂಪ್ಕೊ ಮಾಹಿತಿ – ಕಹಳೆ ನ್ಯೂಸ್

ಮಂಗಳೂರು : ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿನ ಚುನಾವಣೆ ಮತ್ತು ವಿಪರೀತ ಚಳಿಯ ವಾತಾವರಣದಿಂದಾಗಿ ಅಡಿಕೆ ಮಾರುಕಟ್ಟೆ ಚೇತರಿಕೆ ಕಾಣಲು ಸಾಧ್ಯವಾಗಿಲ್ಲ. ಆದರೆ ಕಳೆದೆರಡು ದಿನಗಳಿಂದ ಕೆಂಪಡಿಕೆ ದರ ಚೇತರಿಕೆ ಕಾಣು ತ್ತಿದ್ದು ಸಂಕ್ರಾಂತಿ ಬಳಿಕ ಚಾಲಿ ಅಡಿಕೆಗೂ ಪೂರ್ತಿಯಾಗಿ ಬೇಡಿಕೆ ಹೆಚ್ಚಾಗಲಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಎ.ಕಿಶೋರ್‌ ಕುಮಾರ್‌ ಕೊಡ್ಗಿ ತಿಳಿಸಿದ್ದಾರೆ. ಚಳಿಗಾಲದಲ್ಲಿ ದಾಸ್ತಾನಿನ ಸಮಸ್ಯೆ ಎದುರಾಗುವುದರಿಂದ ಸಾಮಾನ್ಯ ವಾಗಿ ಪಾನ್‌ ಮಸಾಲ ಕಂಪೆನಿಗಳು ಪೂರ್ಣ ಸಾಮರ್ಥ್ಯದಲ್ಲಿ ಉತ್ಪಾದಿಸು ವುದಿಲ್ಲ,...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ನಾಳೆ ಶ್ರೀ ಕ್ಷೇತ್ರ ಧರ್ಮಸ್ಥಳದ ಸ್ನಾನಘಟ್ಟ ಅಭಿವೃದ್ಧಿ ಕಾಮಗಾರಿಗೆ ಚಾಲನೆ ; ಸಚಿವ ಆನಂದ್‌ ಸಿಂಗ್‌, ವಿ. ಸುನಿಲ್‌ ಕುಮಾರ್‌ ಭಾಗಿ – ಕಹಳೆ ನ್ಯೂಸ್

ಬೆಳ್ತಂಗಡಿ: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಸ್ನಾನಘಟ್ಟ ಅಭಿವೃದ್ಧಿ ಕಾಮಗಾರಿಯ ಉದ್ಘಾಟನೆ ಸಮಾರಂಭ ಡಿ. 17ರಂದು ಬೆಳಗ್ಗೆ 10 ಗಂಟೆಗೆ ಸ್ಥಾನಘಟ್ಟದಲ್ಲಿ ನೆರವೇರಲಿದೆ. ರಾಜ್ಯಸಭಾ ಸಂಸದ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ| ಡಿ. ವೀರೇಂದ್ರ ಹೆಗ್ಗಡೆ ಭಾಗವಹಿಸಲಿದ್ದಾರೆ. ಸಚಿವ ವಿ. ಸುನಿಲ್‌ ಕುಮಾರ್‌ ಉದ್ಘಾಟಿಸುವರು. ಸಚಿವ ಆನಂದ್‌ ಸಿಂಗ್‌ ನಾಮಫಲಕ ಅನಾವರಣ ಮಾಡುವರು. ಶಾಸಕ ಹರೀಶ್‌ ಪೂಂಜ ಅಧ್ಯಕ್ಷತೆ...
ಕ್ರೈಮ್ರಾಜ್ಯಸುದ್ದಿ

ದತ್ತಪೀಠದ ದಾರಿಯಲ್ಲಿ ಮೊಳೆ ಹಾಕಿದ್ದ ಪ್ರಕರಣ : ಜಿಹಾದಿ ಆರೋಪಿ ಮೊಹಮ್ಮದ್​ ಶಾಹಬಾಸ್​ ಮತ್ತು ವಾಹೀದ್​ ಹುಸೇನ್​ ಬಂಧನ, ಹಲವರು ಭಾಗಿಯಾಗಿರೋ ಶಂಕೆ – ಕಹಳೆ ನ್ಯೂಸ್

