ರಾಜ್ಯದಲ್ಲಿ ಲಾಕ್ ಡೌನ್ ಭೀತಿ ; ಮದ್ಯದಂಗಡಿಗಳಲ್ಲಿ ಎಣ್ಣೆಗಾಗಿ ಮುಗಿಬಿದ್ದ ಜನ – ಕಹಳೆ ನ್ಯೂಸ್
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಲಾಕ್ ಡೌನ್ ಘೋಷಣೆ ಮಾಡಲಾಗುತ್ತಿದೆ ಎನ್ನಲಾಗುತ್ತಿದ್ದು, ಈ ಹಿನ್ನೆಲೆ ಬೆಂಗಳೂರಿನಲ್ಲಿ ಮದ್ಯದಂಗಡಿಗಳಲ್ಲಿ ಮದ್ಯ ಪ್ರಿಯರು ಎಣ್ಣೆಗಾಗಿ ಮುಗಿಬಿದ್ದಿದ್ದಾರೆ. ಹೌದು, ರಾಜ್ಯದಲ್ಲಿ ಲಾಕ್ಡೌನ್ ಜಾರಿಯಾಬಹುದೆಂದು ಕಾರಣಕ್ಕೆ ಮದ್ಯದಂಗಡಿಯ ಎದುರು ಜನ ಮುಗಿಬಿದ್ದಿದ್ದಾರೆ. ಈ ಹಿಂದೆ ಲಾಕ್ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಮದ್ಯಸಿಗದೆ ಮದ್ಯಪ್ರಿಯರು ಪರದಾಡುವಂತಾಗಿತ್ತು. ಆದ್ದರಿಂದ ಜನರು ಮುನ್ನೆಚ್ಚರಿಕೆಯಾಗಿ ಬಾರ್ ಹಾಗೂ ಮದ್ಯದ ಅಂಗಡಿಗಳಲ್ಲಿ ಎಣ್ಣೆಗಾಗಿ ಜನರು ಮುಗಿಬಿದ್ದಿದ್ದಾರೆ. ಸರ್ಕಾರ ಸರ್ವಪಕ್ಷ ಸಭೆ ಕರೆದು...







