Tuesday, March 17, 2026

ರಾಜ್ಯ

ಕ್ರೈಮ್ಬೆಂಗಳೂರುರಾಜ್ಯಸುದ್ದಿ

PUC ವಿದ್ಯಾರ್ಥಿಗಳಿಂದ 10ನೇ ತರಗತಿ ವಿದ್ಯಾರ್ಥಿ ಮೇಲೆ ‘ಲೈಂಗಿಕ ದೌರ್ಜನ್ಯ’- ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ಒಂದು ನಡೆದಿದ್ದು ಬೆಂಗಳೂರಿನಲ್ಲಿ 10ನೇ ತರಗತಿ ವಿದ್ಯಾರ್ಥಿಯ ಮೇಲೆ ಪಿಯುಸಿ ವಿದ್ಯಾರ್ಥಿಗಳು ಲೈಂಗಿಕ ದೌರ್ಜನ್ಯ ಎಸಗಿರುವ ಘೋರ ಕೃತ್ಯ ನಡೆದಿದೆ. ಬನ್ನೇರುಘಟ್ಟ ಖಾಸಗಿ ಶಾಲಾ ಹಾಸ್ಟೆಲ್ ನಲ್ಲಿ ಈ ಒಂದು ಘಟನೆ ನಡೆದಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ 10ನೇ ತರಗತಿ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದೆ. ಹೊಸದಾಗಿ ಶಾಲಾ ಹಾಸ್ಟೆಲ್ ಗೆ ಸಂತ್ರಸ್ತ ವಿದ್ಯಾರ್ಥಿ ಸೇರಿಕೊಂಡಿದ್ದ....
ಬೆಂಗಳೂರುರಾಜ್ಯಸುದ್ದಿ

ವಿಷ್ಣುವರ್ಧನ್ ಸ್ಮಾರಕಕ್ಕೆ 15 ಗುಂಟೆ ಜಮೀನಿಗೆ ಸ್ಯಾಂಡಲ್ ವುಡ್ ನಿರ್ಮಾಪಕರು ಸಚಿವ ಈಶ್ವರ್ ಖಂಡ್ರೆಗೆ ಮನವಿ – ಕಹಳೆ ನ್ಯೂಸ್

ಬೆಂಗಳೂರು: ಅಭಿಮಾನ್ ಸ್ಟುಡಿಯೋದಲ್ಲಿದ್ದಂತ ವಿಷ್ಣುವರ್ಧನ್ ಸ್ಮಾರಕವನ್ನು ನೆಲಸಮ ಮಾಡಲಾಗಿತ್ತು. ಅಭಿಮಾನ್ ಸ್ಟುಡಿಯೋಗೆ ನೀಡಿದ್ದಂತ ಅರಣ್ಯ ಭೂಮಿಯನ್ನು ವಾಪಾಸ್ ಪಡೆಯುವುದಾಗಿಯೂ ತಿಳಿಸಿತ್ತು. ಈ ಬೆನ್ನಲ್ಲೇ ವಿಷ್ಣು ವರ್ಧನ್ ಸ್ಮಾರಕ ನಿರ್ಮಾಣಕ್ಕೆ 15 ಗುಂಟೆ ಜಮೀನು ನೀಡುವಂತೆ ಸ್ಯಾಂಡಲ್ ವುಡ್ ನಿರ್ಮಾಪಕರು ಸಚಿವ ಈಶ್ವರ್ ಖಂಡ್ರೆ ಭೇಟಿಯಾಗಿ ಮನವಿ ಮಾಡಿದ್ದಾರೆ. ಇಂದು ಚಲನಚಿತ್ರ ನಿರ್ಮಾಪಕರಾದ ಕೆ. ಮಂಜು, ಉಮೇಶ್ ಬಣಕಾರ್ ಮತ್ತಿತರರು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ...
ಬೆಂಗಳೂರುರಾಜ್ಯಸುದ್ದಿ

