ಪಿಎಫ್‌ಐ ವಿರುದ್ಧ ದಾಖಲಾಗಿದ್ದ ಬರೋಬ್ಬರಿ 176 ಪ್ರಕರಣ ರದ್ದುಪಡಿಸಿತ್ತು ಸಿದ್ದರಾಮಯ್ಯ ಸರ್ಕಾರ.! – ಕಹಳೆ ನ್ಯೂಸ್
ರಾಜ್ಯದ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪಿಎಫ್‌ಐ ವಿರುದ್ಧ ದಾಖಲಾಗಿದ್ದ ಒಟ್ಟು 176 ಅಪರಾಧ ಪ್ರಕರಣಗಳನ್ನು ಸಿದ್ದರಾಮಯ್ಯ ಸರ್ಕಾರ ವಾಪಸ್ ಪಡೆದಿರುವುದು ಈಗ ಹಲವು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ. ಸಮಾಜದಲ್ಲಿ ಕೋಮು ಪ್ರಚೋದನೆಗೆ ಕುಮ್ಮಕ್ಕು ನೀಡುವುದಲ್ಲದೆ ಇಸ್ಲಾಮಿಕ್ ಉಗ್ರ ಸಂಘಟನೆಗಳ ಜೊತೆ ಪಿಎಫ್‌ಐ ನಿಕಟ ಸಂಪರ್ಕ ಹೊಂದಿರುವ ನಿಖರ ದಾಖಲೆಗಳನ್ನು ಕೇರಳ ಸರ್ಕಾರ ಅಲ್ಲಿನ ಹೈಕೋರ್ಟ್‌ಗೆ ಒದಗಿಸಿದ್ದರೂ, 2016ರಲ್ಲಿ ಸಿದ್ದರಾಮಯ್ಯ ಸರ್ಕಾರ ಈ ಪ್ರಕರಣಗಳನ್ನು ಸಾರಾಸಗಟಾಗಿ ರದ್ದುಪಡಿಸಿದ್ದು ಸರಿಯೇ ಎಂಬ...







