ಪತ್ನಿಗೆ ಬೆದರಿಸಲು ಹೋಗಿ ನಿಜವಾಗಿಯೂ ಸಾವನಪ್ಪಿದ ಪತಿ – ಕಹಳೆ ನ್ಯೂಸ್
ಬೆಂಗಳೂರು : ಪತಿಯಿಂದ ಬೆಸರಿಸಿಕೊಂಡು ತವರು ಮನೆ ಸೇರಿದ್ದ ಪತ್ನಿಯನ್ನು ಮತ್ತೆ ಕರೆತರಲು ಪತಿಯೊಬ್ಬ ಆತ್ಮಹತ್ಯೆ ನಾಟಕವಾಡಲು ಹೋಗಿ ನೀಜವಾಗಿಯೂ ಸಾವನಪ್ಪಿದ ಘಟನೆ ಬಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರ ಮೂಲದ ಅಮಿತ್ ಕುಮಾರ್ (28) ಮೃತ ವ್ಯಕ್ತಿ. 10 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ಅಮಿತ್ ಕುಮಾರ್, ಜಿಮ್ ಟ್ರೈನರ್ ಆಗಿ ಕೆಲಸ ಮಾಡಿಕೊಂಡಿದ್ದ. ಕಳೆದ ಒಂದು ವರ್ಷದ ಹಿಂದೆ ಯುವತಿಯೊಬ್ಬಳನ್ನು ಪ್ರೀತಿಸಿ, ಪೋಷಕರ ವಿರೋಧದ ನಡುವೆಯೂ...







