Breaking News : ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ – ಕಹಳೆ ನ್ಯೂಸ್
ಚೆನ್ನೈ: ಕೊರೊನಾ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಅವರನ್ನು ತೀವ್ರ ನಿಗಾ ಘಟಕಕ್ಕೆ ವರ್ಗಾಯಿಸಲಾಗಿದೆ ಎಂದು ಎಮ್ಜಿಎಮ್ ಆಸ್ಪತ್ರೆ ತನ್ನ ಬುಲೆಟಿನ್ನಲ್ಲಿ ಮಾಹಿತಿ ನೀಡಿದೆ. ಬಾಲಸುಬ್ರಮಣ್ಯಂ ಆಗಸ್ಟ್ 5 ರಂದು ಆಸ್ಪತ್ರೆಗೆ ದಾಖಲಾಗಿದ್ದು ನಿನ್ನೆ ತಡರಾತ್ರಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರ ಚಿಕಿತ್ಸೆ ನೋಡಿಕೊಳ್ಳುತ್ತಿರುವ ವೈದ್ಯರ ಅಭಿಪ್ರಾಯದಂತೆ ಅವರನ್ನು ಐಸಿಯುಗೆ ದಾಖಲಿಸಲಾಗಿದೆ. ಸದ್ಯ ಬಾಲಸುಬ್ರಮಣ್ಯಂ ಅವರು ಕೃತಕ ಆಕ್ಸಿಜನ್ ಮೂಲಕ...







