Sunday, June 14, 2026

ಬೆಂಗಳೂರು

ಬೆಂಗಳೂರುವಾಣಿಜ್ಯಸುದ್ದಿ

LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ : 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ..!- ಕಹಳೆ ನ್ಯೂಸ್

ಸಂಕಷ್ಟದಲ್ಲಿರುವವರನ್ನು ಕಂಡರೆ ಮನ ಮಿಡಿಯುವ ಆಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ  ಅವರು ಇತ್ತೀಚೆಗೆ ಆಟೋ ಚಾಲಕರು ಎದುರಿಸುತ್ತಿರುವ ಎಲ್‌ಪಿಜಿ ಗ್ಯಾಸ್‌ ಸಮಸ್ಯೆಯ ಬಗ್ಗೆ ಧ್ವನಿ ಎತ್ತಿದ್ದಾರೆ. ಕೇವಲ ಮಾತಿಗೆ ಸೀಮಿತವಾಗದೇ, 25 ಲಕ್ಷ ರೂಪಾಯಿ ಆರ್ಥಿಕ ನೆರವು ಕೂಡ ನೀಡುವ ಮೂಲಕ ನಟ ಹೃದಯ ಶ್ರೀಮಂತಿಕೆ ಮೆರೆದಿದ್ದಾರೆ. ಹೌದು. ನಮ್ಮ ಸಮಾಜದ ಸಾರಿಗೆ ವ್ಯವಸ್ಥೆಯಲ್ಲಿ ಆಟೋ ಚಾಲಕರ ಪಾತ್ರ ಬಹಳ ದೊಡ್ಡದು. ಇವರನ್ನ ದೇಶದ ಬೆನ್ನೆಲುಬು ಎಂದು ಕರೆದ ನಟ...
ಬೆಂಗಳೂರುಸುದ್ದಿ

ಯುವವಾಹಿನಿ ನಿಯೋಗದಿಂದ ಮುಖ್ಯಮಂತ್ರಿಗಳ ಭೇಟಿ -ಕಹಳೆ ನ್ಯೂಸ್

ಬೆಂಗಳೂರು: ಸಮಾಜದ ಏಳಿಗೆಗಾಗಿ ಯುವವಾಹಿನಿ ಸಂಸ್ಥೆಯು ಕೈಗೊಳ್ಳುತ್ತಿರುವ ವಿವಿಧ ಸೇವಾ ಚಟುವಟಿಕೆಗಳು ಶ್ಲಾಘನೀಯವಾಗಿದ್ದು, ಸಂಘಟನೆಯ ಕಾರ್ಯವೈಖರಿ ಮೆಚ್ಚುವಂತದ್ದು ಎಂದು ರಾಜ್ಯದ ಮಾನ್ಯ ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟಿದ್ದಾರೆ. ಏಪ್ರಿಲ್ 11, 2026ರಂದು ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ“ಕೃಷ್ಣಾ" ದಲ್ಲಿ ಯುವವಾಹಿನಿಯ ಪ್ರಮುಖರ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಸಂಸ್ಥೆಯ ಚಟುವಟಿಕೆಗಳ ಬಗ್ಗೆ ಸಮಗ್ರ ಮಾಹಿತಿ ನೀಡಿತು. ಸಾಮಾಜಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಸಂಸ್ಥೆ ಮಾಡುತ್ತಿರುವ ಕಾರ್ಯಗಳ ಕುರಿತು ವಿವರಿಸಿ, ಸಂಸ್ಥೆಯ ಸಾಧನೆಗಳನ್ನು ಒಳಗೊಂಡ...
ಬೆಂಗಳೂರುರಾಜ್ಯಸುದ್ದಿ

ವಾಹನ ಚಾಲಕರ ಬಳಿ ಲಂಚ : ಇಬ್ಬರು RTO ಅಧಿಕಾರಿಗಳು ಲೋಕಾ ಬಲೆಗೆ -ಕಹಳೆ ನ್ಯೂಸ್

ಬೆಂಗಳೂರು: ವಾಹನಗಳ ಚಾಲಕರ ಬಳಿ ಲಂಚ  ಪಡೆಯುತ್ತಿದ್ದ ಬೆಂಗಳೂರು ಹೊರವಲಯ ನೆಲಮಂಗಲದ  ಇಬ್ಬರು ಆರ್‌ಟಿಓ  ಅಧಿಕಾರಿಗಳು ಲೋಕಾಯುಕ್ತ  ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಎಸ್ಪಿ ಡಾ.ಕೋನ ವಂಶಿ ಕೃಷ್ಣ ನೇತೃತ್ವದಲ್ಲಿ ಟ್ರ‍್ಯಾಪ್ ಮಾಡಲಾಗಿದೆ. ನೆಲಮಂಗಲ ಆರ್‌ಟಿಓ ಇನ್ಸ್ಪೆಕ್ಟರ್ ಅಧಿಕಾರಿಗಳಾದ ದಿನೇಶ್ ಹಾಗೂ ಕಿರಣ್ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಪ್ರತಿನಿತ್ಯ ವಾಹನಗಳ ತಪಾಸಣೆ ನಡೆಸುತ್ತಿದ್ದ ಇಬ್ಬರು ಆರ್‌ಟಿಓ ಅಧಿಕಾರಿಗಳು ವಾಹನಗಳ ಚಾಲಕರ ಬಳಿ ಲಂಚ ಪಡೆದು ಕಳುಹಿಸುತ್ತಿದ್ದಾರೆ ಎಂಬ...
ಬೆಂಗಳೂರುಸುದ್ದಿ

