Tuesday, March 17, 2026

ಬೆಂಗಳೂರು

ಬೆಂಗಳೂರುರಾಜಕೀಯಸುದ್ದಿ

ಕಾಂಗ್ರೆಸ್ 5 ಗ್ಯಾರಂಟಿಗಳು ಮೊದಲ ಸಂಪುಟ ಸಭೆಯಲ್ಲಿಯೇ ಜಾರಿ –ಕಹಳೆ ನ್ಯೂಸ್

ಇಂದಿನಿAದಲೇ ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಸಿಎಂ ಸಿದ್ದರಾಮಯ್ಯ 2ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ಮೊದಲ ಸಂಪುಟ ಸಭೆ ನಡೆದಿದೆ. ಮೊದಲ ಸಂಪುಟ ಸಭೆ ಬಳಿಕ ಮಾತಾಡಿದ ಸಿಎಂ ಸಿದ್ದರಾಮಯ್ಯ, ನನಗೆ ಮುಖ್ಯಮಂತ್ರಿ ಆಗಲು ಅವಕಾಶ ಮಾಡಿಕೊಟ್ಟ ರಾಜ್ಯದ ಜನತೆಗೆ ಧನ್ಯವಾದಗಳು. ಮೊದಲ ಸಂಪುಟ ಸಭೆಯಲ್ಲೇ ನಾವು ಚುನಾವಣೆಗೆ ಮುನ್ನ ರಾಜ್ಯದ ಜನತೆಗೆ ನೀಡಿದ್ದ 5...
ಬೆಂಗಳೂರುರಾಜಕೀಯರಾಜ್ಯ

ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಪ್ರಮಾಣವಚನ : ಕಂಠೀರವ ಸ್ಟೇಡಿಯಂ ಬಳಿ ನೂಕುನುಗ್ಗಲು, ಲಘು ಲಾಠಿ ಚಾರ್ಚ್​​ – ಕಹಳೆ ನ್ಯೂಸ್

ಬೆಂಗಳೂರು, ಮೇ 20 : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿ , 8 ಮಂದಿ ಶಾಸಕರು ಸಚಿವರಾಗಿ ಇಂದು ಮಧ್ಯಾಹ್ನ 12.30 ಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಸಮಾರಂಭಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನರು ಆಗಮಿಸುತ್ತಿದ್ದು,...
ಆರೋಗ್ಯಬೆಂಗಳೂರುರಾಜ್ಯಸಂತಾಪಸುದ್ದಿ

ಖ್ಯಾತ ನೇತ್ರ ತಜ್ಞ, ನಾರಾಯಣ ನೇತ್ರಾಲಯದ ಅಧ್ಯಕ್ಷ ಭುಜಂಗ ಶೆಟ್ಟಿ ನಿಧನ – ಕಹಳೆ ನ್ಯೂಸ್

ಬೆಂಗಳೂರು, ಮೇ 20 : ದೇಶದ ಖ್ಯಾತ ನೇತ್ರ ತಜ್ಞ, ನಾರಾಯಣ ನೇತ್ರಾಲಯದ ಅಧ್ಯಕ್ಷ ಭುಜಂಗ ಶೆಟ್ಟಿ (69) ಇಂದು ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ಎಂದಿನಂತೆ ಕರ್ತವ್ಯಕ್ಕೆ‌ ಹಾಜರಾಗಿ ರೋಗಿಗಳ ತಪಾಸಣೆ ಮಾಡಿದ ಡಾ. ಭುಜಂಗ ಶೆಟ್ಟಿ, ಸಂಜೆ ಮನೆಗೆ ಹೋಗಿ ಮನೆಯಲ್ಲಿ ಜಿಮ್​ನಲ್ಲಿ ವ್ಯಾಯಾಮ ಮಾಡಿದ್ದರು. ಆಗ ಅವರು ಹೃದಯಾಘಾತಕ್ಕೆ ಒಳಗಾಗಿ, ಕುಸಿದು ಬಿದ್ದಿದ್ದರು. ತಕ್ಷಣ ಯಶವಂತಪುರದ ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು.ಆಸ್ಪತ್ರೆಗೆ ಕರೆತರುವ ವೇಳೆ ಹೃದಯ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಸಚಿವ ಸ್ಥಾನಕ್ಕಾಗಿ ಮಲ್ಲಿಕಾರ್ಜುನ ಖರ್ಗೆ ಮನೆಯಲ್ಲಿರುವ ಕಾಂಗ್ರೆಸ್ ಶಾಸಕರ ಪಟ್ಟಿ – ಕಹಳೆ ನ್ಯೂಸ್

2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳನ್ನು ಸೋಲಿಸಿ 135 ಸ್ಥಾನಗಳಲ್ಲಿ ಗೆದ್ದು ಬಹುಮತ ಪಡೆದಿರುವ ಕಾಂಗ್ರೆಸ್ ಪಕ್ಷ ಇದೀಗ ಏಕಾಂಗಿಯಾಗಿ ಸರ್ಕಾರ ರಚಿಸಲು ಮುಂದಾಗಿದೆ. ಕಳೆದ ಶನಿವಾರ, ಮೇ 13ರಂದು ಚುನಾವಣಾ ಫಲಿತಾಂಶದ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕಾಗಿ ಕಾಂಗ್ರೆಸ್‌ ಪಕ್ಷದಲ್ಲಿ ದೊಡ್ಡ ಪೈಪೋಟಿಯೇ ನಡೆಯಿತು. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ವರಿಷ್ಠರ ಮುಂದೆ ಪಟ್ಟು ಬಿಗಿಗೊಳಿಸಿದ್ದರು. ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಹೆಣೆದ 30:30...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಸಿದ್ದು, ಡಿಕೆಶಿ ಕೈಹಿಡಿದು ಕೈಎತ್ತಿದ ಕೈ ನಾಯಕ ಖರ್ಗೆ ; ಕರ್ನಾಟಕದ ನೂತನ ಸಿಎಂ ಅಗಿ ಸಿದ್ಧರಾಮಯ್ಯ ; ಡಿಸಿಎಂ ಆಗಿ ಡಿಕೆ ಶಿವಕುಮಾರ್ – ಕಹಳೆ ನ್ಯೂಸ್

