ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಮಧ್ಯಾಹ್ನ 3ಕ್ಕೆ ವೆಬ್‌ಸೈಟ್‌ನಲ್ಲಿ ರಿಸಲ್ಟ್ ಲಭ್ಯ -ಕಹಳೆ ನ್ಯೂಸ್
ಬೆಂಗಳೂರು: ನಾಳೆ ಏ.9 ದ್ವಿತೀಯ ಪಿಯುಸಿ ಪರೀಕ್ಷೆ 1ರ ಫಲಿತಾಂಶ ಪ್ರಕಟವಾಗಲಿದ್ದು, ಮಧ್ಯಾಹ್ನ 3ಕ್ಕೆ ವೆಬ್‌ಸೈಟ್‌ನಲ್ಲಿ ರಿಸಲ್ಟ್ ಲಭ್ಯವಾಗಲಿದೆ. ಈ ಮೊದಲು ಸುದ್ದಿಗೋಷ್ಠಿ ನಡೆಸಿ ಬಳಿಕ ಫಲಿತಾಂಶ ಪ್ರಕಟವಾಗುತ್ತಿತ್ತು. ಆದರೆ ಈ ಬಾರಿ ಮೊದಲು ವೈಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಬಳಿಕ ಸುದ್ದಿಗೋಷ್ಠಿ ನಡೆಯಲಿದೆ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಸಚಿವ ಮಧು ಬಂಗಾರಪ್ಪ ಅವರು ಸಂಜೆ 6:15ಕ್ಕೆ ಫಲಿತಾಂಶದ ಬಗ್ಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಇಲಾಖೆ ವೆಬ್‌ಸೈಟ್ ಫಲಿತಾಂಶ ಲಭ್ಯವಾಗಲಿದೆ ಜೊತೆಗೆ ...







