ಮೊಂಡು ಜಿಹಾದಿಗಳ ಅಂಡ್ ಬಂದ್..! ಮಂಗಳೂರಿನಲ್ಲಿ PFI, SDPI ಕಚೇರಿ ಮೇಲೆ ಎನ್‌ಐಎ ದಾಳಿ ; ಜಿಹಾದಿಗಳಿಂದ ಪ್ರತಿಭಟನೆ, ಇಬ್ಬರು ವಶಕ್ಕೆ – ಕಹಳೆ ನ್ಯೂಸ್
ಮಂಗಳೂರು, ಸೆ 22 : ಪಿಎಫ್‌ಐ ನಾಯಕರಾದ ಶರೀಫ್ ಬಜ್ಪೆ, ಅಶ್ರಫ್ ಜೋಕಟ್ಟೆ,ಮೊಯಿದಿನ್ ಹಳೆಯಂಗಡಿ, ನವಾಝ್ ಕಾವೂರು ಹಾಗೂ ಖಾದರ್ ಕುಳಾಯಿ ಅವರ ಮನೆ ಮೇಲೆ ಮತ್ತು ಪಿಎಫ್‌ಐ, ಎಸ್‌ಡಿಪಿಐ ಕಚೇರಿ ಮೇಲೆ ಎನ್ಐಎ ಅಧಿಕಾರಿಗಳು ಇಂದು ಬೆಳ್ಳಂಬೆಳ್ಳಗ್ಗೆ ದಾಳಿ ನಡೆಸಿದ್ದಾರೆ. ಎನ್ಐಎ ಅಧಿಕಾರಿಗಳು ದಾಳಿ ನಡೆಸಿರುವ ಸುದ್ದಿ ತಿಳಿಯುತ್ತಿದ್ದಂತೆ ಪಿಎಫ್‌ಐ, ಎಸ್‌ಡಿಪಿಐ ಕಾರ್ಯಕರ್ತರು ನಾಯಕರ ಮನೆ ಮುಂಭಾಗ ಜಮಾಯಿಸಿದ್ದು, ಎನ್ಐಎ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ಭಾರೀ ಸಂಖ್ಯೆಯಲ್ಲಿ...







