Tuesday, March 10, 2026

ದೆಹಲಿ

ದೆಹಲಿಸುದ್ದಿ

BREAKING : ನೀವು ಹಿಂದೂಗಳನ್ನು ಉಳಿಸಿದರೆ ನಾವು ನಿಮ್ಮ ಕುಟುಂಬವನ್ನು ಮುಗಿಸುತ್ತೇವೆ : ಯೋಧನ ಮನೆಯ ಹೊರಗೆ ಬೆದರಿಕೆ ಪತ್ರ ಪತ್ತೆ-ಕಹಳೆ ನ್ಯೂಸ್

ನವದೆಹಲಿ: ಪ್ರಸ್ತುತ ಜಮ್ಮು ಮತ್ತು ಕಾಶ್ಮೀರದಲ್ಲಿ ನಿಯೋಜಿಸಲಾಗಿರುವ ಭಾರತೀಯ ಸೇನೆಯ ಪ್ಯಾರಾ ಕಮಾಂಡೋ ಅವರ ಪಶ್ಚಿಮ ಬಂಗಾಳ ನಿವಾಸದ ಹೊರಗೆ "ಗೌರವ್ ಅವರ ತಲೆ ಬೇಕು ಮತ್ತು "ಪಾಕಿಸ್ತಾನ್ ಜಿಂದಾಬಾದ್" ನಂತಹ ಸಂದೇಶಗಳನ್ನು ಹೊಂದಿರುವ ಕೈಬರಹದ ಟಿಪ್ಪಣಿಯೊಂದಿಗೆ ಬೆದರಿಕೆ ಪೋಸ್ಟರ್ ಕಂಡುಬಂದಿದೆ. ಹೂಗ್ಲಿ ಜಿಲ್ಲೆಯ ಧನಿಯಾಖಾಲಿ ಗ್ರಾಮದಲ್ಲಿರುವ ಸೇನಾ ಯೋಧ ಗೌರವ್ ಮುಖರ್ಜಿ ಅವರ ಮನೆಯ ಬಳಿ ಪತ್ತೆಯಾದ ಈ ಟಿಪ್ಪಣಿಯಲ್ಲಿ ಹಲವಾರು ಕಾಗುಣಿತ ದೋಷಗಳೊಂದಿಗೆ ಬಂಗಾಳಿ ಭಾಷೆಯಲ್ಲಿ ಬರೆಯಲಾಗಿದೆ...
ಜಿಲ್ಲೆದೆಹಲಿರಾಜ್ಯರಾಷ್ಟ್ರೀಯಸುದ್ದಿ

ದಕ್ಷಿಣ ಕನ್ನಡದ ಕೃಷಿ ಅಭಿವೃದ್ಧಿಗೆ ಇಸ್ರೇಲ್ ಮಾದರಿ ತಂತ್ರಜ್ಞಾನ ಅಳವಡಿಕೆಗೆ ಪ್ರಸ್ತಾಪ ದೆಹಲಿಯಲ್ಲಿ ಇಸ್ರೇಲ್‌ ರಾಯಭಾರಿ ಭೇಟಿಯಾದ ಸಂಸದ ಕ್ಯಾ. ಬ್ರಿಜೇಶ್ ಚೌಟ-ಕಹಳೆ ನ್ಯೂಸ್

ನವದೆಹಲಿ: ಇಸ್ರೇಲ್ ಮಾದರಿಯ ಕೃಷಿ ಅಭಿವೃದ್ದಿ, ತಂತ್ರಜ್ಞಾನ ಅಳವಡಿಕೆ, ನೀರಾವರಿ ನಿರ್ವಹಣೆ ಸೇರಿದಂತೆ ಅತ್ಯಾಧುನಿಕ ಸುಸ್ಥಿರ ಕೃಷಿಯನ್ನು ಸ್ಥಳೀಯ ಪರಿಸ್ಥಿತಿಗಳಿಗೆ ಅನುಗುಣವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಳವಡಿಸಲು ಇಸ್ರೇಲ್ ಮಾದರಿಯ ಬೆಂಬಲ ಬಯಸಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಸ್ರೇಲ್‌ನ ರಾಯಭಾರಿ ರಿಯೂವೆನ್ ಅಜಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ಚಿತ್ರಣವನ್ನು ಪರಿವರ್ತಿಸುವ ಮಹತ್ವಕಾಂಕ್ಷೆ ಗುರಿಯನ್ನು ಹೊಂದಿರುವ ಕ್ಯಾ. ಚೌಟ ಅವರು...
ಜಮ್ಮು ಮತ್ತು ಕಾಶ್ಮೀರದೆಹಲಿರಾಜ್ಯಸುದ್ದಿ