ಪ್ರೀತಿಸಿದವಳ ಕಿಡ್ನ್ಯಾಪ್ ಮಾಡಿ ಅತ್ತೆಗೆ ಚಾಕು ಇರಿತ ಕೇಸ್ :ಚಿಕಿತ್ಸೆ ಫಲಿಸದೇ ಮಹಿಳೆ ಸಾವು -ಕಹಳೆ ನ್ಯೂಸ್

ಬೆಂಗಳೂರು: ಪ್ರೀತಿಸಿದವಳ ಕಿಡ್ನ್ಯಾಪ್ ವೇಳೆ ಅಣ್ಣನ ಮಗನಿಂದ ಚಾಕು ಇರಿತಕ್ಕೆ ಒಳಗಾಗಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವ ಘಟನೆ ಆಡುಗೋಡಿಯಲ್ಲಿ ನಡೆದಿದೆ.   ಚಿಕಿತ್ಸೆ ಫಲಿಸದೇ ಅತ್ತೆ ಮಾಗೇಶ್ವರಿ (55) ಸಾವನ್ನಪ್ಪಿದ ಮಹಿಳೆ. ಮಾ.25 ರಂದು ಆಡುಗೋಡಿ ಮನೆಯಲ್ಲಿ ಮಾಗೇಶ್ವರಿಗೆ ಚಾಕು ಇರಿಯಲಾಗಿತ್ತು. ಮಾಗೇಶ್ವರಿ ಅಣ್ಣನ ಮಗ ಕಿರಣ್‌ಗೆ ಮದುವೆಯಾಗಿತ್ತು. ಆದರೂ ಮಾಗೇಶ್ವರಿ ಸಂಬಂಧಿಯೊಬ್ಬಳನ್ನು ಕರೆದುಕೊಂಡು ಹೋಗಿದ್ದ. ಕೆಲ ದಿನಗಳ ಹಿಂದೆ ಕಿರಣ್ ಬಿಟ್ಟು ಬಂದಿದ್ದ ಆಕೆ ಅಜ್ಜಿ ಜೊತೆ ಇದ್ದಳು....
ಬೆಂಗಳೂರುರಾಜ್ಯಸುದ್ದಿ

ಪ್ರೀತಿ ಹೆಸರಲ್ಲಿ ಯುವತಿಯಿಂದ ಮೋಸ ಆರೋಪ :  ವಿಡಿಯೋ ಕಾಲ್ ಮಾಡಿ ಯುವಕ ಆತ್ಮಹತ್ಯೆ -ಕಹಳೆ ನ್ಯೂಸ್

ಬೆಂಗಳೂರು: ಪ್ರೀತಿ ಹೆಸರಲ್ಲಿ ಯುವತಿಯಿಂದ ಮೋಸ ಮಾಡಿದಳೆಂದು ವಿಡಿಯೋ ಕಾಲ್ ಮಾಡಿ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, 23 ವರ್ಷದ ಅಭಿಷೇಕ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರೀತಿ ಮಾಡುತ್ತಿದ್ದ ಯುವತಿಗೆ ವಿಡಿಯೋ ಕಾಲ್ ಮಾಡಿ ಸಾಯುತ್ತಿರುವುದಾಗಿ ತಿಳಿಸಿದ್ದ ಎನ್ನಲಾಗಿದೆ. ಸಾಯುವ ಮುನ್ನ ಕರೆ ಮಾಡಿದ್ದ ವಿಡಿಯೋ ಕಾಲ್ ಹಾಗೂ ಮೆಸೇಜ್‌ನ ಸ್ಕ್ರೀನ್‌ಶಾಟ್‌ಗಳು ಲಭ್ಯವಾಗಿವೆ. ಅಲ್ಲದೇ ಮನೆಯವರಿಗೆ ಗೊತ್ತಿಲ್ಲದೆ ಮದುವೆಯಾಗಿದ್ದಾಗಿ...
ಬೆಂಗಳೂರುಸುದ್ದಿ

ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌ -ಕಹಳೆ ನ್ಯೂಸ್

ಬೆಂಗಳೂರು: ಝಾಂಬಿ ಡ್ರಗ್ಸ್‌  ಕುರಿತು ಯುವಕನೊಬ್ಬ ಶೇರ್‌ ಮಾಡಿದ್ದ ವಿಡಿಯೋವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದ ನಟ ದುನಿಯಾ ವಿಜಯ್‌ಗೆ  ಈಗ ಕಾನೂನು ಸಂಕಷ್ಟ ಎದುರಾಗಿದೆ. ಅಪಯಕಾರಿ ಝಾಂಬಿ ಡ್ರಗ್ಸ್ ಬೆಂಗಳೂರಿಗೆ ಲಗ್ಗೆ ಇಟ್ಟಿದೆ ಎನ್ನುವ ವಿಡಿಯೋವನ್ನು ಹೇಮಂತ್ ಎಂಬ ಯುವಕ ತನ್ನ ಇನ್ಸ್ಟಾದಲ್ಲಿ ಶೇರ್ ಮಾಡಿಕೊಂಡಿದ್ದ. ಯುವಕನ ವಿಡಿಯೋ ಪೂರ್ವಾಪರ ಪರಿಶೀಲಿಸದೇ ನಟ ದುನಿಯಾ ವಿಜಯ್ ಶೇರ್ ಮಾಡಿಕೊಂಡಿದ್ದರು. ನಾನು ಸಿನಿಮಾ ಮಾಡಿ ಡ್ರಗ್ಸ್ ಬಗ್ಗೆ ಮಾಹಿತಿ ನೀಡುವ ಕೆಲಸ...
ಬೆಂಗಳೂರು

ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆ -ಕಹಳೆ ನ್ಯೂಸ್

ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ (Yelahanka) ನ್ಯೂಟೌನ್‌ನಲ್ಲಿ ನಡೆದಿದೆ. 23 ವರ್ಷದ ಅಭಿಷೇಕ್ ಆತ್ಮಹತ್ಯೆಗೆ ಶರಣಾದ ಯುವಕ. ಡೆತ್‌ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದು, ಯುವತಿ ಪ್ರೀತಿ ನಿರಾಕರಿಸಿದ್ದಕ್ಕೆ ಸೂಸೈಡ್ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ನನ್ನ ಜೊತೆ ಇದ್ದವಳು, ಅವಳಿಗೀಗ ಏನಾಯಿತೆಂದು ನನಗೆ ತಿಳಿಯುತ್ತಿಲ್ಲ. ನನ್ನ ಜೀವನ ಪ್ರೀತಿಯಿಂದಲೇ ತುಂಬಿ ತುಳುಕುತ್ತಿತ್ತು. ಈಗ ಆ ಪ್ರೀತಿಯೇ ಅಂತ್ಯವಾಗಿದೆ. ಆದ್ದರಿಂದ ನಾನು ನನ್ನ ಜೀವನವನ್ನು ಕೊನೆಗೊಳಿಸುತ್ತಿದ್ದೇನೆ. ಎಲ್ಲರಿಗೂ...
ಬೆಂಗಳೂರುಸುದ್ದಿ

ಜಿಯೋ ಮಾರ್ಟ್‌ ಗೋಡೌನ್‌ನಲ್ಲಿ ಅಗ್ನಿ ಅವಘಡ : ಬೃಹತ್‌ ಕಟ್ಟಡ, ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ -ಕಹಳೆ ನ್ಯೂಸ್

ನೆಲಮಂಗಲ: ಜಿಯೋ ಮಾರ್ಟ್‌ ಗೋಡೌನ್‌ಗೆ ಬೆಂಕಿ ಬಿದ್ದು  ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾದ ಘಟನೆ ನೆಲಮಂಗಲದಲ್ಲಿ ನಡೆದಿದೆ. ಬೆಂಕಿಯ ತೀವ್ರತೆಗೆ ಸಂಪೂರ್ಣ ಒಂದೂವರೆ ಎಕರೆಯಲ್ಲಿದ್ದ ಕಟ್ಟಡ ಹಾಗೂ ವಸ್ತುಗಳು ಸುಟ್ಟು ಭಸ್ಮವಾಗಿವೆ. ಅಗ್ನಿ ಅವಘಡದಿಂದ ನೆಲಮಂಗಲ ಹೆದ್ದಾರಿಯಲ್ಲಿ ಭಾರೀ ಹೊಗೆ ಆವರಿಸಿಕೊಂಡಿತ್ತು. ಇದರಿಂದ ಗೋಡೌನ್‌ ಒಳಗೆ ತೆರಳಲು ಅಗ್ನಿಶಾಮಕ ಸಿಬ್ಬಂದಿ ಪರದಾಡಿದ್ದರು. ಬಳಿಕ ಜೆಸಿಬಿ ಮೂಲಕ ಗೋಡೆ ಒಡೆದು ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಸುಮಾರು 10...
1 11 12 13 14 15 229
Page 13 of 229