Friday, June 19, 2026

ರಾಜ್ಯ

ಬೆಂಗಳೂರುರಾಜ್ಯಸುದ್ದಿ

ಅಪಘಾತದಲ್ಲಿ ಗಂಭೀರ ಗಾಯಗೊಂಡ ಪಂಚಾಕ್ಷರಿ ಲೈಟಿಂಗ್ಸ್ ಮಾಲಕ ಗಣೇಶ್ ಗೌಡ ನಿಧನ -ಕಹಳೆ ನ್ಯೂಸ್

ಪುತ್ತೂರಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪಂಚಾಕ್ಷರಿ ಲೈಟಿಂಗ್ಸ್ ಮಾಲಕ, ಯುವ ಉದ್ಯಮಿ ಗಣೇಶ್ ಗೌಡ ನಿಧನರಾಗಿದ್ದಾರೆ. ಕೆಲ ದಿನಗಳ ಹಿಂದೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

22 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ವೀರ ಯೋಧ ದೇವಪ್ರಸಾದ್ ಗೆ ಭರ್ಜರಿ ಸ್ವಾಗತ -ಕಹಳೆ ನ್ಯೂಸ್

ಮೊಗ್ರು : ರಾಷ್ಟ್ರ ಭಕ್ತರ ವೇದಿಕೆ ಬಂದಾರು ಮತ್ತು ಮೊಗ್ರು ಗ್ರಾಮ ಇದರ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳು,ನಿವೃತ್ತ ಸೇನಾನಿಗಳ ಸಂಘ ಹಾಗೂ ಊರವರ ಸಹಕಾರದಲ್ಲಿ ಭಾರತ ಮಾತೆಯ ಸೇವೆಯಲ್ಲಿ 22 ವರ್ಷಗಳ ಕಾಲ ಧೈರ್ಯ, ತ್ಯಾಗ ಮತ್ತು ಗೌರವದ ಸೇವೆ ಸಲ್ಲಿಸಿ ಕರ್ತವ್ಯದಿಂದ ನಿವೃತ್ತಿ ಹೊಂದಿ ಫೆ 01 ರಂದು ಹುಟ್ಟೂರಿಗೆ ಆಗಮಿಸಿದ ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮದ ಮುಗೇರಡ್ಕ ಬರೆಮೇಲು ನಿವಾಸಿ ವೀರ ಯೋಧ ಎ.ಸಿ.ಪಿ ಹವಾಲ್ದಾರ್...
ಬೆಂಗಳೂರುರಾಜ್ಯಸುದ್ದಿ

KPTCL ವ್ಯವಸ್ಥಾಪಕ ನಿರ್ದೇಶಕರಾಗಿ ಡಾ. ವಿ. ರಾಮ್ ಪ್ರಸಾತ್ ಮನೋಹರ್ ಅಧಿಕಾರ ಸ್ವೀಕಾರ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ (KPTCL) ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಹಿರಿಯ ಐಎಎಸ್ ಅಧಿಕಾರಿ ಡಾ. ವಿ. ರಾಮ್ ಪ್ರಸಾತ್ ಮನೋಹರ್ ಅವರು ಇಂದು ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ರಾಜ್ಯ ಸರ್ಕಾರದ ಆದೇಶದನ್ವಯ, ಅವರು ಪ್ರಸ್ತುತ ನಿರ್ವಹಿಸುತ್ತಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ (BWSSB) ಅಧ್ಯಕ್ಷ ಸ್ಥಾನದ ಜೊತೆಗೆ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆಯನ್ನು ನೆರವೇರಿಸಲಿದ್ದಾರೆ. ಈ ಹಿಂದೆ ಕೆಪಿಟಿಸಿಎಲ್ ವ್ಯವಸ್ಥಾಪಕ...
ಬೆಂಗಳೂರುರಾಜ್ಯಸುದ್ದಿ

ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ವ್ಯಕ್ತಿ ಅನುಮಾನಾಸ್ಪದ ಸಾವು -ಕಹಳೆ ನ್ಯೂಸ್

ಬೆಂಗಳೂರು: ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ವ್ಯಕ್ತಿಯೋರ್ವ ಅನುಮಾನಾಸ್ಪದ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಭಾರತಿನಗರದ ಫ್ರೂಟ್ಸ್ ಮಾರ್ಕೆಟ್ ಬಳಿ ನಡೆದಿದೆ. ಇರ್ಫಾನ್ ಮುಲ್ಲಾನಿ (26) ಮೃತ ವ್ಯಕ್ತಿ. ಜನವರಿ 30ರಂದು ಘಟನೆ ನಡೆದಿದೆ. ತಮ್ಮ ಸಂಬಂಧಿಕರ ಮನೆಗೆ ಬಂದಿದ್ದ ಇರ್ಫಾನ್ ಇದ್ದಕ್ಕಿದ್ದಂತೆ ನಾಲ್ಕನೇ ಫ್ಲೋರ್‌ನಿಂದ ಬಿದ್ದು ಸಾವನ್ನಪ್ಪಿದ್ದಾನೆ. ಯಾರಾದರು ಮೇಲಿಂದ ತಳ್ಳಿದ್ರಾ ಅನ್ನೋ ಅನುಮಾನವನ್ನು ಕುಟುಂಬಸ್ಥರು ವ್ಯಕ್ತಪಡಿಸುತ್ತಿದ್ದಾರೆ. ಅನುಮಾನದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಭಾರತಿನಗರ ಪೊಲೀಸರು...
ಬೆಂಗಳೂರುರಾಜ್ಯಸುದ್ದಿ