ಶಾಸಕ ಸಂಗಮೇಶ್‌ ತಡಮಾಡದೇ ಇಸ್ಲಾಂಗೆ ಮತಾಂತರವಾಗಲಿ : ಬಿ.ವೈ. ವಿಜಯೇಂದ್ರ -ಕಹಳೆ ನ್ಯೂಸ್

ಬೆಂಗಳೂರು : ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುತ್ತೇನೆಂದು ಹೇಳಿರುವ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್‌ ತಡಮಾಡದೇ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಕೆ.ಸಂಗಮೇಶ್‌, ಈ ಜನದಲ್ಲಿ ಹಿಂದೂವಾಗಿ ಹುಟ್ಟಿದ್ದಾರೆ. ಮೊದಲು ಹುಟ್ಟಿರುವ ಧರ್ಮದ ಋಣ ತೀರಿಸುವ ಕೆಲಸ ಮಾಡಲಿ. ನಂತರ ಮುಸ್ಲಿಂ ಆಗಿ ಹುಟ್ಟುವ ಮಾತನಾಡಲಿ ಎಂದು ತಿರುಗೇಟು ನೀಡಿದರು. ಈ ಜನದಲ್ಲೇ ನೀವು ಮುಸ್ಲಿಂ ಆಗಿ ಹುಟ್ಟಬೇಕಿತ್ತು. ಅದನ್ನು...
ದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಸೆ.12ರಂದು ನೂತನ ಉಪ ರಾಷ್ಟ್ರಪತಿಯಾಗಿ ‘ಸಿ.ಪಿ. ರಾಧಾಕೃಷ್ಣನ್’ ಪ್ರಮಾಣ ವಚನ ಸ್ವೀಕಾರ – ಕಹಳೆ ನ್ಯೂಸ್

ನವದೆಹಲಿ : ಭಾರತದ 15ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ಸಿ.ಪಿ. ರಾಧಾಕೃಷ್ಣನ್ ಅವರು ಸೆಪ್ಟೆಂಬರ್ 12, 2025 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಗಳು ತಿಳಿಸಿವೆ. ಭಾರತದ 15ನೇ ಉಪರಾಷ್ಟ್ರಪತಿಯಾಗಿ ರಾಧಾಕೃಷ್ಣನ್ ಆಯ್ಕೆಯಾದರು, 767 ಮತಗಳಲ್ಲಿ 452 ಮತಗಳನ್ನ ಪಡೆದರು ಮತ್ತು ಮಂಗಳವಾರ ನಡೆದ ಚುನಾವಣೆಯಲ್ಲಿ ವಿರೋಧ ಪಕ್ಷದ ಬಿ. ಸುದರ್ಶನ್ ರೆಡ್ಡಿ ಅವರನ್ನ ಸೋಲಿಸಿದರು, ಅವರು ಮಹಾರಾಷ್ಟ್ರದ ರಾಜ್ಯಪಾಲ ಹುದ್ದೆಗೆ ತಮ್ಮ ರಾಜೀನಾಮೆಯನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ...
ದೆಹಲಿರಾಜ್ಯಸುದ್ದಿ

ನೇಪಾಳದಾದ್ಯಂತ ಕರ್ಫ್ಯೂ ಜಾರಿ-ಕನ್ನಡಿಗರು ಸುರಕ್ಷಿತ; ಸಿಎಂ ಟ್ವೀಟ್-ಕಹಳೆ ನ್ಯೂಸ್

ಕಾಠ್ಮಂಡು/ನವದೆಹಲಿ: ಸಾಮಾಜಿಕ ಜಾಲತಾಣಗಳ ಮೇಲಿನ ನಿಷೇಧ ಹಾಗೂ ಭ್ರಷ್ಟಾಚಾರದ ವಿರುದ್ಧ ನೇಪಾಳದಲ್ಲಿ ಜೆನ್‌ ಝಡ್‌ ಯುವ ಜನತೆಯ ಪ್ರತಿಭಟನೆ ಬುಧವಾರವೂ (ಸೆ.10) ತೀವ್ರ ಸ್ವರೂಪ ಪಡೆದಿದ್ದು, ಇದರ ಪರಿಣಾಮ ಕಾಠ್ಮಂಡು ವಿಮಾನ ನಿಲ್ದಾಣ ಬಂದ್‌ ಮಾಡಿದ್ದು, ಇದರ ಪರಿಣಾಮ ಕನ್ನಡಿಗರು ಸೇರಿದಂತೆ ನೂರಾರು ಭಾರತೀಯ ಪ್ರವಾಸಿಗರು ಅತಂತ್ರ ಸ್ಥಿತಿಯಲ್ಲಿ ಸಿಲುಕಿಕೊಂಡಿರುವುದಾಗಿ ವರದಿ ತಿಳಿಸಿದೆ. ಕನ್ನಡಿಗರು ಸುರಕ್ಷಿತ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ...
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ದೇವಾಲಯದ ಸುತ್ತ ಮಾಂಸಾಹಾರ ನಿಷೇಧ ನೋಟಿಸ್‌ ವಾಪಸ್ ​: ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ -ಕಹಳೆ ನ್ಯೂಸ್

