Thursday, March 12, 2026

ರಾಜ್ಯ

ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಆಘಾತಕಾರಿ ಘಟನೆ : ಸಾಕು ಗಿಳಿ ರಕ್ಷಿಸಲು ಹೋದ ಯುವಕ ‘ವಿದ್ಯುತ್ ಶಾಕ್’ ಗೆ ಬಲಿ.!- ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಸಾಕು ಗಿಳಿ ರಕ್ಷಿಸಲು ಹೋದ ಯುವಕ ವಿದ್ಯುತ್ ಶಾಕ್ ಗೆ ಬಲಿಯಾದ ಘಟನೆ ನಡೆದಿದೆ. ಮೃತ ಯುವಕನನ್ನ 31 ವರ್ಷದ ಅರುಣ್ ಕುಮಾರ್ ಎಂದು ಗುರುತಿಸಲಾಗಿದೆ. ಗಿರಿನಗರದ ಅಪಾರ್ಟ್ ಮೆಂಟ್ ಒಂದರಲ್ಲಿ ಈ ಘಟನೆ ನಡೆದಿದೆ. ವಿದ್ಯುತ್ ಶಾಕ್ ಗೆ ಒಳಗಾದ ಬಾಲಕನನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಆತ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಹೈಟೆನ್ಶನ್ ವೈರ್ ಇರುವ...
ಕ್ರೀಡೆಬೆಂಗಳೂರುರಾಜ್ಯಸುದ್ದಿ

‘RCB’ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ‘IPL’ ಪಂದ್ಯ ನಡೆಸಲು ಸಂಪುಟ ಗ್ರೀನ್‌ ಸಿಗ್ನಲ್‌- ಕಹಳೆ ನ್ಯೂಸ್

ಬೆಂಗಳೂರು : ಈ ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೋಚ್ಚಲ ಐಪಿಎಲ್ ಟ್ರೋಫಿ ಗೆದ್ದು ಬೀಗಿದೆ. ಈ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 11 ಜನ ಅಭಿಮಾನಿಗಳು ಸಾವನ್ನಪ್ಪಿದ್ದರು. ಹಾಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯಾವುದೇ ಕ್ರಿಕೆಟ್ ಪಂದ್ಯ ನಡೆಸದೇ ಇರಲು ನಿರ್ಧರಿಸಲಾಗಿತ್ತು. ಆದರೆ ಇದೀಗ ನಿನ್ನ ನಡೆದ ಸಚಿವ ಸಂಪುಟ ಸಭೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ ಪಂದ್ಯಾರ ನಡೆಸಲು ಗ್ರೀನ್ ಸಿಗ್ನಲ್ ನೀಡಿದೆ ಎಂದು ತಿಳಿದುಬಂದಿದೆ....
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಪ್ರಕರಣ : ಪತಿ ಮಹೇಂದ್ರ ರೆಡ್ಡಿ ಜಾಮೀನು ಅರ್ಜಿ ವಜಾ – ಕಹಳೆ ನ್ಯೂಸ್

ಬೆಂಗಳೂರು : ಕಳೆದ ತಿಂಗಳ ಹಿಂದೆ ಬೆಂಗಳೂರಿನಲ್ಲಿ ವೈದ್ಯೆ ಡಾಕ್ಟರ್ ಕೃತಿಕಾ ರೆಡ್ಡಿಯನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು. ಈ ಒಂದು ಪ್ರಕರಣದಲ್ಲಿ ಪತಿ ಡಾ. ಮಹೇಂದ್ರ ರೆಡ್ಡಿಯನ್ನು ಅರೆಸ್ಟ್ ಮಾಡಲಾಗಿತ್ತು. ಇದೀಗ ಪತಿ ಮಹೇಂದ್ರ ರೆಡ್ಡಿ ಜಾಮೀನು ಅರ್ಜಿ ವಜಾಗೋಳಿಸಲಾಗಿದೆ. ಹೌದು ಕೊಲೆ ಪ್ರಕರಣದಲ್ಲಿ ಸದ್ಯ ಡಾಕ್ಟರ್ ಮಹೇಂದ್ರ ರೆಡ್ಡಿ ಜೈಲಲ್ಲಿ ಇದ್ದಾರೆ ಜಾಮೀನು ನೀಡುವಂತೆ ಇತ್ತೀಚಿಗೆ ಅವರು ಅರ್ಜಿ ಸಲ್ಲಿಸಿದರು. ಇಂದು ವಿಚಾರಣೆ ನಡೆಸಿ ಬೆಂಗಳೂರಿನ ಸೇಷನ್ಸ್ ನ್ಯಾಯಾಲಯ...
ಬೆಂಗಳೂರುರಾಜ್ಯಸುದ್ದಿ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ರಾಶಿ ರಾಶಿ ಮೊಬೈಲ್ ಪತ್ತೆ – ಕಹಳೆ ನ್ಯೂಸ್

