ಅಖಂಡ ಭಾರತ ಸಂಕಲ್ಪ ಕಾರ್ಯಕ್ರಮದಲ್ಲಿ ಗೊಂದಲ ; ಉಪ್ಪಿನಂಗಡಿಯಲ್ಲಿ ನಡೆದ ಘಟನೆಯ ಸತ್ಯಾಂಶ ಏನು..!? ವಿಶ್ವಹಿಂದೂ ಪರಿಷತ್, ಬಜರಂಗದಳದ ಉಪ್ಪಿನಂಗಡಿ ಘಟಕದಿಂದ ಮಾಧ್ಯಮಗಳಿಗೆ ಪ್ರಕಟಣೆಯಲ್ಲಿ ಹೇಳಿದ್ದೇನು..!? – ಕಹಳೆ ನ್ಯೂಸ್
ಉಪ್ಪಿನಂಗಡಿ : ಅಖಂಡ ಭಾರತ ಸಂಕಲ್ಪ ಕಾರ್ಯಕ್ರಮದಲ್ಲಿ ನಡೆದಗೊಂದಲದ ಕುರಿತು ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗ ದಳದ ಉಪ್ಪಿನಂಗಡಿ ಘಟಕ ಮಾಧ್ಯಮಗಳಿಗೆ ಪ್ರಕಟಣೆಯನ್ನು ನೀಡಿದೆ. ಪ್ರಕಟಣೆಯಲ್ಲಿ ಏನಿದೆ...!? ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗ ದಳದ ಉಪ್ಪಿನಂಗಡಿ ಘಟಕದಿಂದ ಅನಿವಾರ್ಯವಾಗಿ ಪ್ರಕಟಿಸುತ್ತಿದ್ದೇವೆ. ಅಗಸ್ಟ್ ೧೩ ರಂದು " ಉಪ್ಪಿನಂಗಡಿಯಲ್ಲಿ ನಡೆದ ಘಟನೆಯ ಸತ್ಯಾಂಶ " ಆತ್ಮೀಯರೇ, ಅತ್ಯಂತ ಬೇಸರದ ಘಟನೆಯೊಂದು ಉಪ್ಪಿನಂಗಡಿಯಲ್ಲಿ ದಿನಾಂಕ ೧೩/೮/೨೦೨೧ ರಂದು ಘಟಿಸಿದೆ. ವ್ಯಾಪಿಸುತ್ತಿರುವ ಕೊರೋನಾ ಮೂರನೇ...






