Sunday, March 8, 2026

ದೆಹಲಿ

ದೆಹಲಿಸುದ್ದಿ

53 ವರ್ಷಗಳ ನಂತರ ಪುರಿ ಜಗನ್ನಾಥ ದೇಗುಲದಲ್ಲಿ ಅದ್ಧೂರಿ ರಥಯಾತ್ರೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ! – ಕಹಳೆ ನ್ಯೂಸ್

ಪುರಿ: ಬರೋಬ್ಬರಿ 53 ವರ್ಷಗಳ ನಂತರ ಜಗತ್ಪ್ರಸಿದ್ಧ ಪುರಿ ಜಗನ್ನಾಥ ದೇವಾಲಯದಲಿ ಎರಡು ದಿನ ವಾರ್ಷಿಕ ರಥಯಾತ್ರೆ (Jagannath Rath Yatra 2024) ಇಂದು ನಡೆಯಲಿದೆ. ಒಡಿಶಾದ ಪುರಿ ನಗರದಲ್ಲಿ ಕಳೆದ ಎರಡು-ಮೂರು ದಿನಗಳಿಂದ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಇಂದಿನಿಂದ ಪ್ರಾರಂಭವಾಗಲಿರುವ ಜಗತ್ಪ್ರಸಿದ್ಧ ಜಗನ್ನಾಥನ ವಾರ್ಷಿಕ ರಥಯಾತ್ರೆಯ ಸುಗಮವಾಗಿ ನಡೆಸಲು ನಗರವು ಸಜ್ಜಾಗಿದೆ. ಬರೋಬ್ಬರಿ 53 ವರ್ಷಗಳ ನಂತರ ಜಗತ್ಪ್ರಸಿದ್ಧ ಜಗನ್ನಾಥನ ವಾರ್ಷಿಕ ರಥಯಾತ್ರೆ ನಡೆಯುತ್ತಿರುವುದರಿಂದ ಈ ಬಾರಿಯ ಕಾರ್ಯಕ್ರಮ...
ದೆಹಲಿಬೆಂಗಳೂರುವಾಣಿಜ್ಯಸುದ್ದಿ

ಕೇಂದ್ರ ಸರ್ಕಾರದ ಭಾರತ್‌ ರೈಸ್‌ ಮಾರಾಟ ತಾತ್ಕಾಲಿಕ ಸ್ಥಗಿತ -ಕಹಳೆ ನ್ಯೂಸ್

ಬೆಂಗಳೂರು: ದೇಶದ ಎಲ್ಲಾ ಜನರಿಗೆ ಕಡಿಮೆ ಬೆಲೆಯಲ್ಲಿ ಅಕ್ಕಿ ವಿತರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಫೆಬ್ರವರಿಯಲ್ಲಿ ಆರಂಭಿಸಿದ್ದ ಭಾರತ್‌ ರೈಸ್‌ ಅಕ್ಕಿ ಮಾರಾಟವನ್ನು ಜುಲೈ ತಿಂಗಳಿನಿಂದ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಈ ಅಕ್ಕಿ ಮತದಾರರನ್ನು ಸೆಳೆದಿತ್ತು. ಈ ಯೋಜನೆಯ ಅಡಿ 29 ರೂ.ಗೆ 1 ಕೆಜಿ ಅಕ್ಕಿ, 27.50 ರೂ.ಗೆ 1 ಕೆಜಿ ಗೋಧಿ ಹಿಟ್ಟು, 60 ರೂ.ಗೆ 1 ಕೆಜಿ ಕಡಲೆ ಬೆಳೆ ಮಾರಾಟ...
ದೆಹಲಿಸುದ್ದಿ

New Criminal Laws : ಹೊಸ ಕ್ರಿಮಿನಲ್ ಕಾನೂನು ಇಂದಿನಿಂದ ಜಾರಿ ; ಏನು ಬದಲಾವಣೆ? ಕಂಪ್ಲೀಟ್ ಡೀಟೆಲ್ಸ್​ ಇಲ್ಲಿದೆ! – ಕಹಳೆ ನ್ಯೂಸ್

