ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಹತ್ವದ ದಾಖಲೆಗೆ `ಕಪ್ಪು ಚುಕ್ಕೆ ಮೇಲೆ ವೈಟ್ನರ್’ ಹಾಕಿ ಸಾಕ್ಷ್ಯ ನಾಶ! – ಕಹಳೆ ನ್ಯೂಸ್
ಬೆಂಗಳೂರು : ಮುಡಾ ಹಗರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮುಡಾ ವಾಪಸ್ ಪಡೆದ ನಿವೇಶನ ಕ್ಕೆ ಬದಲಾಗಿ ವಿಜಯನಗರದಲ್ಲಿ ಸೈಟ್ ಕೊಡಿ ಎಂದು ಸಿಎಂ ಪತ್ನಿಯೇ ಪತ್ರ ಬರೆದಿದ್ದರು ಎನ್ನಲಾಗಿತ್ತು. ಈಗ ಈ ದಾಖಲೆಗಳನ್ನೇ ತಿರುಚಿರುವ ಆರೋಪ ಬಂದಿದೆ. ಈ ಬಗ್ಗೆ ಬಿಜೆಪಿ ಟ್ವೀಟ್ ಮಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ "ಕಪ್ಪು ಚುಕ್ಕೆ ಮೇಲೆ ವೈಟ್ನರ್" ಹಾಕಿ ಸಾಕ್ಷ್ಯ ನಾಶ! ಸಿದ್ದರಾಮಯ್ಯನವರ ಮುಡಾ ಹಗರಣದ ಒಂದೊಂದೇ ದಾಖಲೆಗಳು ದಿನಕ್ಕೊಂದರಂತೆ ಬಯಲಾಗುತ್ತಲೇ...