ಅರಬ್ಬಿ ಸಮುದ್ರದಲ್ಲಿ ‘ಯುದ್ಧ ಸನ್ನದ್ಧತೆ’ ಪ್ರದರ್ಶಿಸಿದ ಭಾರತೀಯ ನೌಕಾಪಡೆ-ಕಹಳೆ ನ್ಯೂಸ್

ಹೊಸದಿಲ್ಲಿ: ಪಾಕಿಸ್ತಾನ ಗಡಿಯಲ್ಲಿ ಅನಿಶ್ವಿತತೆ ಹೆಚ್ಚುತ್ತಿದ್ದಂತೆ ಭಾರತೀಯ ನೌಕಾಪಡೆಯು ತನ್ನ ಸನ್ನದ್ಧತೆಯನ್ನು ಪ್ರದರ್ಶಿಸಿದೆ. ಭಾರತೀಯ ಯುದ್ಧನೌಕೆಗಳು ಅರೇಬಿಯನ್ ಸಮುದ್ರದಲ್ಲಿ ಹಲವಾರು ಆಯಂಟಿ-ಶಿಪ್ ಫೈರಿಂಗ್‌ ನಡೆಸಿದೆ. ನೌಕಾಪಡೆಯು ರಾಷ್ಟ್ರದ ಹಿತಾಸಕ್ತಿಗಳನ್ನು ರಕ್ಷಿಸಲು ಯುದ್ಧಕ್ಕೆ ಸಿದ್ಧವಾಗಿದೆ ಎಂದು ಪ್ರತಿಪಾದಿಸುವುದರೊಂದಿಗೆ, ದೀರ್ಘ-ಶ್ರೇಣಿಯ ನಿಖರ ದಾಳಿಗಳಿಗೆ ಸಿದ್ಧತೆಯ ಪ್ರದರ್ಶನ ಮಾಡಿದೆ. ಸಮುದ್ರದ ಮಧ್ಯದಲ್ಲಿ ಯುದ್ಧನೌಕೆಗಳಿಂದ ಬ್ರಹ್ಮೋಸ್ ಆಯಂಟಿ ಶಿಪ್‌ ಮತ್ತು ಆಯಂಟಿ ಸರ್ಫೇಸ್‌ ಕ್ರೂಸ್‌ ಕ್ಷಿಪಣಿಗಳನ್ನು ಹಾರಿಸುತ್ತಿರುವ ದೃಶ್ಯಗಳನ್ನು ನೌಕಾಪಡೆಯು ಹಂಚಿಕೊಂಡಿದೆ. ಈ ಯುದ್ಧನೌಕೆಗಳಲ್ಲಿ ಕೋಲ್ಕತಾ-ವರ್ಗದ...
ದೆಹಲಿಸುದ್ದಿ

ಕಾಶ್ಮೀರದ ಪಹಲ್ಗಾಮ್‌ ಉಗ್ರರ ದಾಳಿ : ತನಿಖೆಯ ಹೊಣೆ NIA ಹೆಗಲಿಗೆ ವಹಿಸಿದ ಕೇಂದ್ರ ಗೃಹಸಚಿವಾಲಯ-ಕಹಳೆ ನ್ಯೂಸ್

