ಅಪಾಯಿಂಟ್ಮೆಂಟ್ ಪ್ಲೀಸ್ : ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ – ಕಹಳೆ ನ್ಯೂಸ್
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) ಭೇಟಿಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಸಮಯಾವಕಾಶ ಕೇಳಿದ್ದಾರೆ. ಜೂನ್ 21ರಂದು ಭೇಟಿಗೆ ಸಿಎಂ ಸಮಯ ಕೇಳಿದ್ದಾರೆ. ಜೂನ್ 21ರಂದು ದೆಹಲಿಗೆ ತೆರಳಲಿರುವ ಸಿಎಂ ಪಕ್ಷದ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು (President Draupadi Murmu) ಅವರನ್ನು ಭೇಟಿಯಾಗಲು ಸಿಎಂ ನಿರ್ಧರಿಸಿದ್ದಾರೆ. ಪ್ರಧಾನಿಗಳ ಭೇಟಿಗೆ ಅವಕಾಶ ಸಿಕ್ಕರೆ, ಅನ್ನಭಾಗ್ಯ...






