ಬೆಂಗಳೂರಿನ ಇಟಲಿ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ – ಕಹಳೆ ನ್ಯೂಸ್
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮತ್ತೆ ಹುಸಿ ಬಾಂಬ್ ಬೆದರಿಕೆ ಸದ್ದು ಮಾಡುತ್ತಿದೆ. ಹಲಸೂರು ಬಳಿ ಇರುವ ಇಟಲಿ ರಾಯಭಾರಿ ಕಚೇರಿಗೆ ಇ-ಮೇಲ್ ಮೂಲಕ ಕಿಡಿಗೇಡಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ. ಜನವರಿ 30ರಂದು ಬಂದಿದ್ದ ಬೆದರಿಕೆ ಮೇಲ್ ತಡವಾಗಿ ಬೆಳಕಿಗೆ ಬಂದಿದೆ. 5 ಆರ್‌ಡಿಎಕ್ಸ್ ಬಾಂಬ್ ಬ್ಲಾಸ್ಟ್ ಮಾಡುತ್ತೇವೆ ಎಂದು ಇ-ಮೇಲ್ ಮೂಲಕ ಬೆದರಿಕೆ ಒಡ್ಡಿದ್ದಾರೆ. ಇಟಾಲಿಯನ್ ಕಾನ್ಸುಲೇಟ್‌ನ ಸೆಕ್ಯೂರಿಟಿ ಮ್ಯಾನೇಜರ್ ಜಿಯೋಡೊಮೆನಿಕ್ ಒ ಮಿಲಾನೋ ಎಂಬವರು ಹಲಸೂರು ಪೊಲೀಸರಿಗೆ...