ಶ್ರೀನಗರ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ತನಿಖೆಯ ಹೊಣೆಯನ್ನು ಕೇಂದ್ರ ಗೃಹಸಚಿವಾಲಯ ಎನ್‌ಐಎ ಹೆಗಲಿಗೆ ವಹಿಸಿದೆ. ಈ ದಾಳಿಯ ತನಿಖೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ತನಿಖಾ ಸಂಸ್ಥೆ(NIA)ಗೆ ವಹಿಸಿದ್ದು, ಪ್ರಕರಣ ದಾಖಲಿಸಿಕೊಂಡು ಅಧಿಕೃತವಾಗಿ ತನಿಖೆ ಶುರುಮಾಡಲಿದೆ ಎಂದು ವರದಿಗಳು ತಿಳಿಸಿವೆ. ಮೂಲಗಳ ಪ್ರಕಾರ, ತನಿಖೆಗೆ ನಿಯೋಜಿಲ್ಪಟ್ಟ ಎನ್‌ಐಎ ತಂಡ ಈಗಾಗಲೇ ಪಹಲ್ಗಾಮ್‌ ತಲುಪಿದೆ, ದಾಳಿ ನಡೆದ ಸ್ಥಳವನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಿದೆ. ಜೊತೆಗೆ ತನಿಖಾ ಏಜೆನ್ಸಿಯ ವಿಧಿವಿಜ್ಞಾನ ಪ್ರಯೋಗಾಲಯ ತಂಡವು...
ಜಿಲ್ಲೆದೆಹಲಿಸುದ್ದಿ

ಭಾರತದ ಗಡಿಗಳ ಮೇಲೆ ಪಾಕ್ ಸೇನೆಯಿಂದ ಅಪ್ರಚೋದಿತ ಗುಂಡಿನ ದಾಳಿ : ಭಾರತೀಯ ಸೇನೆಯಿಂದ ತಕ್ಕ ಪ್ರತ್ಯುತ್ತರ.!-ಕಹಳೆ ನ್ಯೂಸ್

ಶ್ರೀನಗರ : ಎಲ್ ಒಸಿಯಲ್ಲಿ ಪಾಕಿಸ್ತಾನ ಸೇನೆಯಿಂದ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು, ಭಾರತೀಯ ಸೇನೆಯೂ ತಕ್ಕ ಪ್ರತ್ಯುತ್ತರ ನೀಡಿದೆ. ಹೌದು, ಭಾರತ-ಪಾಕ್ ನಡುವಿನ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿ ಭಾರತದ ಗಡಿಗಳ ಮೇಲೆ ಪಾಕ್ ಸೇನೆ ಗುಂಡಿನ ದಾಳಿ ನಡೆಸುತ್ತಿದೆ. ಪಾಕಿಸ್ತಾನ ಸೇನೆಗೆ ಬಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಪಾಕ್ ಸೇನಾ ಶಿಬಿರಗಳ ಮೇಲೆ ಭಾರತೀಯ...
ದೆಹಲಿಸುದ್ದಿ

‘ಸಿಂಧೂ ನದಿಯಲ್ಲಿ ನೀರು ಹರಿಯಲಿ,ಇಲ್ಲವಾದರೆ ನಿಮ್ಮ ರಕ್ತ ಹರಿಯುತ್ತದೆ’: ಪಾಕ್ ನಾಯಕನ ಅತಿರೇಕದ ಹೇಳಿಕೆ ವೈರಲ್ -ಕಹಳೆ ನ್ಯೂಸ್

ನವದೆಹಲಿ: ಸಿಂಧೂ ಜಲ ಒಪ್ಪಂದದ ವಿವಾದದ ಬಗ್ಗೆ ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಪಿ) ಅಧ್ಯಕ್ಷ ಮತ್ತು ಪ್ರಧಾನಿ ಶೆಹಬಾಜ್ ಷರೀಫ್ ಅವರ ಮಿತ್ರ ಬಿಲಾವಲ್ ಭುಟ್ಟೋ ಜರ್ದಾರಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ನಾನು ಈ ಸಿಂಧೂ ನದಿಯ ಪರವಾಗಿ ನಿಲ್ಲುತ್ತೇನೆ ಮತ್ತು ಸಿಂಧೂ ನದಿ ನಮ್ಮದು, ನಮ್ಮ ನೀರು ಈ ನದಿಯಲ್ಲಿ ಹರಿಯುತ್ತದೆ ಅಥವಾ ನಿಮ್ಮ ರಕ್ತ ಹರಿಯುತ್ತದೆ ಎಂಬ ಸಂದೇಶವನ್ನು ಭಾರತಕ್ಕೆ ಕಳುಹಿಸುತ್ತೇನೆ" ಎಂದು ಜರ್ದಾರಿ ಸಾರ್ವಜನಿಕ ರ್ಯಾಲಿಯಲ್ಲಿ...
ದೆಹಲಿಸಂತಾಪಸಿನಿಮಾಸುದ್ದಿ

