Wednesday, March 11, 2026

ದೆಹಲಿ

ದೆಹಲಿಸುದ್ದಿ

ಆಪರೇಷನ್ ಸಿಂಧೂರ್’ ಸಕ್ಸಸ್ ಬಳಿಕ ಶ್ರೀನಗರಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ -ಕಹಳೆ ನ್ಯೂಸ್

ಶ್ರೀನಗರ : ಆಪರೇಷನ್ ಸಿಂಧೂರ್ ಯಶಸ್ಸಿನ ಬಳಿಕ ಶ್ರೀನಗರಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡಿದ್ದು, ಸೈನಿಕರಿಗೆ ಅಭಿನಂದಿಸಿದ್ದಾರೆ. ಸೈನಿಕರೊಂದಿಗೆ ಮಾತನಾಡಿದ ಸಚಿವರು, ಪಹಲ್ಗಾಮ್ ದಾಳಿ ಮಾಡಿದ ಪಾಕ್, ಉಗ್ರರಿಗೆ ಕಠಿಣ ಸಂದೇಶ ರವಾನಿಸಲಾಗಿದೆ ಯೆಂದು ಯೋಧರ ಪರಾಕ್ರಮ ಕೊಂಡಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನಿ ಶೆಲ್‌ಗಳನ್ನು ಬೀಳಿಸಿರುವುದನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪರಿಶೀಲಿಸಿದ್ದಾರೆ. ಬಾದಾಮಿ ಬಾಗ್ ಕಂಟೋನ್ಮೆಂಟ್‌ನಲ್ಲಿ ಕೆಲವು ಅವಶೇಷಗಳನ್ನು ಪ್ರದರ್ಶಿಸಲಾಗಿದೆ....
ದೆಹಲಿಸುದ್ದಿ

‘CBSE’ 12 ನೇ ತರಗತಿ ಪರೀಕ್ಷೆಯ ಫಲಿತಾಂಶ ಪ್ರಕಟ- ಕಹಳೆ ನ್ಯೂಸ್

ನವದೆಹಲಿ : ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) 2025 ರ ಶೈಕ್ಷಣಿಕ ವರ್ಷದ 12 ನೇ ತರಗತಿಯ ಫಲಿತಾಂಶಗಳನ್ನು ಇಂದು, ಮೇ 13, 2025 ರಂದು ಪ್ರಕಟಿಸಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು cbseresults.nic.in, cbse.gov.in, results.cbse.nic.in, results.digilocker.gov.in ನಂತಹ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಮತ್ತು UMANG ಅಪ್ಲಿಕೇಶನ್ ಮೂಲಕ ಪರಿಶೀಲಿಸಬಹುದು. ಈ ವರ್ಷ, ಫೆಬ್ರವರಿ 15 ರಿಂದ ಏಪ್ರಿಲ್ 4, 2025 ರವರೆಗೆ ನಡೆದ CBSE ಬೋರ್ಡ್ ಪರೀಕ್ಷೆಗಳಿಗೆ 42...
ದೆಹಲಿಸುದ್ದಿ

ಅಮೆರಿಕಾ ವಿರುದ್ಧ ತಿರುಗಿಬಿದ್ದ ಮೋದಿ: ಪ್ರತೀಕಾರವಾಗಿ ಭಾರತದಿಂದ $7.5 ಬಿಲಿಯನ್ ವ್ಯಾಪಾರ ರಿಯಾಯಿತಿ ಸ್ಥಗಿತ- ಕಹಳೆ ನ್ಯೂಸ್

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಭಾರತ ಸರ್ಕಾರವು ಅಮೆರಿಕ ಸಂಯುಕ್ತ ಸಂಸ್ಥಾನದ ಉಕ್ಕು ಮತ್ತು ಅಲ್ಯೂಮಿನಿಯಂ ಆಮದುಗಳ ಮೇಲೆ $7.5 ಬಿಲಿಯನ್ ಮೌಲ್ಯದ ವ್ಯಾಪಾರ ರಿಯಾಯಿತಿಗಳನ್ನು ಸ್ಥಗಿತಗೊಳಿಸಿದೆ. ಇದು ಅಮೆರಿಕವು ಭಾರತೀಯ ಲೋಹ ರಫ್ತಿನ ಮೇಲೆ ವಿಧಿಸಿರುವ ಸುಂಕಗಳಿಗೆ ನೇರ ಪ್ರತೀಕಾರವಾಗಿದೆ ಎಂದು ವರದಿಯಾಗಿದೆ. ವಿಶ್ವ ವ್ಯಾಪಾರ ಸಂಸ್ಥೆ (WTO) ನಿಯಮಗಳ ಅಡಿಯಲ್ಲಿ ಈ ಕ್ರಮವನ್ನು ತೆಗೆದುಕೊಂಡಿರುವ ಭಾರತ, ಅಮೆರಿಕದ ಸುಂಕಗಳಿಂದ $7.6 ಬಿಲಿಯನ್ ರಫ್ತಿಗೆ $1.91 ಬಿಲಿಯನ್...
ದೆಹಲಿಸುದ್ದಿ

