ರಾಷ್ಟ್ರಮಟ್ಟದಲ್ಲಿ ಇಲಾಖೆಯ ಗೌರವ ಕಳೆದಿದ್ದೀರಿ: ಪೊಲೀಸ್ ಅಧಿಕಾರಿಗಳಿಗೆ ಗೃಹ ಸಚಿವ ಜಿ. ಪರಮೇಶ್ವರ್ ಕ್ಲಾಸ್ – ಕಹಳೆ ನ್ಯೂಸ್
ಕರ್ನಾಟಕದ ಪರಪ್ಪನ ಅಗ್ರಹಾರ (ಬೆಂಗಳೂರು ಸೆಂಟ್ರಲ್) ಜೈಲಿನಲ್ಲಿರುವ ಉಗ್ರ ಜುಹಾದ್ ಹಮೀದ್ ಶಕೀಲ್ ಮನ್ನಾ ಸೇರಿದಂತೆ ವಿವಿಧ ಖೈದಿಗಳಿಗೆ ರಾಜಾತಿಥ್ಯ ನೀಡಲಾಗಿದೆ ಎನ್ನುವ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿದೆ. ಈ ವಿಚಾರವಾಗಿ ಗೃಹ ಸಚಿವ ಜಿ. ಪರಮೇಶ್ವರ್ ಅವರು ಅಧಿಕಾರಿಗಳ ಸಭೆ ನಡೆಸಿದ್ದು, ಪೊಲೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನೀವು ಕೊಡುವ ಅಂಕಿ-ಅಂಶಗಳ ಡೇಟಾ ನೋಡಲು ನಾನು ಬಂದಿಲ್ಲ. ರಾಷ್ಟ್ರಮಟ್ಟದಲ್ಲಿ ಇಲಾಖೆಯ ಗೌರವ ಕಳೆದಿದ್ದೀರಿ. ಹಳೇ ವೀಡಿಯೋ ಎಂದು ಸಬೂಬು...







