5, 8, 9, 11ನೇ ತರಗತಿ ‘ಬೋರ್ಡ್ ಪರೀಕ್ಷೆ ಫಲಿತಾಂಶ’ಕ್ಕೆ ಸುಪ್ರೀಂಕೋರ್ಟ್ ತಡೆ- ಕಹಳೆ ನ್ಯೂಸ್
ನವದೆಹಲಿ: ಕರ್ನಾಟಕ ರಾಜ್ಯ ಶಿಕ್ಷಣ ಮಂಡಳಿಗೆ (ಕೆಎಸ್‌ಇಎಬಿ) ಸಂಯೋಜಿತವಾಗಿರುವ ಶಾಲೆಗಳ 5,8, 9 ಮತ್ತು 11 ನೇ ತರಗತಿಗಳಿಗೆ "ಬೋರ್ಡ್ ಪರೀಕ್ಷೆಗಳನ್ನು" ನಡೆಸುವುದನ್ನು ಎತ್ತಿಹಿಡಿದ ಹೈಕೋರ್ಟ್ ಆದೇಶ ಸುಪ್ರೀಂ ಕೋರ್ಟ್ ತಡೆ ನೀಡಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಪಂಕಜ್ ಮಿಥಾಲ್ ಅವರ ನ್ಯಾಯಪೀಠವು ಕಳೆದ ತಿಂಗಳು ಕರ್ನಾಟಕ ಹೈಕೋರ್ಟ್ ನಿರ್ದೇಶನದ ಮೇರೆಗೆ ಪುನರಾರಂಭಗೊಂಡ ಈ ಪರೀಕ್ಷೆಗಳ ಯಾವುದೇ ಫಲಿತಾಂಶಗಳನ್ನು ಘೋಷಿಸುವುದನ್ನು ತಡೆಹಿಡಿದಿದೆ. ಈ ವಿಷಯದಲ್ಲಿ ಹೈಕೋರ್ಟ್ ಮಾರ್ಚ್...