ಬೆಂಗಳೂರು : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಶಿವನಗೆರೆ ಗ್ರಾಮದಲ್ಲಿನ ಹೊನ್ನೇಶ್ವರ ದೇವಾಲಯದ ಸುತ್ತಲು ಪ್ರಾಣಿಗಳ ವಧೆ ಮತ್ತು ಮಾಂಸಾಹಾರ ಸೇವನೆ ನಿಷೇಧಿಸಿ ಹೊರಡಿಸಿರುವ ನೋಟಿಸ್‌ ಹಿಂಪಡೆಯಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಅಲ್ಲದೇ, ದೇವಾಲಯದ ಸುತ್ತಮುತ್ತಲ ಭಾಗಗಳಲ್ಲಿ ಪ್ರಾಣಿವಧೆ ಮಾತ್ರ ಸೀಮಿತಗೊಳಿಸಿ ಮುಂದಿನ ಒಂದು ವಾರದಲ್ಲಿ ಹೊಸದಾಗಿ ನೋಟಿಸ್‌ ನೀಡಲಾಗುವುದು ಎಂದು ಸರ್ಕಾರದ ಪರ ವಕೀಲರು ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ. ದೇವಾಲಯದ 200 ಮೀಟರ್‌ ವ್ಯಾಪ್ತಿಯಲ್ಲಿ...
ಬೆಂಗಳೂರುರಾಜ್ಯಸುದ್ದಿ

ನೇಪಾಳದಲ್ಲಿ ನಿಲ್ಲದ ಹಿಂಸಾಚಾರ : ಕನ್ನಡಿಗರ ರಕ್ಷಣೆಗೆ ತಂಡ ರಚಿಸಿದ ರಾಜ್ಯ ಸರ್ಕಾರ – ಕಹಳೆ ನ್ಯೂಸ್

ಬೆಂಗಳೂರು : ನೇಪಾಳದಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು, ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದ್ದಾರೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರು ವಿವಿಧ ತಂಡಗಳಲ್ಲಿ ಇರುವ ಕನ್ನಡಿಗರ ಸಂಪರ್ಕದಲ್ಲಿದ್ದಾರೆ. ರಾಜ್ಯ ಸರ್ಕಾರದ ಅಧಿಕಾರಿಗಳು ವಿದೇಶಾಂಗ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು...
ದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

‘ಸರ್ಕಾರ ಸಂತ್ರಸ್ತರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಂತಿದೆ’ : ಪ್ರಧಾನಿ ಮೋದಿ -ಕಹಳೆ ನ್ಯೂಸ್

ನವದೆಹಲಿ : ಇತ್ತೀಚಿನ ಪ್ರವಾಹ ಮತ್ತು ಭೂಕುಸಿತದಿಂದ ಹಾನಿಗೊಳಗಾದ ಜನರೊಂದಿಗೆ ತಮ್ಮ ಸರ್ಕಾರ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ. ವಿಪತ್ತು ಪೀಡಿತ ಪ್ರದೇಶಗಳಲ್ಲಿನ ವಾಸ್ತವ ಪರಿಸ್ಥಿತಿಯನ್ನ ನಿರ್ಣಯಿಸಲು ಅವರು ಬೆಳಿಗ್ಗೆ ಹಿಮಾಚಲ ಪ್ರದೇಶ ಮತ್ತು ಪಂಜಾಬ್‌'ಗೆ ತೆರಳಿದರು. ಪ್ರವಾಹ ಮತ್ತು ಭೂಕುಸಿತದ ಪರಿಸ್ಥಿತಿಯನ್ನ ಪರಿಶೀಲಿಸಲು ನಾನು ಹಿಮಾಚಲ ಪ್ರದೇಶ ಮತ್ತು ಪಂಜಾಬ್‌'ಗೆ ತೆರಳುತ್ತಿದ್ದೇನೆ ಎಂದು ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ವೇದಿಕೆ...
1 66 67 68 69 70 273
Page 68 of 273