Thursday, March 19, 2026

ಬೆಂಗಳೂರು

ಕ್ರೈಮ್ಬೆಂಗಳೂರುಸುದ್ದಿ

ಬೆತ್ತಲೆ ಫೋಟೋ ಕಳಿಸಿ ಸರ್ಕಾರಿ ನೌಕರನಿಂದ 2.5 ಕೋಟಿ ವಸೂಲಿ ಮಾಡಿದ್ದ ತಬ್ಸಂ ಬೇಗಂ..!! ; ನಾಲ್ವರು ಅರೆಸ್ಟ್ – ಕಹಳೆ ನ್ಯೂಸ್

ಬೆಂಗಳೂರು: ಖಾಸಗಿ ವಿಡಿಯೋ ಇದೆ ಎಂದು ಬೆದರಿಸಿ ಕೇಂದ್ರ ಸರ್ಕಾರದ ಸಂಸ್ಥೆಯೊಂದರ ನೌಕರನಿಂದ 2.5 ಕೋಟಿ ರೂ. ಹಣ ವಸೂಲಿ ಮಾಡಿದ್ದ ಹನಿಟ್ರ್ಯಾಪ್ (Honey Trap) ಗ್ಯಾಂಗ್ ಸಿಸಿಬಿ ಪೊಲೀಸರ (Police) ಬಲೆಗೆ ಬಿದ್ದಿದೆ. ಬಂಧಿತ ಆರೋಪಿಗಳನ್ನು ತಬ್ಸಂ ಬೇಗಂ, ಅಜೀಮ್ ಉದ್ದಿನ್, ಆನಂದ್ ಹಾಗೂ ಅಭಿಷೇಕ್ ಎಂದು ಗುರುತಿಸಲಾಗಿದೆ. ವಂಚನೆಗೊಳಗಾದ ವ್ಯಕ್ತಿಯನ್ನು ಆರ್‌ಟಿ ನಗರದ ಜಿಮ್ ಒಂದರಲ್ಲಿ ಆರೋಪಿ ತಬ್ಸಂ ಬೇಗಂ ಪರಿಚಯ ಮಾಡಿಕೊಂಡಿದ್ದಳು. ನಂತರದ ದಿನಗಳಲ್ಲಿ, ಮಗು ಒಂದನ್ನು...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಜಿಪಂ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ ಪ್ರಕರಣ : ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್‌ – ಕಹಳೆ ನ್ಯೂಸ್

ಬೆಂಗಳೂರು: ಹಾಸನ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಈ ಹಿಂದೆ ಮೂರು ಪ್ರಕರಣಗಳಲ್ಲಿ ಜಾಮೀನು ಅರ್ಜಿ ವಜಾಗೊಂಡಿತ್ತು. ನಾಲ್ಕನೇ ಪ್ರಕರಣದ ಆದೇಶ ಬಾಕಿಯಿತ್ತು. ಇದೀಗ ನಾಲ್ಕನೇ ಪ್ರಕರಣದಲ್ಲೂ ಮಾಜಿ ಸಂಸದನಿಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ನಿರಾಕರಿಸಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ, ಅಶ್ಲೀಲ ವಿಡಿಯೋ ಸೇರಿದಂತೆ...
ಕ್ರೈಮ್ಬೆಂಗಳೂರುಸುದ್ದಿ

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ  – ಕಹಳೆ ನ್ಯೂಸ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ಬೆನ್ನು ನೋವು ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ದರ್ಶನ್, ಸರ್ಜರಿಗೆ ವೈದ್ಯರು ಸಲಹೆ ನೀಡಿದರೂ ಇನ್ನೂ ಸರ್ಜರಿಗೆ ಒಳಗಾಗಿಲ್ಲ. ಈ ನಡುವೆ ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಇಂದು ಕೈಗೆತ್ತಿಕೊಂಡಿದೆ. ಈ ವೇಳೆ ಎಸ್ ಪಿಪಿ, ದರ್ಶನ್ ವೈದ್ಯಕೀಯ ವರದಿಯ ಪ್ರತಿ ನಮಗೆ...
ಬೆಂಗಳೂರುಸುದ್ದಿ

