Wednesday, March 18, 2026

ಬೆಂಗಳೂರು

ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿ ಮಾಡುತ್ತಿರುವ ನ್ಯಾಯಾಲಯದ ಆದೇಶಗಳ ಉಲ್ಲಂಘನೆ ತಡೆಯುವಲ್ಲಿ ವಿಫಲ ಹಿನ್ನೆಲೆ ; ಸರಕಾರದ ಮುಖ್ಯಕಾರ್ಯದರ್ಶಿ, ಪೋಲೀಸ್ ಮಹಾ ನಿರ್ದೇಶಕರು, ಉನ್ನತ ಅಧಿಕಾರಿಗಳಿಗೆ ನ್ಯಾಯಾಂಗ ನಿಂದನೆ ಅರ್ಜಿಯ ನೋಟೀಸ್ ಜಾರಿ – ಕಹಳೆ ನ್ಯೂಸ್

ಬೆಂಗಳೂರು : ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿ ಮಹೇಶ್ ಶೆಟ್ಟಿ ತಿಮರೋಡಿ ಮಾಡುತ್ತಿದ್ದ ಭಾಷಣಗಳ ವಿರುದ್ಧ ದಾಖಲಾಗಿದ್ದ ನ್ಯಾಯಾಂಗ ನಿಂದನೆ ಅರ್ಜಿ‌ ಸಂಬಂಧಿಸಿದಂತೆ, ಹೈಕೋರ್ಟ್ ಮತ್ತೊಂದು ಮಹತ್ವದ ನಡೆಯನ್ನು ಮುಂದಿಟ್ಟಿದೆ. ಈಗಾಗಲೇ ತಿಮರೋಡಿಗೆ ನ್ಯಾಯಾಲಯದ ಅದೇಶ ಉಲ್ಲಂಘಸಿ ಭಾಷಣ ಮಾಡದಂತೆ ಎಚ್ಚರಿಕೆ ಇದ್ದರು, ನಿರಂತ ನ್ಯಾಯಾಲಯ ಅದೇಶದ ಉಲ್ಲಂಘನೆ ಮಾಡುತ್ತಿದ್ದು, ಇದನ್ನು ತಡೆಯುವಲ್ಲಿ ವಿಫಲವಾದ ಸರಕಾರದ ಮುಖ್ಯ ಕಾರ್ಯದರ್ಶಿಗಳು, ಪೋಲೀಸ್ ಮಹಾನಿರ್ದೇಶಕರು ಹಾಗೂ ಇತರ ಉನ್ನತ ಅಧಿಕಾರಿಗಳಿಗ ವಿರುದ್ಧ ನ್ಯಾಯಾಂಗ ನಿಂದನೆ...
ಬೆಂಗಳೂರುಮುಂಬೈಸಿನಿಮಾಸುದ್ದಿ

ವಿಮಾನ ತುರ್ತು ಭೂಸ್ಪರ್ಶ ; ಪ್ರಾಣಾಪಾಯದಿಂದ ಪಾರಾದ ನಟಿ ರಶ್ಮಿಕಾ ಮಂದಣ್ಣ – ಕಹಳೆ ನ್ಯೂಸ್

ಬೆಂಗಳೂರು/ ಮುಂಬೈ : ನಟಿ ರಶ್ಮಿಕಾ ಇದೀಗ ದೊಡ್ಡ ಅಪಘಾತದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಅವಳು ಪ್ರಯಾಣಿಸುತ್ತಿದ್ದ ಹೋರಾಟ ತುರ್ತು ಭೂಸ್ಪರ್ಶ ಮಾಡಿದೆ. ಈ ಕುರಿತಾಗಿ ನಟಿ ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದಾರೆ. ನಟಿ ರಶ್ಮಿಕಾ ಇದೀಗ ದೊಡ್ಡ ಅಪಘಾತದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಅವಳು ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ ಮಾಡಿತು. ಅದೇ ವಿಮಾನದಲ್ಲಿ ರಶ್ಮಿಕಾ ಜೊತೆಗೆ ಮತ್ತೊಬ್ಬ ನಾಯಕಿ ಶ್ರದ್ಧಾ ದಾಸ್ ಕೂಡ ಇದ್ದಾರೆಯಂತೆ. ಇಬ್ಬರೂ ವಿಮಾನದಲ್ಲಿ ಒಟ್ಟಿಗೆ ಕುಳಿತಿರುವ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಹೋರಾಟದ ಫಲ : 2024-25ನೇ ಸಾಲಿನ ಬಜೆಟ್ ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆ ಘೋಷಿಸಿದ ಸಿಎಂ – ಕಹಳೆ ನ್ಯೂಸ್

ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ. ದಾವಣಗೆರೆಯಲ್ಲಿ ಇದೇ ಫೆ.3&4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆಯನ್ನು ಈಡೇರಿಸಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಧನ್ಯವಾದ ಸಲ್ಲಿಸಿದ್ದಾರೆ. ಮಂಡ್ಯ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿಯೂ ಉಚಿತ ಬಸ್ ಪಾಸ್ ಬಗ್ಗೆ...
ಬೆಂಗಳೂರುರಾಜ್ಯಸುದ್ದಿ

