ಬೆಂಗಳೂರು : ಮನೆ ಆವರಣದಲ್ಲಿ ನಿಲ್ಲಿಸಿದ್ದ ಐಷಾರಾಮಿ ಕಾರುಗಳಿಗೆ ಬೆಂಕಿ – ಕಹಳೆ ನ್ಯೂಸ್
ಬೆಂಗಳೂರು :ಮನೆಯ ಆವರಣದಲ್ಲಿ ನಿಲ್ಲಿಸಿದ್ದ ಎರಡು ಐಷಾರಾಮಿ ಕಾರುಗಳಿಗೆ ಬೆಂಕಿ ತಗುಲಿ ಹಾನಿಗೀಡಾಗಿರುವ ಘಟನೆ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ.ಜೆಪಿ ನಗರ 8 ನೇ ಹಂತದ ವಡ್ಡರಪಾಳ್ಯದ ನಿವಾಸಿ, ಖಾಸಗಿ ಶಾಲೆಯೊಂದರ ಸಂಸ್ಥಾಪಕರಾದ ಮಂಜುನಾಥ್ ಅವರು ತಮ ಮನೆಯ ಆವರಣದಲ್ಲಿ ಬಿಎಂಡಬ್ಲ್ಯೂ ಕಾರು ಹಾಗೂ ಮತ್ತೊಂದು ಕಾರನ್ನು ನಿಲ್ಲಿಸಿದ್ದಾರೆ. ಇಂದು ಬೆಳಗಿನ ಜಾವ 2.30 ರ ಸುಮಾರಿನಲ್ಲಿ ಆಕಸ್ಮಿಕವಾಗಿ ಬೆಂಕಿಯ ಕಿಡಿ ಕಾರಿಗೆ ತಗುಲಿದ್ದರಿಂದ...