ನವದೆಹಲಿ: ಬ್ರಿಟಿಷ್​ ವಸಾಹತು ಕಾಲದ ಕ್ರಿಮಿನಲ್‌ ಕಾನೂನುಗಳನ್ನು (New Criminal Laws) ಕೇಂದ್ರ ಸರ್ಕಾರ ತಿದ್ದು ಮಾಡಿದೆ. ಭಾರತೀಯ ದಂಡ ಸಂಹಿತೆ (IPC-1860), ಭಾರತೀಯ ಅಪರಾಧ ಪ್ರಕ್ರಿಯಾ ಸಂಹಿತೆ (CrPC-1973) ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳನ್ನು (Indian Evidence Act-1872) ತಿದ್ದುಪಡಿಗೆ ಒಳಪಡಿಸಲಾಗಿದೆ. . ಇವುಗಳ ಬದಲಾಗಿ ಮೂರು ಹೊಸ ಕಾನೂನುಗಳು (New Laws) ಜುಲೈ 1ರಿಂದಲೇ ದೇಶಾದ್ಯಂತ ಜಾರಿಗೆ ಬರಲಿವೆ. ಐಪಿಸಿಯನ್ನು ಭಾರತೀಯ ನ್ಯಾಯ ಸಂಹಿತೆ-2023, ಸಿಆರ್‌ಪಿಸಿಯನ್ನು ಭಾರತೀಯ ನಾಗರಿಕ...
ದೆಹಲಿಸುದ್ದಿ

ಓಎನ್‌ಜಿಸಿಯ ಹೈಡ್ರೋಜನ್ ಘಟಕವನ್ನು ಮಂಗಳೂರಿನಲ್ಲಿ ಸ್ಥಾಪಿಸುವಂತೆ ಒತ್ತಾಯ: ಕ್ಯಾಪ್ಟನ್ ಬ್ರಿಜೇಶ್ ಚೌಟ– ಕಹಳೆ ನ್ಯೂಸ್

ನವದೆಹಲಿಯಲ್ಲಿ‌ ನಡೆಯುತ್ತಿರುವ ಲೋಕಸಭಾ ಅಧಿವೇಶನದ ಸಂದರ್ಭದಲ್ಲಿ‌ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವರಾದ ಶ್ರೀ ಹರ್ದೀಪ್ ಸಿಂಗ್ ಪುರಿ ಅವರನ್ನು ಭೇಟಿಯಾಗಿ ದಕ್ಷಿಣ ಕನ್ನಡಕ್ಕೆ‌ ಸಂಬಂಧಿಸಿದ ಅಭಿವೃದ್ಧಿ ವಿಷಯಗಳಿಗೆ ಸ್ಪಂದಿಸುವಂತೆ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಮನವಿ ಮಾಡಿದರು. ಮಂಗಳೂರು ವಿಶೇಷ ಆರ್ಥಿಕ ವಲಯದಲ್ಲಿರುವ ಜಿಎಂಪಿಎಲ್ ಕಂಪೆನಿ ಸ್ವಾಧೀನ ಪಡಿಸಿಕೊಂಡ ಜೆಬಿಎಫ್ ಕಂಪೆನಿಯ ಉದ್ಯೋಗಿಗಳನ್ನು ಖಾಯಂಗೊಳಿಸುವ ನಿಟ್ಟಿನಲ್ಲಿ ಸಚಿವರೊಂದಿಗೆ ಮಾತುಕತೆ ನಡೆಸಲಾಯಿತು. ಓಎನ್‌ಜಿಸಿಯ ಹೈಡ್ರೋಜನ್...
ದೆಹಲಿಸುದ್ದಿ

ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿಯವರನ್ನು ಭೇಟಿಯಾದ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ – ಕಹಳೆ ನ್ಯೂಸ್

ನವದೆಹಲಿ : ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ದ.ಕ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ.ಬ್ರಿಜೇಶ್ ಚೌಟ ದೆಹಲಿಯ ಸಚಿವಾಲಯದಲ್ಲಿ ಭೇಟಿಯಾದರು. ದ.ಕ. ಜಿಲ್ಲೆಯ ಅಭಿವೃದ್ಧಿಗೆ ಇರುವ ಸಾಧ್ಯತೆ ಮತ್ತು ಅವಕಾಶಗಳ ಕುರಿತು ಮಾತುಕತೆ ನಡೆಸಿದರು....
ದೆಹಲಿಸುದ್ದಿ