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳು, ಸಜಾ ಬಂದಿಗಳಿರುವ ವಿವಿಧ ಬ್ಯಾರಕ್‌ಗಳಲ್ಲಿ ಜೈಲಿನ ಸಿಬ್ಬಂದಿ ದಿಢೀರ್ ದಾಳಿ ನಡೆಸಿ ಪರಿಶೀಲಿಸಿದಾಗ ಮತ್ತಷ್ಟು ಮೊಬೈಲ್‌ ಹಾಗೂ ಸಿಮ್‌ ಕಾರ್ಡ್‌ಗಳು ಪತ್ತೆಯಾಗಿರುವುದು ಗೊತ್ತಾಗಿದೆ. ಆರು ಬಾರಿ ಪರಿಶೀಲನೆ ನಡೆಸಲಾಗಿದೆ. ಈ ಅವಧಿಯಲ್ಲಿ 67 ಮೊಬೈಲ್‌, 14 ಚಾರ್ಜರ್‌, 48 ಸಿಮ್‌, 10 ಇಯರ್ ಫೋನ್‌, ₹64 ಸಾವಿರ ನಗದು, 13 ಆಯುಧಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು. ಈ...
ಉತ್ತರ ಪ್ರದೇಶರಾಜ್ಯರಾಷ್ಟ್ರೀಯಸುದ್ದಿ

ಭಾರತದ ಪ್ರಥಮ ಸ್ಥಳೀಯ ಹೈಡ್ರೋಜನ್ ಹಡಗು ಲೋಕಾರ್ಪಣೆ – ಕಹಳೆ ನ್ಯೂಸ್

ವಾರಾಣಸಿ (ಉತ್ತರ ಪ್ರದೇಶ): ಭಾರತದ ಮೊದಲ ಸ್ಥಳೀಯ ಹೈಡ್ರೋಜನ್ ಇಂಧನ ಕೋಶ ಹಡಗನ್ನು ಕೇಂದ್ರ ಬಂದರು ಸಚಿವ ಸರ್ಬಾನಂದ ಸೋನವಾಲ್ ಅವರು ವಾರಾಣಸಿಯ ನಮೋ ಘಾಟ್‌ನಲ್ಲಿ ಗುರುವಾರ ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, "ಇದು ಕೇವಲ ತಾಂತ್ರಿಕ ಪ್ರಗತಿಯಲ್ಲ. ಹಸಿರು ಇಂಧನ ಮತ್ತು ಸ್ವದೇಶಿ ಪರಿಹಾರಗಳತ್ತ ನಮ್ಮ ವಿಶ್ವಾಸದ ಹೆಜ್ಜೆ ಇದಾಗಿದೆ. ಹೈಡ್ರೋಜನ್ ಚಾಲಿತ ಹಡಗುಗಳನ್ನು ನಿರ್ವಹಿಸುವ ಚೀನಾ, ನಾರ್ವೆ, ನೆದರ್ಲ್ಯಾಂಡ್ಸ್, ಜಪಾನ್‌ನಂತಹ ರಾಷ್ಟ್ರಗಳ ಪಟ್ಟಿಗೆ ಭಾರತ ಸೇರಿದ್ದು ರಾಷ್ಟ್ರೀಯ...
ಬೆಂಗಳೂರುರಾಜ್ಯಸುದ್ದಿ

ರಾಜ್ಯಾದ್ಯಂತ ಭಾರೀ ಥಂಡೀ..! 08 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ತಾಪಮಾನ 9 ಡಿ.ಸೆ.ಗೆ ಕುಸಿತ- ಕಹಳೆ ನ್ಯೂಸ್