ಬೆಂಗಳೂರು : ಸಿಎಂ ಅಗಿ ಸಿದ್ಧರಾಮಯ್ಯ, ಡಿಸಿಎಂ ಆಗಿ ಡಿಕೆಶಿ ಮೇ 20ರ ಮಧ್ಯಾಹ್ನ 12:30 ಕ್ಕೆ ಪ್ರಮಾಣ ವಚನ ಸ್ವೀಕಾರ. ಮೇ 20 ರ ಶನಿವಾರ ಬೆಂಗಳೂರಿನ‌ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.  ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ರಾಜ್ಯದ ಅನುದಾನಿತ ಪ್ರೌಢಶಾಲಾ ಶಿಕ್ಷಕಿಯರಿಗೆ ಶಿಶುಪಾಲನಾ ರಜೆ ಸೌಲಭ್ಯ ಮಂಜೂರು –ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ ಅನುದಾನಿತ ಪ್ರೌಢಶಾಲಾ ಶಿಕ್ಷಕಿಯರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಅನುದಾನಿತ ಪ್ರೌಢಶಾಲಾ ಮಹಿಳಾ ಶಿಕ್ಷಕಿಯರು ಮತ್ತು ನೌಕರರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಇರುವಂತೆ ಶಿಶುಪಾಲನಾ ರಜೆ ಸೌಲಭ್ಯವನ್ನು ವಿಸ್ತರಿಸಲು ಮನವಿ ಮಾಡಲಾಗಿದೆ. ಪತ್ರದಲ್ಲಿ ಅನುದಾನಿತ ಪ್ರೌಢಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಶಿಕ್ಷಕಿಯರು ಮತ್ತು ನೌಕರರು ಸರ್ಕಾರದ ಅನುದಾನದಿಂದಲೇ ವೇತನ, ಭತ್ಯೆಗಳನ್ನು ಪಡೆಯುತ್ತಿದ್ದಾರೆ. ಅಲ್ಲದೆ ಸರ್ಕಾರಿ ಮಹಿಳಾ ನೌಕರರ ಮತ್ತು ಅನುದಾನಿತ ಪ್ರೌಢಶಾಲಾ ಮಹಿಳಾ ನೌಕರರ ಕರ್ತವ್ಯದ ಸ್ವರೂಪ...
ಬೆಂಗಳೂರುಸಿನಿಮಾಸುದ್ದಿ

ನೆಟ್ಟಿಗರಲ್ಲಿದ್ದ ಅನುಮಾನಗಳಿಗೆ ತೆರೆ ಎಳೆದ ನಟ ನರೇಶ್ .. : ಹೌದು, ಪವಿತ್ರಾ ಲೋಕೇಶ್‌ನ್ನು ಮದುಮೆಯಾಗಿದ್ದೇನೆ ..!! –ಕಹಳೆ ನ್ಯೂಸ್

ನಟ ನರೇಶ್ ಹಾಗೂ ಪವಿತ್ರಾ ಲೋಕೇಶ್ ವಿವಾಹವಾಗಿದ್ದಾರೆಯೇ? ಎಂಬ ನೆಟ್ಟಿಗರ ಪ್ರಶ್ನೆಗೆ ಸ್ವತಃ ನರೇಶ್ ಅವರೇ ಉತ್ತರ ನೀಡಿದ್ದಾರೆ. ತೆಲುಗಿನ ಜನಪ್ರಿಯ ನಟ ನರೇಶ್ ಹಾಗೂ ನಟಿ ಪವಿತ್ರಾ ಲೋಕೇಶ್ ನಟನೆಯ ‘ಮಳ್ಳಿ ಪೆಳ್ಳಿ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಇವರಿಬ್ಬರ ನಡುವಿನ ಸಂಬAಧದ ಬಗ್ಗೆ ಕೆಲ ತಿಂಗಳ ಹಿಂದೆ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಬಹುವಾಗಿ ಚರ್ಚೆಯಾಗಿತ್ತು. ಪವಿತ್ರಾ ಅವರೊಟ್ಟಿಗೆ ಆತ್ಮೀಯ ನಂಟು ಹೊಂದಿರುವ ನರೇಶ್ ವಿರುದ್ಧ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ವರುಣಾರ್ಭಟಕ್ಕೆ ನಾಲ್ವರು ಬಲಿ : ಇನ್ನೂ 3-4 ದಿನ ಭಾರೀ ಮಳೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಮೂರು ದಿನ ಕರಾವಳಿಯ ಎಲ್ಲಾ ಜಿಲ್ಲೆಗಳು, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇನ್ನು ಗುರುವಾರ ರಾಜ್ಯದ ಹಲವು...
1 145 146 147 148 149 212
Page 147 of 212