ಇಂದು ಮಧ್ಯಾಹ್ನ 3.30ಕ್ಕೆ ದೇಶವನ್ನುದ್ದೇಶಿಸಿ ಮತ್ತೆ ಪ್ರಧಾನಿ ನರೇಂದ್ರ ಮೋದಿ ಭಾಷಣ- ಕಹಳೆ ನ್ಯೂಸ್

ಪಂಜಾಬ್: ಇಲ್ಲಿನ ಅದಮ್‌ಪುರ ವಾಯುನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭಾಷಣ ಇಂದು ಮಧ್ಯಾಹ್ನ 3:30ಕ್ಕೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ಮೋದಿ ಮಂಗಳವಾರ ಮುಂಜಾನೆ ಅದಮ್‌ಪುರಕ್ಕೆ ಭೇಟಿ ನೀಡಿದರು. ಅಲ್ಲಿ ಅವರು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಒಂದು ದಿನದ ನಂತರ ವಾಯುಪಡೆಯ ಸಿಬ್ಬಂದಿಯಿಂದ ಮಾಹಿತಿ ಪಡೆದರು ಮತ್ತು ಸೈನಿಕರೊಂದಿಗೆ ಮಾತನಾಡಿದರು. ಆ ಬಳಿಕ ಇಂದು ಮಧ್ಯಾಹ್ನ 3.30ಕ್ಕೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ.  ...
ದೆಹಲಿಸುದ್ದಿ

ಇಂದು ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ ನರೇಂದ್ರ ಮೋದಿ-ಕಹಳೆ ನ್ಯೂಸ್

ನವದೆಹಲಿ: ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಪಾಕಿಸ್ತಾನದ ವಿರುದ್ಧ ನಡೆದ ಆಪರೇಷನ್‌ ಸಿಂಧೂರ  ಕಾರ್ಯಾಚರಣೆಯ ಬಳಿಕ ಮೋದಿ ಇಲ್ಲಿಯವರೆಗೆ ಸಾರ್ವಜನಿಕವಾಗಿ ಹೇಳಿಕೆ ನೀಡಿರಲಿಲ್ಲ. ಹೀಗಾಗಿ ಇಂದು ಏನು ಹೇಳುತ್ತಾರೆ ಎಂಬ ಕುತೂಹಲ ಹೆಚ್ಚಾಗಿದೆ. ಇಂದು ಸಂಜೆ ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ ಜೊತೆ ಸಭೆ ನಡೆಯಲಿದೆ. ಕದನ ವಿರಾಮ ಘೋಷಣೆಯಾದ ನಂತರ ಎರಡು ದೇಶಗಳ ಡಿಜಿಎಂಒಗಳು ಇಂದು...
ದೆಹಲಿಸುದ್ದಿ

ಗಡಿ ಶಾಂತತೆಯ ನಡುವೆ ನಾಗರಿಕ ವಿಮಾನ ಕಾರ್ಯಾಚರಣೆಗಾಗಿ ಭಾರತದಲ್ಲಿ 32 ವಿಮಾನ ನಿಲ್ದಾಣಗಳು ಮತ್ತೆ ಓಪನ್ – ಕಹಳೆ ನ್ಯೂಸ್

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವಿನ ಇತ್ತೀಚಿನ ಮಿಲಿಟರಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಮುಚ್ಚಲ್ಪಟ್ಟ 32 ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು ಪುನರಾರಂಭಿಸಲು ಐವಿಲ್ ಏವಿಯೇಷನ್ ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ ಈ ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು ಪುನರಾರಂಭಿಸುವ ಬಗ್ಗೆ ಔಪಚಾರಿಕ ಪ್ರಕಟಣೆಯನ್ನು ಶೀಘ್ರದಲ್ಲೇ ಘೋಷಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಮಿಲಿಟರಿ ಬಿಕ್ಕಟ್ಟಿನಿಂದಾಗಿ ಶ್ರೀನಗರ ಮತ್ತು ಅಮೃತಸರ ಸೇರಿದಂತೆ...
ದೆಹಲಿಸುದ್ದಿ