ಡಿ.ಆರ್.ರಾಜು ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ -ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ಘಟಕದ ರಾಜ್ಯ ಉಪಾಧ್ಯಕ್ಷರು ಹಾಗೂ ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷರಾದ ಡಿ.ಆರ್.ರಾಜು ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ಸೂಚಿಸಿದ್ದಾರೆ. ರಾಜು ಅವರ ನಿಧನದ ಸುದ್ದಿ ಕೇಳಿ ತೀವ್ರ ದುಃಖವಾಯಿತು‌. ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದರು. ರಾಜಣ್ಣನವರ ಅಗಲುವಿಕೆಯಿಂದ...
ಉಡುಪಿಬೆಂಗಳೂರುಶಿಕ್ಷಣಸುದ್ದಿ

ಎಂ ಎ ಸ್ನಾತಕೋತ್ತರ ಪದವಿ ; ಉಡುಪಿಯ ವಿಂಧ್ಯಾ ಆಚಾರ್ಯಳಿಗೆ ಪ್ರಥಮ‌ ರ‍್ಯಾಂಕ್‌ ಸಹಿತ ಚಿನ್ನದ ಪದಕ – ಕಹಳೆ ನ್ಯೂಸ್

ಬೆಂಗಳೂರಿನ ಜೈನ್ ಡೀಮ್ಡ್ ವಿಶ್ವವಿದ್ಯಾಲಯದ ಘಟಿಕೋತ್ಸವವು ಬುಧವಾರ ನೆರವೇರಿತು ಈ ಸಂದರ್ಭದಲ್ಲಿ ವಿವಿಯಲ್ಲಿ ಎಂ ಎ . ಪರ್ಫಾಮಿಂಗ್ ಆರ್ಟ್ ( ನೃತ್ಯಶಾಸ್ತ್ರ) ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ‍್ಯಾಂಕ್‌ ಪಡೆದ ಉಡುಪಿಯ ಯುವ ನೃತ್ಯ ಪ್ರತಿಭೆ ಕುಮಾರಿ ವಿಂಧ್ಯಾ ಆಚಾರ್ಯ ಸ್ವರ್ಣ ಪದಕ ಸಹಿತ ಪದವಿ ಪ್ರಮಾಣ ಪತ್ರ ಸ್ವೀಕರಿಸಿದರು. ಈಕೆ ಕೆ. ವಿಷ್ಣುಮೂರ್ತಿ ಆಚಾರ್ಯ ಮತ್ತು ಸ್ನೇಹಾ ಆಚಾರ್ಯ ದಂಪತಿಯ ಸುಪುತ್ರಿ. ಭರತನಾಟ್ಯ ಹಾಗು ಯಕ್ಷಗಾನ ಕಲಾಪ್ರವೀಣೆಯಾಗಿದ್ದು ಕಳೆದ...
ಬೆಂಗಳೂರುಸುದ್ದಿ

ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡ ನಟ ಡಾಲಿ ಧನಂಜಯ್, ಧನ್ಯತಾ : ಫೆ.16ರಂದು ಮೈಸೂರಿನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ  ಮದುವೆ  – ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಮತ್ತು ವೈದ್ಯೆ ಧನ್ಯತಾ ನಿಶ್ಚಿತಾರ್ಥ ಕಾರ್ಯಕ್ರಮ ಇಂದು(ನ.17) ನಡೆಯಿತು. ಅರಸಿಕೆರೆ ತಾಲೂಕು ಕಾಳೇನಹಳ್ಳಿಯಲ್ಲಿರುವ ಧನಂಜಯ್ ನಿವಾಸದಲ್ಲಿ ಸರಳವಾಗಿ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯಿತು. ಮೈಸೂರಿನಲ್ಲಿ ಫೆ.16 ರಂದು ಮದುವೆ ಕಾರ್ಯಕ್ರಮ ನಡೆಯಲಿದೆ. ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಡಾಲಿ ತನ್ನ ಬಾಳಸಂಗಾತಿಯನ್ನು ಪರಿಚಯಿಸಿದ್ದರು. ಭಾವಿ ಪತ್ನಿ ಗೈನೋಕಾಲಾಜಿಸ್ಟ್ ಆಗಿರುವ ಧನ್ಯತಾ ಜೊತೆಗಿನ ಸುಂದರವಾದ ವಿಡಿಯೋ ಹಂಚಿಕೊಳ್ಳುವ ಮೂಲಕ ಮದುವೆ ಸುದ್ದಿಯನ್ನು ಹಂಚಿಕೊAಡಿದ್ದರು. ಡಾಲಿ ಮತ್ತು ಧನ್ಯತಾ...
ಕ್ರೈಮ್ಬೆಂಗಳೂರುಸುದ್ದಿ