ಕರ್ನಾಟಕದಾದ್ಯಂತ ಚಳಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಕನಿಷ್ಠ ತಾಪಮಾನ ಕುಸಿಯುತ್ತಿದೆ. ಅಲ್ಲದೇ ಬೆಳಗ್ಗೆ ಮತ್ತು ರಾತ್ರಿ ದಟ್ಟ ಮಂಜು ಆವರಿಸುತ್ತಿದೆ. ಈ ವಾತಾವರಣ ಮತ್ತಷ್ಟು ಪರಿಣಾಮಕಾರಿಯಾಗಿ ರಾಜ್ಯದಲ್ಲಿ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಿರುವ ಭಾರತೀಯ ಹವಾಮಾನ ಇಲಾಖೆಯು (IMD) ಬರೋಬ್ಬರಿ 08 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ. ಬೀದರ್‌ನಲ್ಲಿ ರಾಜ್ಯದ ಅತೀ ಕನಿಷ್ಠ ತಾಪಮಾನ ದಾಖಲಾಗಿದೆ. ಮೊದಲು ಬೀದರ್ ಜಿಲ್ಲೆಗೆ ಮಾತ್ರ ನೀಡಿದ್ದ ಶೀತದ ಅಲೆ ಎಚ್ಚರಿಕೆ, ಉತ್ತರ...
ರಾಜ್ಯಸುದ್ದಿ

ಇಂದಿನಿಂದ ಮಣಿಪುರಕ್ಕೆ ರಾಷ್ಟ್ರಪತಿ ಮುರ್ಮು ಎರಡು ದಿನಗಳ ಭೇಟಿ -ಕಹಳೆ ನ್ಯೂಸ್

ಮಣಿಪುರ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗುರುವಾರದಿಂದ ಮಣಿಪುರಕ್ಕೆ ಎರಡು ದಿನಗಳ ಭೇಟಿಯನ್ನು ಕೈಗೊಳ್ಳಲಿದ್ದಾರೆ, ಈ ಸಮಯದಲ್ಲಿ ಅವರು ಇಂಫಾಲದಲ್ಲಿ 86 ನೇ ನೂಪಿಲಾಲ್ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ ಮತ್ತು ರಾಜ್ಯ ರಾಜಧಾನಿ ಮತ್ತು ಬುಡಕಟ್ಟು ಜನವಸತಿ ಸೇನಾಪತಿ ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಮತ್ತು ಉದ್ಘಾಟನೆ ಮಾಡಲಿದ್ದಾರೆ. ರಾಷ್ಟ್ರಪತಿಗಳ ಭೇಟಿಯ ದೃಷ್ಟಿಯಿಂದ, ನಾಗಾ ಬುಡಕಟ್ಟು ಜನಾಂಗದವರು ವಾಸಿಸುವ ಇಂಫಾಲ್ ಮತ್ತು ಸೇನಾಪತಿ ಜಿಲ್ಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು...
ದೆಹಲಿರಾಜ್ಯಸುದ್ದಿ

ಅಮೇರಿಕಾಕ್ಕೆ ಕೃಷಿ ಉತ್ಪನ್ನಗಳ ಮೇಲೆ ರಿಯಾಯಿತಿ ನೀಡುವ ಬಗ್ಗೆ ಭಾರತ ಅತ್ಯಂತ ಜಾಗರೂಕರಾಗಿರಬೇಕು: GTRI – ಕಹಳೆ ನ್ಯೂಸ್

ನವದೆಹಲಿ: ಕೃಷಿ ಬೆಳೆಗಳು ಅಥವಾ ತಳೀಯವಾಗಿ ಮಾರ್ಪಡಿಸಿದ ಉತ್ಪನ್ನಗಳ ಮೇಲೆ ಅಮೆರಿಕಕ್ಕೆ ಸುಂಕ ರಿಯಾಯಿತಿ ನೀಡುವ ಬಗ್ಗೆ ಭಾರತ ಅತ್ಯಂತ ಜಾಗರೂಕರಾಗಿರಬೇಕು ಮತ್ತು ಹೆಚ್ಚಿನ ಸುಂಕವನ್ನು ತೀವ್ರವಾಗಿ ಕಡಿತಗೊಳಿಸಲು ಒತ್ತಾಯಿಸಬೇಕು ಎಂದು ಥಿಂಕ್ ಟ್ಯಾಂಕ್ ಜಿಟಿಆರ್‌ಐ ಬುಧವಾರ ಹೇಳಿದೆ. ನವದೆಹಲಿ: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕ ಪ್ರಾಧಿಕಾರದ ಬಗ್ಗೆ ಯುಎಸ್ ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ನೀಡುವವರೆಗೆ ಭಾರತವು ಬದ್ಧತೆಗಳನ್ನು ನೀಡುವುದನ್ನು ತಪ್ಪಿಸಬೇಕು ಎಂದು ಗ್ಲೋಬಲ್ ಟ್ರೇಡ್ ರಿಸರ್ಚ್...
1 27 28 29 30 31 272
Page 29 of 272