Sunday, June 14, 2026

ಬೆಂಗಳೂರು

ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿಂದ ತಿರುಪತಿಗೆ ಹೊರಟಿದ್ದ ಕಾರು ಅಪಘಾತ; ಅಪ್ಪ-ಅಮ್ಮ, 4 ವರ್ಷದ ಮಗು ಸ್ಥಳದಲ್ಲೇ ಸಾವು -ಕಹಳೆ ನ್ಯೂಸ್

ಬೆಂಗಳೂರು: ನಗರದಿಂದ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಹೊರಟಿದ್ದ ಒಂದೇ ಕುಟುಂಬದ ಮೂವರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಗಾರುಪಾಳ್ಯಂ ಪಲಮಕುಲಪಲ್ಲಿ ಬಳಿ ಅಪಘಾತ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ದಂಪತಿ ಹಾಗೂ ಅವರ 4 ವರ್ಷದ ಹೆಣ್ಣು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಕಾರು ಚಾಲಕನ ಸ್ಥಿತಿ ಗಂಭೀರವಾಗಿದೆ. ಅಪಘಾತ ಸಂಭವಿಸಿದ್ದು ಹೇಗೆ? ಪಲಮನೇರ್‌ನಿಂದ ಚಿತ್ತೂರಿಗೆ ಬರುತ್ತಿದ್ದ ಬಸ್ಸು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಗಾರುಪಾಳ್ಯಂ...
ಬೆಂಗಳೂರುಸುದ್ದಿ

ಒಂದು ಸಿಲಿಂಡರ್ ಕೊಟ್ರೆ ತಿಂಗಳ ಪೂರ್ತಿ ಬಿರಿಯಾನಿ ಫ್ರೀ -ಕಹಳೆ ನ್ಯೂಸ್

ಆನೇಕಲ್: ಒಂದು ಸಿಲಿಂಡರ್ ಕೊಟ್ರೆ ಒಂದು ತಿಂಗಳು ಕಾಲ ಉಚಿತವಾಗಿ ಬಿರಿಯಾನಿ ನೀಡುವುದಾಗಿ ಹೋಟೆಲ್‌ವೊಂದು ಭರ್ಜರಿ ಆಫರ್ ನೀಡಿದೆ. ಬೆಂಗಳೂರು ಹೊರವಲಯದ ಆನೇಕಲ್ ಗಡಿಭಾಗದ ಹೊಸೂರಿನಲ್ಲಿರುವ ಹೋಟೆಲ್‌ವೊಂದು ಈ ಆಫರ್ ನೀಡಿದೆ. ಒಂದು ಸಿಲಿಂಡರ್ ಕೊಟ್ಟರೆ ದಿನಕ್ಕೆ ಒಂದು ಬಿರಿಯಾನಿಯಂತೆ ಒಂದು ತಿಂಗಳು ಕಾಲ ಉಚಿತವಾಗಿ ಕೊಡುವುದಾಗಿ ತಿಳಿಸಿದೆ. ನಮಗೆ ಅಡುಗೆಗೆ ನೀವು ಸಹಾಯ ಮಾಡಿ, ನಿಮ್ಮ ಹೊಟ್ಟೆ ನಾವು ತುಂಬಿಸುತ್ತೇವೆ ಎಂದು ಟ್ಯಾಗ್ ಕೂಡ ಹಾಕಿಕೊಂಡಿದೆ. ವಿಶಿಷ್ಟ ಜಾಹೀರಾತಿನ...
ಬೆಂಗಳೂರುರಾಜ್ಯಸುದ್ದಿ

ಕೆಲಸ ಕೊಡಿಸೋದಾಗಿ 25 ಕೋಟಿ ವಂಚನೆ : ಜಡ್ಜ್ ಸಹಿಯನ್ನೇ ನಕಲು ಮಾಡಿದ ಖತರ್ನಾಕ್ ದಂಪತಿ ಅರೆಸ್ಟ್ -ಕಹಳೆ ನ್ಯೂಸ್

