ತಾನೊಬ್ಬ ಹಿಂದೂ ಎಂದು ನಂಬಿಸಿ ಸುಳ್ಳು ಹೇಳಿ ಹಿಂದೂ ಯುವತಿಯನ್ನ ಮದುವೆಯಾದ ಮುಸ್ಲಿಂ ಯುವಕ ಸದ್ದಾಂ ಹುಸೇನ್ ; ಪತಿ ವಿರುದ್ಧ ಠಾಣೆ ಮೆಟ್ಟಿಲೇರಿದ ಹೆಂಡ್ತಿ! – ಕಹಳೆ ನ್ಯೂಸ್
ಬೆಂಗಳೂರು : ತಾನೊಬ್ಬ ಹಿಂದೂ ಎಂದು ನಂಬಿಸಿ ಸುಳ್ಳು ಹೇಳಿ ಹಿಂದೂ ಯುವತಿಯನ್ನ ಮದುವೆಯಾದ ಮುಸ್ಲಿಂ ಯುವಕನೋರ್ವ ನಿಧಿಗಾಗಿ ಮಗನನ್ನೇ ಕೊಲ್ಲಲು ಮುಂದಾದ ಘಟನೆ ಜರುಗಿದೆ. ಸದ್ದಾಂ ಹುಸೇನ್ ಅಲಿಯಾಸ್ ಈಶ್ವರ್ ಹೆತ್ತ ಮಗನನ್ನೇ ಕೊಲೆ ಮಾಡಲು ಮುಂದಾಗಿದ್ದನು. ಪತಿ ಸದ್ದಾಂ ಹುಸೇನ್ ಅಲಿಯಾಸ್ ಈಶ್ವರ್ ತನಗೆ ಕಿರುಕುಳ, ಜೀವ ಬೆದರಿಕೆ ಮತ್ತು ಮತಾಂತರಕ್ಕೆ ಯತ್ನಿಸಿದ್ದಾನೆ ಎಂದು ಪತ್ನಿ ವನಜಾಕ್ಷಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ಕೊಟ್ಟಿದ್ದಾರೆ. ಪತಿಯ ಸದ್ದಾಂ...







