ಕರ್ನಾಟಕದ ಸರಕು ವಾಹನಕ್ಕೂ ಕಾಸರಗೋಡು ಪ್ರವೇಶವಿಲ್ಲ ; ಜಿಲ್ಲಾಧಿಕಾರಿ ಡಾ . ಸಜಿತ್ ಬಾಬು – ಕಹಳೆ ನ್ಯೂಸ್
ಕಾಸರಗೋಡು, ಜು 22 : ಕರ್ನಾಟಕದಿಂದ ತರಕಾರಿ, ಹಣ್ಣು ಹಂಪಲು ಮತ್ತು ಮೀನು ಹೇರಿಕೊಂಡು ಬರುವ ವಾಹನಗಳಲ್ಲಿನ ಸರಕುಗಳನ್ನು ಗಡಿ ಪ್ರದೇಶಗಳಲ್ಲಿ ಸಂಬಂಧಪಟ್ಟ ಇತರ ವಾಹನಗಳಿಗೆ ಹಸ್ತಾಂತರಿಸಬೇಕು ಎಂದು ಜಿಲ್ಲಾಧಿಕಾರಿ ಡಾ . ಸಜಿತ್ ಬಾಬು ತಿಳಿಸಿದ್ದಾರೆ. ಅಲ್ಲದೆ ಆರೋಗ್ಯ ಇಲಾಖೆಯ ನಿಬಂಧನೆಗಳನ್ನು ಪಾಲಿಸಬೇಕು ಮಾಸ್ಕ್ , ಗ್ಲೌಸ್, ಸಾನಿಟೈಸರ್ ಬಳಕೆ ಕಡ್ಡಾಯವಾಗಿ ಬಳಸಿ, ನಿಬಂಧನೆ ಪಾಲಿಸಿ ಸರಕನ್ನು ಹಸ್ತಾಂತರಿಸಬೇಕು . ಆದೇಶ ಉಲ್ಲಂಘಿಸಿದ್ದಲ್ಲಿ ಮೊಕದ್ದಮೆ ದಾಖಲಿಸಿ ,...