ಬೆಂಗಳೂರು: ಕೋರ್ಟ್‍ನಲ್ಲಿ  ಕೆಲಸ ಕೊಡಿಸೋದಾಗಿ ಸುಮಾರು 500ಕ್ಕೂ ಹೆಚ್ಚು ಜನರಿಗೆ ವಂಚಿಸಿದ ದಂಪತಿಯನ್ನು ಸಿಸಿಬಿ  ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಜೈಸನ್ ಡಿಸೋಜಾ ಮತ್ತು ಲವೀನಾ ಎಂದು ಗುರುತಿಸಲಾಗಿದೆ. ಈ ಜೋಡಿ ನಿರೋದ್ಯೋಗಿಗಳು ಮತ್ತು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಅಮಾಯಕರನ್ನು ಟಾರ್ಗೆಟ್ ಮಾಡಿ ವಂಚಿಸುತ್ತಿದ್ದರು. ಕೋರ್ಟ್‍ನಲ್ಲಿ `ಡಿ’ ಗ್ರೂಪ್ ಕೆಲಸ ಕೊಡಿಸೋದಾಗಿ ಒಬ್ಬೊಬ್ಬರಿಂದ 10 ರಿಂದ 25 ಲಕ್ಷ ರೂ. ವರೆಗೆ ಹಣ ಪಡೆದು ವಂಚಿಸಿದ್ದಾರೆ. ಹೀಗೆ ಸುಮಾರು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಲಾರಿ ಹರಿದು 4ರ ಬಾಲಕಿ ದುರ್ಮರಣ -ಕಹಳೆ ನ್ಯೂಸ್

ಬೆಂಗಳೂರು: ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಲಾರಿ ಹರಿದು 4 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಉತ್ತರ ಮಾದನಾಯಕನಹಳ್ಳಿ  ಪೊಲೀಸ್ ಠಾಣಾ ವ್ಯಾಪ್ತಿಯ ಹನುಮಂತೇಗೌಡನ ಪಾಳ್ಯದಲ್ಲಿ ನಡೆದಿದೆ. ನಿಶಿಕಾ (4) ಮೃತ ಬಾಲಕಿ. ಯುಗಾದಿ ಹಬ್ಬ ಮುಗಿಸಿ ತಾಯಿ-ಮಗಳು ದೇವರ ದರ್ಶನಕ್ಕೆಂದು ದೇವಸ್ಥಾನಕ್ಕೆ ತೆರಳುತ್ತಿದ್ದರು. ಎರಡನೇ ಮಗು ಕಂಕುಳಲ್ಲಿ ಹಾಗೂ ಮೊದಲ ಮಗುವಿನ ಕೈ ಹಿಡಿದು ತೆರಳುತ್ತಿದ್ದ ವೇಳೆ ಎದುರಿಗೆ ಬರುತ್ತಿದ್ದ ಲಾರಿ ಏಕಾಏಕಿ ಮಗುವಿನ ಮೇಲೆ ಹರಿದಿದೆ. ಅಪಘಾತದ...
ಬೆಂಗಳೂರುರಾಜ್ಯಸುದ್ದಿ

ಐಪಿಎಲ್ ಟಿಕೆಟ್ ಮಾರಾಟಕ್ಕೆ ಆರ್‌ಸಿಬಿ ಸಜ್ಜು :ಇನ್ನೆರೆಡು ದಿನದಲ್ಲಿ ಮಾರಾಟ ಪ್ರಕ್ರಿಯೆ ಶುರು -ಕಹಳೆ ನ್ಯೂಸ್

ಬೆಂಗಳೂರು: 2026ರ ಐಪಿಎಲ್ ಟೂರ್ನಿಗೆ (IPL 2026) ಕೌಂಟ್ ಡೌನ್ ಶುರುವಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮೊದಲ ಹಂತದ ಪಂದ್ಯಗಳ ಟಿಕೆಟ್ ಮಾರಾಟ ಸದ್ಯದಲ್ಲೇ ಅಧಿಕೃತವಾಗಿ ಆರಂಭವಾಗಲಿದೆ. ಈ ಬಾರಿ ಆರ್‌ಸಿಬಿ ತನ್ನ ತವರಿನ ಪಂದ್ಯಗಳನ್ನು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲು ಕರ್ನಾಟಕ ಸರ್ಕಾರದಿಂದ ಅನುಮತಿ ಪಡೆದಿದೆ. ಇದರಿಂದ ಹೋಂ ಗ್ರೌಂಡ್ ಮ್ಯಾಚ್ ವೀಕ್ಷಣೆಗೆ ಟಿಕೆಟ್  ಖರೀದಿಗೆ ಭಾರೀ ಡಿಮ್ಯಾಂಡ್ ಶುರುವಾಗಲಿದೆ. ಐಪಿಎಲ್ ಟೂರ್ನಿ ಹಿನ್ನೆಲೆ...
ಜಿಲ್ಲೆಬೆಂಗಳೂರುಸುದ್ದಿ