ಮದ್ಯಪ್ರಿಯರಿಗೆ ಶಾಕ್ ನೀಡಿದ 2024-25ನೇ ಸಾಲಿನ ಬಜೆಟ್ : ಎಲ್ಲಾ ಬ್ರಾಂಡ್ ಗಳ ರೇಟ್ ಹೆಚ್ಚಳಕ್ಕೆ ನಿರ್ಧಾರ – ಕಹಳೆ ನ್ಯೂಸ್

ಬೆಂಗಳೂರು : ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ಹೌದು, ಸಿಎಂ ಸಿದ್ದರಾಮಯ್ಯ ಅವರ 2024-25ನೇ ಸಾಲಿನ ಬಜೆಟ್ ನಲ್ಲಿ ಮತ್ತೆ ಎಣ್ಣೆ ರೇಟ್ ಹೆಚ್ಚಳ ಮಾಡಲು ನಿರ್ಧರಿಸಿದ್ದಾರೆ. ಬಿಯರ್ ಸೇರಿದಂತೆ ಎಲ್ಲಾ ಬ್ರಾಂಡ್ ಗಳ ಬೆಲೆ ಹೆಚ್ಚಿಸುವ ಮಹತ್ತರ ನಿರ್ಧಾರ ಪ್ರಕಟಿಸಿದ್ದಾರೆ. ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ ಪರಿಷ್ಕರಿಣೆ ಮಾಡುವ ಪ್ರಸ್ತಾಪ ಪ್ರಕಟಿಸುವ ಮೂಲಕ ಮದ್ಯಪ್ರಿಯರಿಗೆ ಬಿಗ್ ಶಾಕ್ ನೀಡಿದ್ದಾರೆ. ಸರ್ಕಾರ ಈಗಾಗಲೇ 2...
ಬೆಂಗಳೂರುಸಿನಿಮಾಸುದ್ದಿ

ಮೋಹಕ ತಾರೆ ಫಿಟ್ನೆಸ್ ಗೆ ಫ್ಯಾನ್ಸ್ ಫಿದಾ ; ರಮ್ಯಾ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವ ವಿಡಿಯೋ ಮತ್ತೆ ವೈರಲ್…!! – ಕಹಳೆ ನ್ಯೂಸ್

ಬೆಂಗಳೂರು : ಮೋಹಕ ತಾರೆ ರಮ್ಯಾ ಅವರು ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಅವರ ಫಿಟ್ನೆಸ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಹೌದು ಮೋಹಕ ತಾರೆ ರಮ್ಯಾ ಅವರಿಗೆ ಸ್ಟಾರ್ ನಟರಿಗೆ ಇರುವಷ್ಟೇ ಅಭಿಮಾನಿಗಳಿದ್ದು, ಒಂದು ಕಾಲದಲ್ಲಿ ಬಹಳ ಬೇಡಿಕೆಯ ನಟಿಯಾಗಿದ್ದರು. ಬಳಿಕ ಸಿನಿರಂಗದಿಂದ ದೂರವಿದ್ದು, ರಾಜಕೀಯಕ್ಕೆ ಕಾಲಿಟ್ಟು ಮಂಡ್ಯದ ಶಾಸಕಿ ಕೂಡ ಆಗಿದ್ದರು. ಮತ್ತೆ ರಾಜಕೀಯದಿಂದಲೂ ದೂರವಾಗಿ ಕಣ್ಮರೆಯಾಗಿದ್ದರು. ನಂತರ ಸ್ವಾತಿ ಮುತ್ತಿನ ಮಳೆ...
ಆರೋಗ್ಯಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಉಸಿರಾಟದ ಸಮಸ್ಯೆ ; ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಬೆಂಗಳೂರು: ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡ ಅವರು ಗುರುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ವರದಿಯಾಗಿದೆ. ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಬಳಿಕ 90ರ ಹರೆಯದ ದೇವೇಗೌಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.   ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಸಮಾರಂಭ, ಲೋಕಸಭಾ ಕಲಾಪದಲ್ಲಿಯೂ ಸಕ್ರಿಯವಾಗಿ ಲವಲವಿಕೆಯಿಂದ ದೇವೇಗೌಡ ಅವರು ಭಾಗಿಯಾಗಿದ್ದರು....
ಕ್ರೈಮ್ಬೆಂಗಳೂರುರಾಜ್ಯಸುದ್ದಿ

