ಕುತೂಹಲ ಕೆರಳಿಸಿದ ಇಂದಿನ ಸಿಎಂ ಸುದ್ದಿಗೋಷ್ಠಿ : ರಾಜ್ಯದಲ್ಲಿಯೂ ಜಾರಿಯಾಗುತ್ತಾ ಲಾಕ್ ಡೌನ್, ಸೀಲ್ ಡೌನ್ ? – ಕಹಳೆ ನ್ಯೂಸ್
ಬೆಂಗಳೂರು : ರಾಜ್ಯದಲ್ಲಿ 11 ಜನರಿಗೆ ಬ್ರಿಟನ್ ರೂಪಾಂತರ ವೈರಸ್ ದೃಢಪಟ್ಟಿದೆ. ಬ್ರಿಟನ್ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಲಿರುವಂತ ಕ್ರಮಗಳ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು ಸುದ್ದಿಗೋಷ್ಠಿ ನಡೆಸಿ, ಮಹತ್ವದ ಮಾಹಿತಿ ನೀಡಲಿದ್ದಾರೆ. ಅಲ್ಲದೇ ರೂಪಾಂತರ ವೈರಸ್ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ಮತ್ತೆ ರಾಜ್ಯದಲ್ಲಿ ಲಾಕ್ ಡೌನ್, ಸೀಲ್ ಡೌನ್ ನಂತಹ ಟಫ್ ರೂಲ್ಸ್ ಜಾರಿಗೆ ತರಲಿದ್ದಾರಾ ಎಂಬ ಕುತೂಹಲಕ್ಕೂ ಕಾರಣವಾಗಿದೆ. ಬೆಂಗಳೂರಿನಲ್ಲಿ 7 ಜನರಿಗೆ ಹಾಗೂ...







