ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣ : ‘ಮಾದಕ’ ನಟಿಯರಾದ ರಾಗಿಣಿ-ಸಂಜನಾಗೆ ಜೈಲೇ ಗತಿ..! -ಕಹಳೆ ನ್ಯೂಸ್
ಬೆಂಗಳೂರು- ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲು ಪಾಲಾಗಿರುವ ಚಿತ್ರನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಅವರುಗಳ ಜಾಮೀನು ಅರ್ಜಿಯನ್ನು ಹೈಕೋರ್ಟ್ ಇಂದು ವಜಾಗೊಳಿಸಿದೆ.ಪ್ರಕರಣದ ಆರೋಪಿಗಳಾದ ಸಂಜನಾ , ರಾಗಿಣಿ ದ್ವಿವೇದಿ, ರಾಹುಲ್, ವೀರೇನ್ ಖನ್ನಾ, ಪ್ರಶಾಂತ್, ಅಭಿಸ್ವಾಮಿ ಅವರುಗಳ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಪರಪ್ಪನ ಅಗ್ರಹಾರದಲ್ಲಿ ಇನ್ನೂ ಕಾಲ ಕಳೆಯಬೇಕಿದೆ. ತಮಗೆ ಜಾಮೀನು ನೀಡಬೇಕೆಂದು ಪ್ರಕರಣದ ಆರು ಆರೋಪಿಗಳು ಹೈಕೋರ್ಟ್‍ನ ನ್ಯಾಯಮೂರ್ತಿ ಶ್ರೀ ಹರೀಶ್‍ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠಕ್ಕೆ ಅರ್ಜಿ...