” ಬೆತ್ತಲೆ ಫೋಟೋ, ವೀಡಿಯೋ ನಮ್ಮ ಬಳಿ ಇದೆ, ನೀವು 5 ಲಕ್ಷ ಹಣ ಕೊಡದೇ ಇದ್ದರೆ ಹುಷಾರ್” – ಜೈಲಿನಲ್ಲಿದ್ದುಕೊಂಡೇ ಮಹಿಳೆಯ ಬೆತ್ತಲೆ ಫೋಟೊ ಇಟ್ಕೊಂಡು ಬ್ಲ್ಯಾಕ್‌ಮೇಲ್‌ ; 5 ಲಕ್ಷಕ್ಕೆ ರೌಡಿ ಶೀಟರ್ ಮನೋಜ್ ಅಲಿಯಾಸ್‌ ಕೆಂಚ ಡಿಮ್ಯಾಂಡ್ – ಕಹಳೆ ನ್ಯೂಸ್

ಬೆಂಗಳೂರು: ಏರಿಯಾದಲ್ಲಿ ಹವಾ ಇಟ್ಟಿರೋ ರೌಡಿಶೀಟರ್‌ಗಳ ಜೊತೆ ಸ್ನೇಹ ಬೆಳೆಸೋ ಹುಡುಗಿಯರು ಈ ಸ್ಟೋರಿ ನೋಡಲೇಬೇಕು. ನಿಮ್ಮ ನಿಸ್ವಾರ್ಥ ಸ್ನೇಹ, ಪ್ರೀತಿಯನ್ನ ರೌಡಿ ಶೀಟರ್‌ಗಳು ದುರುಪಯೋಗ ಪಡಿಸಿಕೊಳ್ಳಬಾರದು. ಏಕೆಂದರೆ ಇಲ್ಲೊಬ್ಬ ರೌಡಿ ಶೀಟರ್ ತನ್ನ ಪರಿಚಯಸ್ಥ ಮಹಿಳೆಗೆ ಜೈಲಿನಲ್ಲಿದ್ದುಕೊಂಡೇ  ಮಾರ್ಫ್ ಮಾಡಿದ ಬೆತ್ತಲೆ ಫೋಟೋ ಕಳುಹಿಸಿ ಲಕ್ಷ ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾನೆ. ರೌಡಿ ಮನೋಜ್ ಅಲಿಯಾಸ್‌ ಕೆಂಚ, ಬೆತ್ತಲೆ ಫೋಟೊ ಇಟ್ಕೊಂಡು ಬ್ಲ್ಯಾಕ್‌ಮೇಲ್‌ ಮಾಡಿದ್ದಾನೆ. ಕಳೆದ ಆಗಸ್ಟ್‌ನಲ್ಲಿ ಕೆಂಚ...
ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಇನ್ಮುಂದೆ ದೈವಾರಾಧನೆ ದೃಶ್ಯಗಳ ಮಾಡಲ್ಲ : ‘ಕಾವೇರಿ ಕನ್ನಡ ಮೀಡಿಯಂ’ ಧಾರಾವಾಹಿ ನಿರ್ದೇಶಕ ಪ್ರೀತಮ್ ಶೆಟ್ಟಿ – ಕಹಳೆ ನ್ಯೂಸ್

'ಕಾವೇರಿ ಕನ್ನಡ ಮೀಡಿಯಂ' ಧಾರಾವಾಹಿ ನಿರ್ದೇಶಕ ಪ್ರೀತಮ್ ಶೆಟ್ಟಿ ಮಾತನಾಡಿ, ತಾವು ಇನ್ನುಮುಂದೆ ದೈವಾರಾಧನೆ ದೃಶ್ಯಗಳ ಮಾಡಲ್ಲ ಅಂದಿದ್ದಾರೆ.'ಕಾವೇರಿ ಕನ್ನಡ ಮೀಡಿಯಂ'ಧಾರಾವಾಹಿಯಲ್ಲಿ (Serial) ದೈವಾರಾಧನೆ ದೃಶ್ಯಗಳನ್ನು ಪ್ರದರ್ಶಿಸಿರುವ ವಿಚಾರವಾಗಿ ಮಂಗಳೂರು, ಪಂಜೇಶ್ವರಗಳಲ್ಲಿ ಕೆಲವರು ಧಾರಾವಾಹಿ ವಿರುದ್ಧ ದೂರು ದಾಖಲಿಸಿದ್ದು, ದೈವಾರಾಧನೆಯನ್ನು ಹಣ ಮಾಡುವ ದಂಧೆಯಾಗಿ ಬಳಸಿಕೊಳ್ಳಲಾಗುತ್ತಿದೆ. ಧಾರಾವಾಹಿ, ಸಿನಿಮಾಗಳಲ್ಲಿ ತಮ್ಮ ಆಚರಣೆಗಳ ಅನುಕರಣೆ ಮಾಡುತ್ತಿರುವುದು ಭಾವನೆಗೆ ಧಕ್ಕೆಯಾಗಿದೆ ಎಂದು ದೂರು ನೀಡಿದ್ದರು. ದೈವದ ದೃಶ್ಯಗಳನ್ನು ಧಾರಾವಾಹಿಯಿಂದ ತೆಗೆದುಹಾಕಬೇಕು, ದೈವಾರಾಧಕರ ಭಾವನೆಗೆ...
1 130 131 132 133 134 212
Page 132 of 212