Wednesday, March 18, 2026

ರಾಜ್ಯ

ರಾಜ್ಯಸುದ್ದಿ

ಬೊಲೆರೊ-ಬಸ್ ನಡುವೆ ಭೀಕರ ಅಪಘಾತ : ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು.!-ಕಹಳೆ ನ್ಯೂಸ್

ಯಾದಗಿರಿ : ಬೊಲೆರೋ ಹಾಗೂ ಸಾರಿಗೆ ಬಸ್ ನಡುವೆ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಬಳಿಕ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಚಾಲಕ ಶರಣಪ್ಪ (30) ಸುನೀತಾ (19) ಸೋಮವ್ವ (50) ತಂಗಮ್ಮ (50) ಎಂದು ಗುರುತಿಸಲಾಗಿದೆ. ಬೊಲೆರೊ ವಾಹನದಲ್ಲಿ ಕುಟುಂಬಸ್ಥರು ಕಲಬುರಗಿಯ ಘತ್ತರಗಿ ಭಾಗ್ಯವಂತಿ ದೇವರ ಕಾರ್ಯಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು,...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ʼಬಿಲ್ಲ ರಂಗ ಭಾಷಾʼ ಬಗ್ಗೆ ಕಿಚ್ಚನಿಂದ ಗುಡ್‌ ನ್ಯೂಸ್ಶೂ-ಟಿಂಗ್‌ಗೆ ಡೇಟ್‌ ಫಿಕ್ಸ್-ಕಹಳೆ ನ್ಯೂಸ್

ಬೆಂಗಳೂರು: ʼಮ್ಯಾಕ್ಸ್‌ʼ ಹಿಟ್‌ ಬಳಿಕ 'ಬಿಲ್ಲ ರಂಗ ಭಾಷಾʼ ಚಿತ್ರದಲ್ಲಿ ಸುದೀಪ್‌ ಕಾಣಿಸಿಕೊಳ್ಳಲಿದ್ದಾರೆ. 'ಮ್ಯಾಕ್ಸ್‌ʼ ಸಕ್ಸಸ್‌ ಕಿಚ್ಚನ ಅಭಿಮಾನಿಗಳನ್ನು ಖುಷ್‌ ಆಗಿಸಿದೆ. ಈ ಚಿತ್ರದ ನಂತ್ರ ಅನೂಪ್‌ ಭಂಡಾರಿ ಅವರ ʼಬಿಲ್ಲ ರಂಗ ಬಾಷʼ ದಲ್ಲಿ ಸುದೀಪ್‌ ನಟಿಸುತ್ತಿರುವುದು ಗೊತ್ತೇ ಇದೆ. ಆದರೆ ಚಿತ್ರದ ಅವರ ಅಭಿಮಾನಿಗಳು ಅಪ್ಡೇಟ್‌ಗಾಗಿ ಕಾದು ಕಾದು ಸುಸ್ತಾಗಿದ್ದರು. ಇತ್ತೀಚೆಗಷ್ಟೇ ಸುದೀಪ್‌ ಜಿಮ್‌ ವರ್ಕೌಟ್‌ನಲ್ಲಿನ ಫೋಟೋವನ್ನು ಹಂಚಿಕೊಂಡು "ಕಿಚ್ಚ ಏಪ್ರಿಲ್ 16ರಂದು" ಎಂದು ಬರೆದು ಪಕ್ಕದಲ್ಲಿ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

2025-26ನೇ ಸಾಲಿನ ಕರ್ನಾಟಕ `ಪಿಯುಸಿ ಶೈಕ್ಷಣಿಕ ವೇಳಾಪಟ್ಟಿ’ ಪ್ರಕಟ : ಜೂನ್ 2ರಿಂದಲೇ ತರಗತಿಗಳು ಆರಂಭ.!-ಕಹಳೆ ನ್ಯೂಸ್

