ನನ್ನನ್ನು ರಕ್ಷಿಸು, ಇಲ್ಲದಿದ್ರೆ ಆತ ಕೊಂದು ಬಿಡ್ತಾನೆ – ಸ್ನೇಹಿತನಿಗೆ ಮೊದಲೇ ತಿಳಿಸಿದ್ದ ಶ್ರದ್ಧಾ! ; ಜಿಹಾದಿ ಅಫ್ತಾಬ್ ಅಮೀನ್ ಕರಾಳ ಮುಖ ಬಯಲು – ಕಹಳೆ ನ್ಯೂಸ್
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ತನ್ನ ಗೆಳೆಯನಿಂದ ಭೀಕರವಾಗಿ ಕೊಲೆಯಾಗಿದ್ದ ಶ್ರದ್ಧಾ ವಾಕರ್ಳ ಪರಿಸ್ಥಿತಿ ಬಗ್ಗೆ ಆಕೆಯ ಸ್ನೇಹಿತ (Friend) ತಿಳಿಸಿದ್ದಾನೆ. ಹೌದು.. ಕೊಲೆ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾನ ಕ್ರೂರತೆಯನ್ನು ಮೊದಲೇ ಶ್ರದ್ಧಾ(27) ತನ್ನ ಸ್ನೇಹಿತ ಲಕ್ಷ್ಮಣ್ ನಾಡಾರ್ ಜೊತೆ ಹೇಳಿಕೊಂಡಿದ್ದಳಂತೆ. ಈ ಬಗ್ಗೆ ಮಾತನಾಡಿರುವ ಲಕ್ಷ್ಮಣ್, ಶ್ರದ್ಧಾ ಹಾಗೂ ಅಫ್ತಾಬ್ ನಡುವೆ ಆಗಾಗ ಅನೇಕ ಜಗಳಗಳು ಹಾಗೂ ವಾದಗಳು ನಡೆಯುತ್ತಿದ್ದವು. ಒಮ್ಮೆ ಆಕೆ ನನ್ನನ್ನು ವಾಟ್ಸಪ್ ಮೂಲಕ ಸಂಪರ್ಕಿಸಿದ್ದಳು. ಅಷ್ಟೇ...