ಡೇಟಿಂಗ್ ಆಯಪ್ ನಲ್ಲಿ ಪರಿಚಯ ಗರ್ಭಿಣಿ ಮಾಡಿ ಅಬಾರ್ಷನ್..!! : ಲವ್..ಸೆಕ್ಸ್..ದೋಖಾ..! ಜ್ಯೂಸ್ ನಲ್ಲಿ ಮದ್ಯ ಬೆರೆಸಿ ಅತ್ಯಾಚಾರ ಎಸಗಿದ ನಿಹಾಲ್ ಹುಸೇನ್..!! – ಕಹಳೆ ನ್ಯೂಸ್

ಬೆಂಗಳೂರು:- ಡೇಟಿಂಗ್ ಆಯಪ್ ನಲ್ಲಿ ಪರಿಚಯ ಮಾಡಿಕೊಳ್ಳೊ ಮುನ್ನ ಒಮ್ಮೆ ಈ ಸ್ಟೋರಿ ನೋಡಿ. ಮದುವೆಯಾಗೋದಾಗಿ ನಂಬಿಸಿ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಇದೀಗ ಮಡಿವಾಳ ಪೊಲೀಸ್ ಠಾಣೆಗೆ ಸಂತ್ರಸ್ಥ ಯುವತಿ ದೂರು ನೀಡಿದ್ದಾರೆ. ಮಾರ್ಚ್ ನಲ್ಲಿ ಯುವತಿಗೆ ನಿಹಾಲ್ ಹುಸೇನ್ ಪರಿಚಯವಾಗಿದ್ದ. ಡೇಟಿಂಗ್ ಆಯಪ್ ನಲ್ಲಿ‌ ಮಾರ್ಚ್ ನಲ್ಲಿ ನಿಹಾಲ್ ಹಾಗೂ ಯುವತಿ ಪರಿಚಯವಾಗಿದೆ. ಮಾರ್ಚ್ ನಲ್ಲಿ ಪಾರ್ಟಿಗೆಂದು ಹೋಟೆಲ್ ಗೆ ಕರೆಸಿ ಅತ್ಯಾಚಾರ ಆರೋಪ ಕೇಳಿ ಬಂದಿದೆ. ಜ್ಯೂಸ್...
ಬೆಂಗಳೂರುಮಂಡ್ಯರಾಜ್ಯಸುದ್ದಿ

ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ; ಟಿಪ್ಪು ಗೋಷ್ಠಿ ನಡೆಸಲು ಚಿಂತನೆ, ಕನ್ನಡ ದ್ರೋಹಿ, ಮತಾಂಧನ ಗೋಷ್ಠಿ ನಡೆಸಿದ್ರೆ ಎಚ್ಚರ ಎಂದ ಹಿಂದುಪರ ಸಂಘಟನೆಗಳು..!! – ಕಹಳೆ ನ್ಯೂಸ್

ಮಂಡ್ಯ : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ (Kannada Sahitya Sammelan) ಮಂಡ್ಯದಲ್ಲಿ (Mandy) ಡಿಸೆಂಬರ್‌ 20, 21, 22 ರಂದು ನಡೆಯಲಿದೆ. ಈ ಸಾಹಿತ್ಯ ಸಮ್ಮೇಳನದಲ್ಲಿ ಟಿಪ್ಪು ಗೋಷ್ಠಿ ನಡೆಸಬೇಕು ಎಂದು ಚಿಂತಕ, ಬರಹಗಾರ ಜಗದೀಶ್ ಕೊಪ್ಪ (Jagadeesh Koppa) ಆಗ್ರಹಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಈ ವಿಚಾರವಾಗಿ ಜಗದೀಶ್ ಕೊಪ್ಪ ಅವರು ಮಂಡ್ಯದಲ್ಲಿ ಮಾತನಾಡಿ, ಮಂಡ್ಯ, ಮೈಸೂರು ಆಸ್ಥಾನಕ್ಕೆ ಟಿಪ್ಪು...
1 98 99 100 101 102 213
Page 100 of 213