ರಿತೇಶ್ ದೇಶಮುಖ್ ಸಿನಿಮಾ ಶೂಟಿಂಗ್‌ ವೇಳೆ ಅಪಘಾತ! ಸೆಟ್‌ನಲ್ಲೇ ಜೀವ ಬಿಟ್ಟ ಖ್ಯಾತ ಸೆಲೆಬ್ರಿಟಿ..!! -ಕಹಳೆ ನ್ಯೂಸ್

ನಟ ರಿತೇಶ್ ದೇಶಮುಖ್ ಅವರ ಚಿತ್ರ 'ರಾಜಾ ಶಿವಾಜಿ' ಚಿತ್ರೀಕರಣದ ಸಮಯದಲ್ಲಿ ಅಪಘಾತ ಸಂಭವಿಸಿದೆ.. ಬಂದಿರುವ ಮಾಹಿತಿಯ ಪ್ರಕಾರ, ಚಿತ್ರದ ಡಾನ್ಸರ್ ಸೌರಭ್ ಶರ್ಮಾ ನಿಧನರಾಗಿದ್ದಾರೆ. ಚಿತ್ರದ ಚಿತ್ರೀಕರಣ ನಡೆಯುತ್ತಿರುವಾಗ ಸೌರಭ್ ಕಣ್ಮರೆಯಾಗಿದ್ದರು.. ಆದರೆ ಎರಡು ದಿನಗಳ ನಂತರ ಸೌರಭ್ ಅವರ ಶವ ನದಿಯಲ್ಲಿ ಪತ್ತೆಯಾಗಿದೆ ಎಂಬ ಆಘಾತಕಾರಿ ಮಾಹಿತಿಯೂ ಹೊರಬರುತ್ತಿದೆ. ಸೌರಭ್ ಸಾವಿನ ನಂತರ, ಕುಟುಂಬದ ಮೇಲೆ ದುಃಖದ ಬೆಟ್ಟವೇ ಬಿದ್ದಿದೆ. ಇಲ್ಲಿಯವರೆಗೆ ತಿಳಿದುಬಂದಿರುವ ಮಾಹಿತಿಯ ಪ್ರಕಾರ, ಚಿತ್ರದ...
ಜಿಲ್ಲೆದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಇಸ್ರೇಲ್ ಬಳಿಕ ಭಾರತಕ್ಕೆ ಬಂದಿಳಿದ ಅಮೆರಿಕಾದ ಯುದ್ಧ ವಿಮಾನ -ಕಹಳೆ ನ್ಯೂಸ್

ನವದೆಹಲಿ: ಪಹಲ್ಗಾಮ್ ನಲ್ಲಿ ಅಮಾಯಕರ ಪ್ರಾಣವನ್ನು ಉಗ್ರರು ತೆಗೆದ ಬೆನ್ನಲ್ಲೇ ಭಾರತ ಆಕ್ರೋಶಗೊಂಡಿದ್ದು ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಮುಂದಾಗಿದೆ. ಇದರ ಬೆನ್ನಲ್ಲೇ ಇಸ್ರೇಲ್ ಮತ್ತು ಅಮೆರಿಕಾ ಯುದ್ಧ ವಿಮಾನಗಳು ಭಾರತಕ್ಕೆ ಬಂದಿಳಿದಿವೆ. ಇದೀಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯ ಬಳಿಕ ಭಾರತ ರಾಜತಾಂತ್ರಿಕವಾಗಿ ಪಾಕಿಸ್ತಾನಕ್ಕೆ ಹೊಡೆತ ನೀಡಿದೆ. ವೀಸಾ ರದ್ದು, ಸಿಂಧೂ ನದಿ ಒಪ್ಪಂದ ಮುರಿದುಕೊಂಡಿದೆ. ಅತ್ತ ಪಾಕಿಸ್ತಾನವೂ ಶಿಮ್ಲಾ ಒಪ್ಪಂದವನ್ನು ಮುರಿದುಕೊಂಡಿದೆ. ಇದೀಗ...
1 32 33 34 35 36 49
Page 34 of 49