ಚಿನ್ನ – ಬೆಳ್ಳಿ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್ : ಬರೋಬ್ಬರಿ 25,000 ರೂ ಇಳಿಕೆ- ಕಹಳೆ ನ್ಯೂಸ್
ಚಿನ್ನ ಪ್ರಿಯರಿಗೆ ಶುಭ ಶುಕ್ರವಾರವಾಗಿದೆ. ಕಳೆದ ವಾರದಂತೆಯೇ ಶುಕ್ರವಾರ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆಯಾಗಿದೆ. ಗುರುವಾರವೂ ಸಹ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆಯಾಗಿತ್ತು. ಫೆಬ್ರವರಿ 6ರಂದು ಸಹ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆಯಾಗಿದೆ. ಚಿನ್ನದ ಬೆಲೆಯಲ್ಲಿ 2,070 ರೂಪಾಯಿ ಕಡಿಮೆಯಾಗಿದ್ದರೆ, ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ 25,000 ರೂಪಾಯಿ ಕಡಿಮೆಯಾಗಿದೆ. ಫೆಬ್ರವರಿ 6ರಂದು ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ ಎನ್ನುವ ನಿಖರವಾದ ವಿವರ ಇಲ್ಲಿದೆ. ಚಿನ್ನ ಪ್ರಿಯರಿಗೆ...