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ 2025-26ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದ್ದು, ಜೂನ್ 2ರಿಂದಲೇ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿವೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಬಾಕಿ ಇರುವಾಗಲೇ ಪ್ರಥಮ ಹಾಗೂ ದ್ವಿತೀಯ ಪಿಯು ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ ಮಾಡಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ನಿರ್ದೇಶಕರು ಆದೇಶಿಸಿದ್ದಾರೆ. ವೇಳಾಪಟ್ಟಿ ಪ್ರಕಾರ, ಜೂನ್ 2ರಂದು ಪ್ರಥಮ ಹಾಗೂ ದ್ವಿತೀಯ ಪಿಯು ತರಗತಿಗಳು ಆರಂಭವಾಗಲಿದೆ....
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಇಂದಿನಿಂದ ಏಪ್ರಿಲ್‌ 17ರ ವರೆಗೆ ರಾಜ್ಯದ 25 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ -ಕಹಳೆ ನ್ಯೂಸ್

ಬೆಂಗಳೂರು : ಕರ್ನಾಟಕದಾದ್ಯಂತ ಇಂದಿನಿಂದ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗಿರುವ ಹಿನ್ನೆಲೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು, ಏಪ್ರಿಲ್‌ 17ರ ವರೆಗೆ ಬೆಂಗಳೂರು ಸೇರಿದಂತೆ ಒಟ್ಟು 25 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲ ದಿನಗಳಿಂದ ಬಂಗಾಳಕೊಲ್ಲಿಯಲ್ಲಿ ಸೈಕ್ಲೋನ್ ಸೃಷ್ಟಿಯಾಗಿರುವ ಹಿನ್ನೆಲೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ. ಮುಂಗಾರು ಪೂರ್ವ ಮಳೆ ಜೋರಾಗಿರಲಿದೆ ಎಂದು ಹವಾಮಾನ...
ಬೆಂಗಳೂರುರಾಜ್ಯಸುದ್ದಿ

ರಾಜ್ಯಾದ್ಯಂತ ಇನ್ಮುಂದೆ ಪ್ರತಿವರ್ಷ ‘ಬುದ್ಧ ಜಯಂತಿ’ ಆಚರಣೆ ಕಡ್ಡಾಯ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ-ಕಹಳೆ ನ್ಯೂಸ್

ಬೆಂಗಳೂರು: ರಾಜ್ಯಾಧ್ಯಂತ ಭಗವಾನ್ ಬುದ್ಧ ಜಯಂತಿಯನ್ನು ಪ್ರತಿ ವರ್ಷ ಬುದ್ಧ ಪೌರ್ಣಿಮೆಯಂದು ಆಚರಿಸುವಂತೆ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಸಹಕಾರ ಸಂಘಗಳ ಅಪರ ನಿಬಂಧಕರು (ನಿ), ಮೈಸೂರು ಇವರು ದಿನಾಂಕ:19.08.2023ರ ಪತ್ರದಲ್ಲಿ, ಮಹಾವೀರ, ಕನಕದಾಸರು ಮುಂತಾದ ಮಹಾತ್ಮ ದಾರ್ಶನಿಕರ ಜಯಂತಿಗಳನ್ನು ರಾಷ್ಟ್ರೀಯ ಹಬ್ಬಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ಅವುಗಳ ಆಚರಣೆಯನ್ನು ಜಾರಿಗೆ ತಂದಿದ್ದು, ಏಷ್ಯಾ ಖಂಡದ ಹಲವಾರು...
ದಕ್ಷಿಣ ಕನ್ನಡಪುತ್ತೂರುಮಂಗಳೂರುರಾಜ್ಯಸುದ್ದಿಸುಬ್ರಹ್ಮಣ್ಯ

ಮಂಗಳೂರು – ಕಬಕ ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯದವರೆಗೆ ವಿಸ್ತರಣೆ ; ಸಂಸದ ಕ್ಯಾ.‌ಬ್ರಿಜೇಶ್ ಚೌಟ ಫಾಲೋ ಅಪ್ ಫಲಶ್ರುತಿ – ಕಹಳೆ ನ್ಯೂಸ್

