ಕಿಲ್ಲರ್ ಕೊರೊನಾಗೆ ರಾಜ್ಯದಲ್ಲಿ 24 ಗಂಟೆಯಲ್ಲಿ 353 ಮಂದಿ ಬಲಿ ; 52,581 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ : 32,218 ಮಂದಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್
ಬೆಂಗಳೂರು : ರಾಜ್ಯದಲ್ಲಿ ಕಿಲ್ಲರ್ ಕೊರೊನಾ ಸೋಂಕಿಗೆ ಕಳೆದ 24 ಗಂಟೆಯಲ್ಲಿ 353 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 24207 ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರದಲ್ಲಿ 129 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ರೆ, ಈ ಮೂಲಕ ರಾಜ್ಯದಲ್ಲಿ ಕಿಲ್ಲರ್ ಕೊರೊನಾ ಸೋಂಕಿಗೆ ಕಳೆದ 24 ಗಂಟೆಯಲ್ಲಿ 353 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 24207 ಕ್ಕೆ ಏರಿಕೆಯಾಗಿದೆ. 52,581 ಸೋಂಕಿತರಾದಂತವರು ಕೊರೋನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜೊತೆಗೆ ಹೊಸದಾಗಿ...