18ನೇ ಲೋಕಸಭೆಯ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ-ಕಹಳೆ ನ್ಯೂಸ್

ನವದೆಹಲಿ: 18ನೇ ಲೋಕಸಭೆಯ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ. ಆ ಮೂಲಕ ಸತತ ಎರಡನೇ ಬಾರಿ ಸ್ಪೀಕರ್‌ ಹುದ್ದೆಗೆ ಏರಿದ್ದಾರೆ. ಓಂ ಬಿರ್ಲಾ ಅವರನ್ನು ಸ್ಪೀಕರ್‌ ಆಗಿ ಆಯ್ಕೆ ಮಾಡುವ ಪ್ರಸ್ತಾಪವನ್ನು ಪ್ರಧಾನಿ ನರೇಂದ್ರ ಮೋದಿ ಮಂಡಿಸಿದರು. ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಅನುಮೋದಿಸಿದರು. ಬಳಿಕ ಎನ್‌ಡಿಎ ಮೈತ್ರಿಕೂಟದ ಹಲವು ಸದಸ್ಯರು ಓಂ ಬಿರ್ಲಾ ಅವರ ಹೆಸರನ್ನು ಅನುಮೋದಿಸಿದರು. ವಿರೋಧ ಪಕ್ಷದ ಸದಸ್ಯರು ಕೋಡಿಕುನ್ನಿಲ್ ಸುರೇಶ್ ಅವರ...
ದೆಹಲಿಸುದ್ದಿ

ಶ್ಯಾಮ್ ಪ್ರಸಾದ್ ಮುಖರ್ಜಿ ಮತ್ತು ದೀನ ದಯಾಳ್ ಉಪಾಧ್ಯಯ ಅವರ ಪ್ರತಿಮೆಗೆ ನಮನ ಸಲ್ಲಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ-ಕಹಳೆ ನ್ಯೂಸ್

ದೆಹಲಿ : ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ದೆಹಲಿಯ ಬಿಜೆಪಿ ಕೇಂದ್ರ ಕಾರ್ಯಾಲಯಕ್ಕೆ ಭೇಟಿ ನೀಡಿ ಶ್ಯಾಮ್ ಪ್ರಸಾದ್ ಮುಖರ್ಜಿ ಮತ್ತು ದೀನ ದಯಾಳ್ ಉಪಾಧ್ಯಯ ಅವರ ಪ್ರತಿಮೆಗೆ ನಮನ ಸಲ್ಲಿಸಿದರು....
ಅಂತಾರಾಷ್ಟ್ರೀಯಕ್ರೀಡೆದೆಹಲಿರಾಜಕೀಯಸುದ್ದಿ

ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಕಣಕ್ಕಿಳಿಯಲಿದ್ದಾರೆ ಬಿಜೆಪಿ ಶಾಸಕಿ ಶೂಟರ್​ ಶ್ರೇಯಸಿ ಸಿಂಗ್ – ಕಹಳೆ ನ್ಯೂಸ್

ನವದೆಹಲಿ: ಕಾಮನ್ವೆಲ್ತ್‌ ಗೇಮ್ಸ್‌ ಮತ್ತು ಏಷ್ಯಾಡ್‌ನ‌ಲ್ಲಿ ಪದಕ ಜಯಿಸಿರುವ ಶೂಟರ್​ ಶ್ರೇಯಸಿ ಸಿಂಗ್(Shreyasi Singh)​ ಅವರು ಪ್ಯಾರಿಸ್‌ ಒಲಿಂಪಿಕ್ಸ್‌ಗಾಗಿ(Paris Olympics 2024) ಭಾರತ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಅಚ್ಚರಿ ಎಂದರೆ ಇವರು ಬಿಹಾರದ ಜಮುಯಿ ವಿಧಾನಸಭಾ ಕ್ಷೇತ್ರದ(Member of Bihar Vidhan Sabha) ಹಾಲಿ ಶಾಸಕಿ ಎಂಬುದು. 32 ವರ್ಷದ ಶ್ರೇಯಸಿ ಸಿಂಗ್‌, ಮಾಜಿ ಸಚಿವ ದಿವಂಗತ ದಿಗ್ವಿಜಯ್‌ ಸಿಂಗ್‌ ಅವರ ಪುತ್ರಿ. ಒಲಿಂಪಿಕ್ಸ್‌ ಆಯ್ಕೆಯ ಮೊದಲ ಪಟ್ಟಿಯಲ್ಲಿ ಶ್ರೇಯಸಿ ಹೆಸರಿರಲಿಲ್ಲ. ಆದರೆ...
1 43 44 45 46 47 49
Page 45 of 49