ಮದ್ಯಪ್ರಿಯರಿಗೆ ಗುಡ್ ನ್ಯೂಸ್ : `ಬಿಯರ್, ಸ್ಕಾಚ್ ವಿಸ್ಕಿ’ ಸೇರಿದಂತೆ ಹಲವು ಬ್ರಾಂಡ್ ಗಳ ಬೆಲೆಯಲ್ಲಿ ಭಾರೀ ಇಳಿಕೆ- ಕಹಳೆ ನ್ಯೂಸ್

ನವದೆಹಲಿ : ಮದ್ಯ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಬ್ರಿಟಿಷ್ ಬ್ರಾಂಡ್‌ಗಳ ಬಿಯರ್ ಭಾರತದಲ್ಲಿ ಮೊದಲಿಗಿಂತ ಹೆಚ್ಚು ಅಗ್ಗವಾಗಿ ಲಭ್ಯವಿರುತ್ತದೆ. ಹೌದು,ಭಾರತ ಮತ್ತು ಬ್ರಿಟನ್ ನಡುವಿನ ಮುಕ್ತ ವ್ಯಾಪಾರ ಒಪ್ಪಂದ (FTA) ನಂತರ, ಬ್ರಿಟಿಷ್ ಬಿಯರ್ ಮೇಲಿನ ತೆರಿಗೆಯನ್ನು ಶೇಕಡಾ 75 ರಷ್ಟು ಕಡಿಮೆ ಮಾಡಲಾಗಿದೆ. ಇದು ಬಿಯರ್ ಪ್ರಿಯರಿಗೆ ಯುಕೆ ಬಿಯರ್‌ನಲ್ಲಿ ಶೇಕಡಾ 75 ರಷ್ಟು ಅಗ್ಗದ ಬೆಲೆಯ ಲಾಭವನ್ನು ಪಡೆಯಲು ಅನುವು ಮಾಡಿಕೊಡುತ್ತದೆ. ಅಲ್ಲದೆ, ಬ್ರಿಟಿಷ್ ಸ್ಕಾಚ್...
ದೆಹಲಿಸುದ್ದಿ

`ಆಪರೇಷನ್ ಸಿಂಧೂರ್’ ಇನ್ನೂ ಮುಂದುವರೆದಿದೆ : ಭಾರತೀಯ ವಾಯುಪಡೆ ಅಧಿಕೃತ ಸ್ಪಷ್ಟನೆ.!

ನವದೆಹಲಿ : ಪಾಕಿಸ್ತಾನದ ವಿರುದ್ಧದ ಆಪರೇಷನ್ ಸಿಂಧೂರ್ ಇನ್ನೂ ಮುಂದುವರೆದಿದೆ ಎಂದು ಭಾರತೀಯ ವಾಯುಪಡೆ ಅಧಿಕೃತವಾಗಿ ಸ್ಪಷ್ಟನೆ ನೀಡಿದೆ. ಈ ಕುರಿತು ಮಾಹಿತಿ ನೀಡಿರುವ ಭಾರತೀಯ ವಾಯುಪಡೆ, ಆಪರೇಷನ್ ಸಿಂಧೂರ್ ಇನ್ನೂ ಮುಂದುವರೆದಿರುವುದರಿಂದ ಸೂಕ್ತ ಸಮಯದಲ್ಲಿ ಮಾಹಿತಿ ಹಂಚಿಕೊಳ್ಳಲಾಗುವುದು ಎಂದು ತಿಳಿಸಿದೆ. ಆಪರೇಷನ್ ಸಿಂಧೂರ್ ಇನ್ನೂ ನಡೆಯುತ್ತಿರುವುದರಿಂದ, ವಿವರವಾದ ಮಾಹಿತಿಯನ್ನು ಸಕಾಲದಲ್ಲಿ ನೀಡಲಾಗುವುದು. ಪರಿಶೀಲಿಸದ ಮಾಹಿತಿಯ ಊಹಾಪೋಹ ಸುದ್ದಿಗಳಿಂದ ದೂರವಿರಲು IAF ಎಲ್ಲರನ್ನೂ ಮನವಿ ಮಾಡಿದೆ....
1 27 28 29 30 31 49
Page 29 of 49