ರಷ್ಯಾದ 10 ಲಕ್ಷ ಬ್ಯಾರಲ್ ಕಚ್ಚಾ ತೈಲ ಹೊತ್ತೊಯ್ಯುತ್ತಿದ್ದ ಟರ್ಕಿ ಚಾಲಿತ ಟ್ಯಾಂಕರ್ ಮೇಲೆ ದಾಳಿ – ಕಹಳೆ ನ್ಯೂಸ್
ಅಂಕಾರ: ಇಸ್ತಾನ್‌ಬುಲ್ ಬಳಿಯ ಕಪ್ಪು ಸಮುದ್ರದಲ್ಲಿ ಟರ್ಕಿ ನಿರ್ವಹಿಸುತ್ತಿದ್ದ ಕಚ್ಚಾ ತೈಲ ಟ್ಯಾಂಕರ್ ಹಡಗಿನ ಮೇಲೆ ದಾಳಿ ನಡೆದಿದೆ. ಕಪ್ಪು ಸಮುದ್ರವನ್ನು ಮರ್ಮರ ಸಮುದ್ರ (ದ್ವೀಪ ಸಮುದ್ರ) ಮತ್ತು ಮೆಡಿಟರೇನಿಯನ್‌ನೊಂದಿಗೆ ಸಂಪರ್ಕಿಸುವ ಪ್ರಮುಖ ಜಲಮಾರ್ಗವಾದ ಬಾಸ್ಪರಸ್‌ನಿಂದ ಸುಮಾರು 33 ಕಿಮೀ ದೂರದಲ್ಲಿ ದಾಳಿ ನಡೆದಿದೆ. ಸಿಯೆರಾ ಲಿಯೋನ್ ಧ್ವಜ ಹೊತ್ತ ಟ್ಯಾಂಕರ್ ರಷ್ಯಾದ ಕಚ್ಚಾ ತೈಲ ಸಾಗಿಸುತ್ತಿತ್ತು. ಸುಮಾರು 10 ಲಕ್ಷ ಬ್ಯಾರಲ್‌ಗಳನ್ನ ಹಡಗಿನಲ್ಲಿ ಲೋಡ್ ಮಾಡಲಾಗಿತ್ತು. ರಷ್ಯಾದ ತೈಲ...







