ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ನಗ್ನ ಅಶ್ಲೀಲ ವಿಡಿಯೋ ಲೀಕ್ ಕೇಸ್ ; ಚಾರ್ಜ್ ಶೀಟ್ ನಲ್ಲಿ ಕುಮಾರಕೃಪಾದ ರಹಸ್ಯ ಬಯಲು – ಕಹಳೆ ನ್ಯೂಸ್
ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ರಾವ್ (Navyashree R Rao) ಖಾಸಗಿ ವೀಡಿಯೋ (Private Video) ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಗ್ರೌಂಡ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ತೋಟಗಾರಿಕೆ ಇಲಾಖೆ (Horticulture Department) ಸಹಾಯಕ ನಿರ್ದೇಶಕ ರಾಜ್‌ಕುಮಾರ್ ಟಾಕಳೆ ಮತ್ತು ಇತರ ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿದೆ. A.1 ಆರೋಪಿಯಾಗಿ ರಾಜಕುಮಾರ್ ಟಾಕಳೆ, A.2 ಆರೋಪಿಯಾಗಿ ಖಾಸಗಿ ಪತ್ರಿಕೆಯೊಂದರ ಪತ್ರಕರ್ತ ಸೇರಿ 6 ಮಂದಿ ವಿರುದ್ಧ ಚಾರ್ಜ್‌ಶೀಟ್...