ತುಮಕೂರಿನಲ್ಲಿ ಲಾಕಪ್‌ ಡೆತ್‌ ಪ್ರಕರಣ ಸಿಐಡಿ ತನಿಖೆಗೆ: ಪರಮೇಶ್ವರ್‌ -ಕಹಳೆ ನ್ಯೂಸ್

ಬೆಂಗಳೂರು: ತುಮಕೂರಿನಲ್ಲಿ ಲಾಕಪ್ ಡೆತ್ ಪ್ರಕರಣವನ್ನ ಸಿಐಡಿ ತನಿಖೆಗೆ ಆದೇಶಿಸಿದ್ದು, ವರದಿ ಕೊಡ್ತಾರೆ ಅಂತಾ ಗೃಹ ಸಚಿವ ಪರಮೇಶ್ವರ್  ಹೇಳಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ನಿನ್ನೆ ವಿಚಾರಣೆ ಮಾಡುವಾಗಲೇ ಸಾವಾಗಿದೆ. ಯಾವ ಕಾರಣದಿಂದ ಸಾವಾಗಿದೆ ಎಂಬ ಮಾಹಿತಿ ಇಲ್ಲ. ಅದಕ್ಕಾಗಿ ಸಿಐಡಿ ತನಿಖೆಗೆ ಆದೇಶ ಮಾಡಿದ್ದೇನೆ ಎಂದು ತಿಳಿಸಿದರು. ಹಲ್ಲೆ ಮಾಡಿದ್ದಕ್ಕೆ ಸಾವಾಗಿದೆ ಎಂಬ ಕುಟುಬಂಸ್ಥರ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸಿಐಡಿ ತನಿಖೆಯಲ್ಲಿ ಹೊಡೆದಿದ್ರೂ ಗೊತ್ತಾಗಲಿದೆ. ಮರಣೋತ್ತರ ಪರೀಕ್ಷೆಯಲ್ಲಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಮತ್ತೆರೆಡು ದಿನ ಭಾರೀ ಮಳೆ : 20 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ -ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ದಾವಣಗೆರೆ, ಶಿವಮೊಗ್ಗ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಕೊಡಗು ಮೈಸೂರು, ಬೆಂಗಳೂರು ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ತುಮಕೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಹಲವಾರು ಭಾಗಗಳಲ್ಲಿ ಬುಧವಾರ (ಮಾ.18) ಭಾರೀ ಮಳೆಯಾಗಿದೆ. ಬೆಂಗಳೂರಿನ ಎಂಜಿ ರಸ್ತೆ,...
ಬೆಂಗಳೂರುಸುದ್ದಿ

ಒಂದು ವಾರ ಸಹಕಾರ ಕೊಟ್ಟರೆ ಹೋಟೆಲ್‌ಗಳಿಗೆ ಸಿಲಿಂಡರ್ ಕೊಡ್ತೀವಿ: ಕೆ.ಹೆಚ್. ಮುನಿಯಪ್ಪ – ಕಹಳೆ ನ್ಯೂಸ್

ಬೆಂಗಳೂರು: ಒಂದು ವಾರ ಹೋಟೆಲ್‌ಗಳು ಗ್ಯಾಸ್ ಸಿಲಿಂಡರ್‌ಗಾಗಿ ಸಹಕಾರ ಕೊಡಬೇಕು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಮುನಿಯಪ್ಪ ಹೋಟೆಲ್ ಅಸೋಸಿಯೇಷನ್‌ಗೆ ಮನವಿ ಮಾಡಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗ್ಯಾಸ್ ಸಮಸ್ಯೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಮಗೆ ಡೊಮೆಸ್ಟಿಕ್ ಸಿಲಿಂಡರ್ ಸಮಸ್ಯೆ ಇಲ್ಲ. ಎಷ್ಟು ಸಪ್ಲೈ ಆಗಬೇಕೋ ಅಷ್ಟು ಆಗಿದೆ. ಗೃಹ ಬಳಕೆ ನಿಲ್ಲಿಸೋದಿಲ್ಲ. 3 ಲಕ್ಷಕ್ಕೂ ಹೆಚ್ಚು ಸಿಲಿಂಡರ್ ಬಳಕೆ ಆಗುತ್ತಿದೆ. ಅದನ್ನ ಕೊಡುತ್ತಿದ್ದೇವೆ. ಕಮರ್ಷಿಯಲ್ ಗ್ಯಾಸ್...
1 14 15 16 17 18 229
Page 16 of 229