ಚಿಕ್ಕಮಗಳೂರು: ದತ್ತಜಯಂತಿ ಸಂದರ್ಭದಲ್ಲಿ ದತ್ತಪೀಠಕ್ಕೆ ಭಕ್ತರು ತೆರಳುವ ದಾರಿಯಲ್ಲಿ ಮೊಳೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಮೊಹಮ್ಮದ್​ ಶಾಹಬಾಸ್​ ಮತ್ತು ವಾಹೀದ್​ ಹುಸೇನ್​ ಎಂದು ಗುರುತಿಸಲಾಗಿದೆ. ಇವರು ಚಿಕ್ಕಮಗಳೂರಿನ ದುಬೈ ನಗರದ ನಿವಾಸಿಗಳು. ಈ ಕೃತ್ಯದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಚಿಕ್ಕಮಗಳೂರು ಗ್ರಾಮಾಂತರ ಠಾಣಾ ಪೊಲೀಸರಿಂದ ತನಿಖೆ ಚುರುಕುಗೊಂಡಿದೆ. ಡಿಸೆಂಬರ್ 6ರಂದು ದತ್ತಜಯಂತಿ ಹಿನ್ನೆಲೆ ಅನುಸೂಯ ಜಯಂತಿ ನಡೆಯುವಾಗ ಈ ಪ್ರಕರಣ ನಡೆದಿತ್ತು. ದತ್ತ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳರಾಜ್ಯಸುದ್ದಿ

ಖಾಸಗಿ ಸ್ಲೀಪರ್ ಬಸ್ ನಲ್ಲಿ ಅಕ್ಕ – ಪಕ್ಕದ ಸೀಟಿನಲ್ಲಿ ಬೆಂಗಳೂರಿಗೆ ಹೊರಟ ಹಿಂದೂ ಯುವತಿ – ಮುಸ್ಲಿಂ ಯುವಕ ; ದಾಸಕೋಡಿಯಲ್ಲಿ ತಡೆದ ಬಜರಂಗದಳ, ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ..!!! – ಕಹಳೆ ನ್ಯೂಸ್

ಬಂಟ್ವಾಳ : ಖಾಸಗೀ ಬಸಿನಲ್ಲಿ ಮುಸ್ಲಿಂ ಹುಡುಗ ನೊಂದಿಗೆ ಹಿಂದೂ ಹುಡುಗಿ ಬೆಂಗಳೂರು ತೆರಳಿದ್ದ ವಿಷಯ ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಲ್ಲಡ್ಕ ಪ್ರಕಂಡ ಕಾರ್ಯಕರ್ತರು , ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ದಾಸಕೋಡಿ ಯಲ್ಲಿ ಬಸ್ ತಡೆದು ನಿಲ್ಲಿಸಿದ ಘಟನೆ ವರದಿಯಾಗಿದೆ. ಖಾಸಗೀ ಬಸ್ಸಿನಲ್ಲಿ ಅಕ್ಕ ಪಕ್ಕದ ಸ್ಲೀಪರ್ ಸೀಟ್ ನಲ್ಲಿ ಪ್ರಯಾಣಿಸುತ್ತಿದ್ದ ಖಚಿತ ಮಾಹಿತಿ ಆಧಾರದಲ್ಲಿ ಬಸ್ ತಡೆದ ಘಟನೆ ನಡೆದಿದೆ....
ಬೆಂಗಳೂರುರಾಜಕೀಯರಾಜ್ಯಸುದ್ದಿ

ಮಂಗಳೂರು ನಡೆದ ಕುಕ್ಕರ್ ಸ್ಫೋಟ ಪ್ರಕರಣ ; ತನಿಖೆ ಮಾಡದೇ ಉಗ್ರ ಅಂತ ಹೇಗೆ ಘೋಷಣೆ ಮಾಡಿದ್ರಿ : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಶ್ನೆ – ಕಹಳೆ ನ್ಯೂಸ್

ಬೆಂಗಳೂರು: ಮಂಗಳೂರಿನಲ್ಲಿ (Mangaluru) ನಡೆದ ಕುಕ್ಕರ್ ಸ್ಫೋಟ (Cooker Blast) ಪ್ರಕರಣದ ಆರೋಪಿ ಶಾರೀಕ್‌ನನ್ನು (Shariq) ಟೆರರಿಸ್ಟ್ (Terrorist) ಎಂದು ಯಾವ ತನಿಖೆಯನ್ನೂ ನಡೆಸದೇ ಹೇಗೆ ಘೋಷಣೆ ಮಾಡಿದ್ದೀರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಸ್ಫೋಟ ಮುಂಬೈ ಆಟ್ಯಾಕ್ ಅಥವಾ ಪುಲ್ವಾಮಾ, ಕಾಶ್ಮೀರದಲ್ಲಿ ಆದಂತೆ ಆಗಲಿಲ್ಲ. ಅದೇನೋ ಕುಕ್ಕರ್ ಟೆರರಿಸ್ಟ್ ಎಂದುಕೊಂಡು ವೋಟರ್ ಐಡಿ ಹಗರಣವನ್ನು ಮುಚ್ಚಿ ಹಾಕಿದರು. ತನಿಖೆ ನಡೆಸದೇ ಇದು...
1 195 196 197 198 199 273
Page 197 of 273