ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ಗೆ Z ಶ್ರೇಣಿಯ ಭದ್ರತೆ – ಕಹಳೆ ನ್ಯೂಸ್
ನವದೆಹಲಿ: ಬಿಜೆಪಿ ನೂತನ ಅಧ್ಯಕ್ಷ ನಿತಿನ್ ನಬಿನ್ ಅವರಿಗೆ ಕೇಂದ್ರ ಸರ್ಕಾರ ಉನ್ನತ ದರ್ಜೆಯ VIP ಭದ್ರತಾ ವ್ಯವಸ್ಥೆ ಒದಗಿಸಿದೆ. ಕೇಂದ್ರ ಮೀಸಲು ಪೊಲೀಸ್ ಪಡೆಯ (CRPF) ವಿಐಪಿ ಭದ್ರತಾ ವಿಭಾಗವು ನಬಿನ್ ಅವರಿಗೆ Z ಶ್ರೇಣಿಯ (Z Category security) ಭದ್ರತೆಯನ್ನು ಒದಗಿಸಲಿದೆ. ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅವರ ಹೆಸರನ್ನು ಘೋಷಿಸಿದ ಬಳಿಕ ಅವರಿಗೆ ಭದ್ರತೆ ನೀಡುವಂತೆ ಕೇಂದ್ರ ಗೃಹ ಸಚಿವಾಲಯವು ಸಿಆರ್ಪಿಎಫ್ಗೆ ಸೂಚಿಸಿತ್ತು ಎಂದು ಅಧಿಕಾರಿಗಳು...