3 ದಿನದ ಹಿಂದೆ ನಾಪತ್ತೆಯಾಗಿದ್ದ ಬಾಲಕ ಜಲಮಂಡಳಿಯ ಸಂಪ್‌ನಲ್ಲಿ ಶವವಾಗಿ ಪತ್ತೆ – ಕಹಳೆ ನ್ಯೂಸ್

ಬೆಂಗಳೂರು: ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕ ಬೆಂಗಳೂರು ಜಲಮಂಡಳಿ ಪೈಪ್‌ಲೈನ್‌ನ ಚೇಂಬರ್‌ನಲ್ಲಿ ಶವವಾಗಿ ಪತ್ತೆಯಾದ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ತಾತಗುಣಿ ಬಳಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ರಜನಿಕಾಂತ್ ಎಂಬುವವರ ಪುತ್ರ ಪ್ರೀತಮ್ (14) ಮೃತ ಬಾಲಕ. ರಜನಿಕಾಂತ್‌ ಕುಟುಂಬ ತಾತಗುಣಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿತ್ತು. ಪ್ರೀತಮ್ ಕಳೆದ ಮೂರು ದಿನಗಳ ಹಿಂದೆ ಬಾಲಕ ಕಾಣೆಯಾಗಿದ್ದು, ಈ ಬಗ್ಗೆ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲಾಗಿತ್ತು. ಪೊಲೀಸರು...
ದೆಹಲಿರಾಜ್ಯಸುದ್ದಿ

ಭಾರತದ ವಿರುದ್ಧ ಪಂದ್ಯವಾಡದೇ ಇದ್ದರೆ ಪಾಕಿಗೆ 200 ಕೋಟಿ ನಷ್ಟ – ಕಹಳೆ ನ್ಯೂಸ್

ನವದೆಹಲಿ: ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾರತದ ವಿರುದ್ಧ ಪಾಕ್‌ ಪಂದ್ಯವಾಡದೇ ಇದ್ದರೆ ಎರಡು ತಂಡಗಳಿಗೆ 200 ಕೋಟಿ ರೂ. ಆದಾಯ ನಷ್ಟವಾಗುವ ಸಾಧ್ಯತೆಯಿದೆ. ನವದೆಹಲಿ: ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾರತದ ವಿರುದ್ಧ ಪಾಕ್‌ ಪಂದ್ಯವಾಡದೇ ಇದ್ದರೆ ಎರಡು ತಂಡಗಳಿಗೆ 200 ಕೋಟಿ ರೂ. ಆದಾಯ ನಷ್ಟವಾಗುವ ಸಾಧ್ಯತೆಯಿದೆ. ಶ್ರೀಲಂಕಾಗೆ ನಮ್ಮ ತಂಡ ಆಗಮಿಸಿದ್ದರೂ ಭಾರತದ ವಿರುದ್ಧ ಪಂದ್ಯ ಆಡುವುದಿಲ್ಲ ಎಂದು ಪಾಕಿಸ್ತಾನ ಸರ್ಕಾರ ಹೇಳಿದೆ. ಇದು ಪಾಕ್‌...
ದೆಹಲಿರಾಜ್ಯಸುದ್ದಿ

ಬಜೆಟ್ ದಿನವೇ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ- ಕಹಳೆ ನ್ಯೂಸ್

ನವದೆಹಲಿ : ಬಜೆಟ್ ದಿನವೇ ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ದರ ಏರಿಕೆಯಾಗಿದೆ. ಇಂದಿನಿಂದಲೇ ಹೊಸ ದರ ಜಾರಿಗೆ ಬರಲಿದೆ. ತೈಲ ಕಂಪೆನಿಗಳು 19 ಕೆ.ಜಿಯ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು ₹ 49 ಏರಿಸಿವೆ. ಕಳೆದ ತಿಂಗಳಿನಲ್ಲಿಯೂ ವಾಣಿಜ್ಯ ಸಿಲಿಂಡರ್ ದರ ₹ 111 ಏರಿಕೆಯಾಗಿತ್ತು. ಹೊಸ ಏರಿಕೆಯಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆ.ಜಿ ಸಿಲಿಂಡರ್ ದರ ₹ 1740.50 ಇದ್ದರೆ, ಬೆಂಗಳೂರಿನಲ್ಲಿ ಅಂದಾಜು...
ಬೆಂಗಳೂರುರಾಜ್ಯಸುದ್ದಿ

ಕೇಂದ್ರ ಬಜೆಟ್ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದೇವೆ: ಪರಮೇಶ್ವರ್‌ – ಕಹಳೆ ನ್ಯೂಸ್

ಬೆಂಗಳೂರು: ಕೇಂದ್ರದ ಬಜೆಟ್ ಬಗ್ಗೆ ಸಾಕಷ್ಟು ನಿರೀಕ್ಷೆ ಮಾಡಿದ್ದೇವೆ. ನಮಗೆ ನಮ್ಮ ಪಾಲಿನ ಜಿಎಸ್‌ಟಿ (GST) ಹಣ ಕೊಡುವುದು ಮತ್ತು ನಮಗೆ ಕೇಂದ್ರದಿಂದ ವಿಶೇಷ ಅನುದಾನ ಭದ್ರ ಮೇಲ್ದಂಡೆಗೆ ಕೊಟ್ಟಿದ್ದರು ಅದು ಆಗಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ನಮಗೆ ಬರುವ ಕೇಂದ್ರ ಸರ್ಕಾರದ ಅನೇಕ ಯೋಜನೆಗಳ ಹಣ ಬಿಡುಗಡೆ ಆಗಿಲ್ಲ. ಅವೆಲ್ಲಾ ನಮಗೆ ಬರಬಹುದು ಎಂಬ ನಿರೀಕ್ಷೆ...
1 34 35 36 37 38 301
Page 36 of 301