ಮಂಗಳೂರು - ಕಬಕ ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯದವರೆಗೆ ವಿಸ್ತರಿಸಲಾಗಿದ್ದು ಇದರ ಉದ್ಘಾಟನಾ ಕಾರ್ಯಕ್ರಮವನ್ನು ಮಾನ್ಯ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸೋಮಣ್ಣ ಅವರು ಇದೇ ಶನಿವಾರ ಏಪ್ರಿಲ್ 12ನೇ ತಾರೀಖಿನಂದು ನೆರವೇರಿಸಲಿದ್ದಾರೆ.. ಇದು ಸಾಕಾರಗೊಳ್ಳಲು‌ ಸಂಸದ ಕ್ಯಾ.‌ಬ್ರಿಜೇಶ್ ಚೌಟ ರೈಲ್ವೆ ಸಚಿವಾಲಯದೊಂದಿಗೆ ಆದ್ಯತೆಯ ಮೇರೆಗೆ ಫಾಲೋ ಅಪ್ ಮಾಡಿದ ಕಾರಣ, ಈ ಬಹುಕಾಲದಿಂದ ಬಾಕಿ ಉಳಿದಿರುವ ಬೇಡಿಕೆ ಈಡೇರುತ್ತಿದೆ ಎಂದು ಹೇಳಲಾಗುತ್ತಿದೆ. ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಮಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ ; ಯತ್ನಾಳ್ ವಿರುದ್ಧ ಎಫ್‍ಐಆರ್ – ಕಹಳೆ ನ್ಯೂಸ್

ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರವಾದಿ ಮಹಮ್ಮದ್ ಪೈಗಂಬರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಕೇಳಿ ಬಂದಿದೆ. ಏ.7 ರಂದು ಹುಬ್ಬಳ್ಳಿಯ ಬಾಣಿ ಓಣಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಯತ್ನಾಳ್ ಮಾತಾಡಿದ್ದರು. ಈ ವೇಳೆ, ಇಸ್ಲಾಂ ಧರ್ಮ ಮತ್ತು ಪ್ರವಾದಿ ಮಹಮ್ಮದ್ ಪೈಗಂಬರ್ ಬಗ್ಗೆ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ವಿಜಯಪುರ ನಗರದ ಗೋಲ್ ಗುಂಬಜ್ ಪೊಲೀಸ್ ಠಾಣೆಯಲ್ಲಿ ಮೊಹಮ್ಮದ್...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ; ಉಡುಪಿ ಫಸ್ಟ್‌, ದಕ್ಷಿಣ ಕನ್ನಡ ಸೆಕೆಂಡ್‌ – ಕಹಳೆ ನ್ಯೂಸ್

ಬೆಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ (Second PUC) ಇಂದು ಪ್ರಕಟವಾಗಿದೆ. ರಾಜ್ಯದಲ್ಲಿ ಒಟ್ಟು 73.45%  ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 6,37,805 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 4,68,439 ಮಂದಿ ತೇರ್ಗಡೆಯಾಗಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ 93.90% ಸಾಧನೆ ಮಾಡುವ ಮೂಲಕ  ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ.  ಎರಡನೇ ಸ್ಥಾನ ದಕ್ಷಿಣ ಕನ್ನಡ (93.57%),  ಮೂರನೇ ಸ್ಥಾನವನ್ನು ಬೆಂಗಳೂರು ದಕ್ಷಿಣ(85.36%) ಪಡೆದುಕೊಂಡಿದೆ. ಕೊನೆ ಸ್ಥಾನ ಯಾದಗಿರಿ (73.45%)  ಪಡೆದುಕೊಂಡಿದೆ....
1 97 98 99 100 101 274
Page 99 of 274